
CHITRADURGA NEWS | 15 JULY 2024
ಹಿರಿಯೂರು: ತಾಲೂಕಿನ ಎಸ್.ಆರ್.ಎಸ್ ಕೇಂದ್ರ ವ್ಯಾಪ್ತಿಯಲ್ಲಿ ಬೃಹತ್ ಕಾಮಗಾರಿ ಕೈಗೊಂಡಿರುವುದರಿಂದ ಜುಲೈ 15 ಮತ್ತು 16 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಇದನ್ನೂ ಓದಿ: ಎಚ್.ಆಂಜನೇಯಗೆ ಬೆಳ್ಳಿ ಗದೆ ನೀಡಿ ಸನ್ಮಾನ | ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನ

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು: ಹೇಮದಳ, ಜಡೆಗೊಂಡನಹಳ್ಳಿ, ಬಾಲೇನಹಳ್ಳಿ, ದಿಬ್ಬಾದರಹಟ್ಟಿ ಹುಚ್ಚವ್ವನಹಳ್ಳಿ, ಮಾಯಸಂದ್ರ, ಕೂನಿಕೆರೆ, ಚಿನ್ನಯ್ಯನಹಟ್ಟಿ ಬೀರೆನಹಳ್ಳಿ, ಕರಿಯಣ್ಣನಹಟ್ಟಿ ಕಾಟನಹಟ್ಟಿ, ಶಿವಪುರ, ರಂಗೇನಹಳ್ಳಿ, ಬ್ಯಾಡರಹಳ್ಳಿ, ಗನ್ನಾಯಕನಹಳ್ಳಿ, ಮಲ್ಲೇಣು, ಮ್ಯೂಕ್ಯೂರಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಹಳ್ಳಿಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಸಾರ್ವಜನಿಕರು ಸಹಕರಿಸಬೇಕೆಂದು ಎಂದು ಎಂಜಿನಿಯರ್ ಪೀರ್ ಸಾಬ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
