ಹೊಸದುರ್ಗ
POWER CUT; ಹೊಸದುರ್ಗ ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ

Published on
CHITRADURGA NEWS | 31 JULY 2024
ಹೊಸದುರ್ಗ: ತಾಲೂಕಿನ ಶ್ರೀರಾಂಪುರ ಉಪ ವಿಭಾಗದ ಬೆಲಗೂರು ವಿದ್ಯುತ್ ಕೇಂದ್ರ ವ್ಯಾಪ್ತಿಯ ಗರಗ ಮತ್ತು ಪಂಚನಹಳ್ಳಿ ಮಾರ್ಗ ಮಧ್ಯ ಹೊಸ ಲೈನ್ ಕಾಮಗಾರಿ ಹಮ್ಮಿಕೊಂಡಿದ್ದು, ಫೀಡರ್ ವ್ಯಾಪ್ತಿಯಲ್ಲಿ ಜುಲೈ 31ರಂದು(ಇಂದು )ಬೆಳಿಗ್ಗೆ 10 ರಿಂದ ಸಂಜೆ 5 ರ ವರೆಗೆ ವಿದ್ಯುತ್ (POWER CUT) ವ್ಯತ್ಯವಾಗಲಿದೆ.
ಕ್ಲಿಕ್ ಮಾಡಿ ಓದಿ: POSTS; ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ 215 ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಲಗೂರು ವಿದ್ಯುತ್ ಕೇಂದ್ರ ವ್ಯಾಪ್ತಿಯ ಹಳ್ಳಿಗಳಾದ ಕಬ್ಬಳ, ಕಲ್ಕರೆ, ಬಳ್ಳಾಳಸಮುದ್ರ, ಬೆಲಗೂರು, ಕೋಡಿಹಳ್ಳಿ, ತೋಣಚೇನಹಳ್ಳಿ, ತಂಡಗ ಫೀಡರ್ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯವಾಗಲಿದೆ.
ಸಾರ್ವಜನಿಕರು ಸಹಕರಿಸಬೇಕು ಎಂದು ಬೆಸ್ಕಾಂ ಎಇಇ ನಿರಂಜನಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Continue Reading
You may also like...
Related Topics:Chitradurga, Chitradurga news, electricity, Hosadurga, Kannada Latest News, Variation, ಕನ್ನಡ ಲೇಟೆಸ್ಟ್ ನ್ಯೂಸ್, ಚಿತ್ರದುರ್ಗ, ಚಿತ್ರದುರ್ಗ ನ್ಯೂಸ್, ವಿದ್ಯುತ್, ವ್ಯತ್ಯಯ, ಹೊಸದುರ್ಗ

Click to comment