
CHITRADURGA NEWS | 18 JUNE 2025
ಹಿರಿಯೂರು: ಹಿರಿಯೂರು ಉಪವಿಭಾಗದ ವ್ಯಾಪ್ತಿಯ ರಂಗನಾಥಪುರ ಹಾಗೂ ಮಲ್ಲಪ್ಪನಹಳ್ಳಿ 66/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ 1ನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ನಿರ್ವಹಿಸುವ ಪ್ರಯುಕ್ತ ಜೂನ್ 19ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯವಾಗಲಿದೆ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:

ಮೇಟಿಕುರ್ಕೆ, ಸೂರಗೊಂಡನಹಳ್ಳಿ, ಗುಯಿಲಾಳು, ಹುಲಿತೊಟ್ಲು, ತಾವಂದಿ, ಹರ್ತಿಕೋಟೆ, ಮಲ್ಲಪ್ಪನಹಳ್ಳಿ, ಗನ್ನಾಯನಕಹಳ್ಳಿ, ಕಳವಿಬಾಗಿ, ಯರಬಳ್ಳಿ, ಸಿ.ಎನ್.ಮಾಳಿಗೆ, ಗಿಡ್ಡೋಬನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳು, ರಂಗನಾಥಪುರ, ಹಾರನಕಟ್ಟೆ, ಕುಂದಲಗುರು, ಕುರುಬರಹಳ್ಳಿ, ಇಕ್ಕನೂರು, ಉಪ್ಪಳಗೆರೆ, ನಾಗೇನಹಳ್ಳಿ, ದೊಡ್ಡಕಟ್ಟೆ, ಕೊಡ್ಲಹಳ್ಳಿ, ಪಿಟ್ಲಾಲಿ, ಲಕ್ಷ್ಮೀಪುರ, ಹೊಸಯಾಳನಾನಡು, ಹಳೆಯಳನಾಡು, ಆಲೂರು, ಕಸವನಹಳ್ಳಿ, ಸಮುದ್ರದ ಹಳ್ಳಿ, ಮ್ಯಾದನಹೊಳೆ, ಕೋಡಿಹಳ್ಳಿ, ಶಿವಪುರ, ಶಿವನಗರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದೆ.
Also Read: ಜಿಪಂ ಉಪ ಕಾರ್ಯದರ್ಶಿಯಾಗಿ ಡಾ.ರಂಗಸ್ವಾಮಿ ಅಧಿಕಾರ ಸ್ವೀಕಾರ
ಗ್ರಾಹಕರು, ರೈತರು, ಸಾರ್ವಜನಿಕರು ಸಹಕರಿಸಬೇಕು ಎಂದು ಹಿರಿಯೂರು ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹೆಚ್.ಪೀರ್‍ಸಾಬ್ ಕೋರಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
