
CHITRADURGA NEWS | 20 JULY 2024
ಹೊಳಲ್ಕೆರೆ: ತಾಲೂಕಿನ ಮಲ್ಲಾಡಿಹಳ್ಳಿಯ 66/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಜುಲೈ 20 ರಂದು(ಇಂದು) ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ(POWER CUT)ವಾಗಲಿದೆ.
ಇದನ್ನೂ ಓದಿ: BUS THEFT; ಕಳ್ಳತನವಾಗಿದ್ದ SRE ಬಸ್ ಹುಬ್ಬಳ್ಳಿ ಸಮೀಪ ಪತ್ತೆ | ದೂರು ದಾಖಲಾದ ಕೆಲವೇ ಗಂಟೆಗಳಲ್ಲಿ ಶೋಧ ಮಾಡಿದ ಪೊಲೀಸರು
ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು: ವಿದ್ಯುತ್ ವಿತರಣಾ ಕೇಂದ್ರದ ವ್ಯಾಪಿಯಲ್ಲಿ ಬರುವ ಮಲ್ಲಾಡಿಹಳ್ಳಿ, ಶಿವಪುರ, ಹುಲೆಮಳಾಲಿ, ಕುನಗಲಿ, ಗುಂಡಿಮಡು, ರಾಮಘಟ್ಟ, ಕೆಂಗುಂಟೆ, ಬಸಾಪುರ, ದುಮ್ಮಿ, ದೊಗ್ಗನಾಳು, ಕಾಲ್ಕೆರೆ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸಬೇಕೆಂದು ಎಂದು ಹೊಳಲ್ಕೆರೆ ಬೆವಿಕಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

