CHITRADURGA NEWS | 16 JUNE 2025
ಚಿತ್ರದುರ್ಗ: ಗ್ರಾಮಿಣ ಉಪವಿಭಾಗದ ಪಂಡರಹಳ್ಳಿ ಶಾಖಾ ವ್ಯಾಪ್ತಿಯಡಿಯ ವಿವಿಧ ಗ್ರಾಮಗಳಲ್ಲಿ ಹಳೇ ವಾಹಕವನ್ನು ತೆಗೆದು ಹೊಸ ವಾಹಕ ಅಳವಡಿಸುವ ಕಾಮಗಾರಿ ಆರಂಭವಾಗಿದೆ.
Also Read: ಯೋಗ ಸಮ್ಮೇಳನದಲ್ಲಿ ಬಂಗಾರ ಗೆದ್ದ ಕೋಟೆನಾಡಿನ ಶ್ರೀಧಾ | ವಿಯೇಟ್ನಾಂನಲ್ಲಿ ನಡೆದ ಸ್ಪರ್ಧೆ
ಪAಡರಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಿ0ದ ಹೊರಡುವ ಎಫ್-13 ಎನ್.ಜೆ.ವೈ, ಎಫ್-2 ಹುಲ್ಲೂರು, ಎಫ್-8 ಎನ್.ಜೆ.ವೈ ಸೊಲ್ಲಾಪುರ ಮಾರ್ಗಗಳಿಂದ ವಿದ್ಯುತ್ ಸರಬರಾಜು ಆಗಿ ಪಂಡರಹಳ್ಳಿ, ಗೊಡಬನಹಾಳ್, ಸೊಂಡೇಕೊಳ, ಅನ್ನೇಹಾಳ್, ಮಾಳಪ್ಪನಹಟ್ಟಿ, ಈರಜ್ಜನಹಟ್ಟಿ, ಸೊಲ್ಲಾಪುರ, ಕಾವಲಹಟ್ಟಿ, ಹುಲ್ಲೂರು, ಬೆನಕನಹಳ್ಳಿ, ಮುಂತಾದ ಗ್ರಾಮಗಳಲ್ಲಿ ಕಾಮಗಾರಿ ನಡೆಯುವ ದಿನಗಳಂದು ಬೆಳಿಗ್ಗೆ 11:30 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಗ್ರಾಮ ಹಾಗೂ ಐ.ಪಿ ಸ್ಥಾವರದ ಗ್ರಾಹಕರು ಸಹಕರಿಸಬೆಕೆಂದು ಗ್ರಾಮೀಣ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ನಾಗರಾಜ್.ಸಿ ಕೋರಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number