CHITRADURGA NEWS | 19 JUNE 2026
ಚಿತ್ರದುರ್ಗ: ಚಿತ್ರದುರ್ಗ ನಗರ ಉಪ ವಿಭಾಗ ಘಟಕ-4ರ ಶಾಖಾ ವ್ಯಾಪ್ತಿಯಲ್ಲಿ ಬುರುವ ಎಫ್-18 ಯುನಿವರ್ಸಿಟಿ ಮಾರ್ಗದಲ್ಲಿ ಕೇಬಲ್ ಅಳವಡಿಕೆ ಕಾರ್ಯದ ನಿಮಿತ್ತ ಜೂನ್.19 ರಂದು ವಿದ್ಯುತ್ ಮಾರ್ಗ ಮುಕ್ತತೆ ನೀಡಲಾಗಿದೆ.
ಇದನ್ನೂ ಓದಿ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ಈ ಹಿನ್ನಲೆಯಲ್ಲಿ ನಗರದ ಪಿ.ಕೆ.ಹಳ್ಳಿ, ಬಾಪೂಜಿ ನಗರ, ತುರುವನೂರು ರಸ್ತೆ, ವೈಭವ ಬಡಾವಣೆ, ಮಲ್ಲಾಪುರ, ಮಲ್ಲಾಪುರ ಗೊಲ್ಲರಹಟ್ಟಿ, ಜಿ.ಆರ್.ಹಳ್ಳಿ, ಮಂದಾರ ಬಾರ್ ಹಿಂಭಾಗ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಬೆಳಿಗ್ಗೆ 10 ರಿಂದ ಮಧ್ಯಾಹ್ನ 5 ಗಂಟೆಯ ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

