ಮುಖ್ಯ ಸುದ್ದಿ
ಇಂದು ಬೆಳಿಗ್ಗೆ 10 ರಿಂದ 2 ಗಂಟೆವರೆಗೆ ವಿದ್ಯುತ್ ವ್ಯತ್ಯಯ

Published on
CHITRADURGA NEWS | 24 JANUARY 2024
ಚಿತ್ರದುರ್ಗ: ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ 66/11 ಕೆ.ವಿ ಚಿತ್ರದುರ್ಗ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯಕ್ಕಾಗಿ ವಿ.ವಿ ಕೇಂದ್ರಕ್ಕೆ ಮಾರ್ಗ ಮುಕ್ತತೆ ನೀಡಬೇಕಾಗಿರುವುದರಿಂದ ಈ ವಿ.ವಿ ಕೇಂದ್ರದಿಂದ ಸರಬರಾಜಾಗುವ ಎಲ್ಲಾ ಎನ್‍ಜೆವೈ ಮತ್ತು ಕೃಷಿ 11 ಕೆ.ವಿ ಮಾರ್ಗಗಳಲ್ಲಿ ಇದೇ ಜ.24ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಇದನ್ನೂ ಓದಿ: ಚಿತ್ರದುರ್ಗ ಬಂದ್ | ಇಡೀ ದಿನ ಏನೇನಾಯ್ತು | ಯಾರು ಏನು ಹೇಳಿದ್ರು
ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:
ಚಿತ್ರದುರ್ಗ ನಗರ, ಕೆಳಗೋಟೆ, ಹೊಳಲ್ಕೆರೆ ರಸ್ತೆ, ದಾವಣಗೆರೆ ರಸ್ತೆ, ವಿದ್ಯಾನಗರ ಪಿ.ಕೆ.ಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ಕೋರಿದ್ದಾರೆ.
Continue Reading
Related Topics:Bescom, Chitradurga, electricity, Power cut, ಚಿತ್ರದುರ್ಗ, ಪವರ್ ಕಟ್, ಬೆಸ್ಕಾಂ, ವಿದ್ಯುತ್

Click to comment