CHITRADURGA NEWS | 23 MAY 2025
ಹೊಸದುರ್ಗ: ತುರ್ತು ನಿರ್ವಹಣಾ ಕಾಮಗಾರಿ ನಿರ್ವಹಿಸುವುದರಿಂದ ಮೇ.24(ನಾಳೆ) ರಂದು ಬೆಳಿಗ್ಗೆ 10 ರಿಂದ ಸಂಜೆ 6ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ವಿದ್ಯುತ್ ಅಡಚಣೆಗೊಳಪಡುವ ಪ್ರದೇಶಗಳು:

ಹೊಸದುರ್ಗ ಪಟ್ಟಣದ ಸಿದ್ದರಾಮನಗರ, ರಾಘವೇಂದ್ರ ಬಡಾವಣೆ, ಶಿವಲಿಂಗಪ್ಪ ಲೇಔಟ್, ಸಿದ್ದೇಶ್ವರ ಲೇಔಟ್, ಇಂಡಸ್ಟ್ರಿಯಲ್ ಏರಿಯ, ಕನಕ ಬಡಾವಣೆ, ಯಾಲಕಪ್ಪನಹಟ್ಟಿ, ಶಿವನೇಕಟ್ಟೆ ಗ್ರಾಮ, ಕಂಗುವಳ್ಳಿ ಮತ್ತು ಬೋಕಿಕೆರೆ ಪಂಚಾಯಿತಿಯ ಎಲ್ಲಾ ಗ್ರಾಮಗಳು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
Also Read: ಜಿಲ್ಲೆಯಲ್ಲಿ 28 ಪರೀಕ್ಷಾ ಕೇಂದ್ರಗಳಲ್ಲಿ SSLC ಪರೀಕ್ಷೆ-2 | ಡಿಸಿ ಟಿ.ವೆಂಕಟೇಶ್
ಗ್ರಾಹಕರು ಸಹಕರಿಸಬೇಕು ಎಂದು ಹೊಸದುರ್ಗ ಬೆ.ವಿ.ಕಂ. ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
