
CHITRADURGA NEWS | 10 AUGUST 2024
ಚಿತ್ರದುರ್ಗ: ಚಿತ್ರದುರ್ಗ ನಗರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆಗಸ್ಟ್ 10 ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಚಿತ್ರದುರ್ಗ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ(Power cut)ವಾಗಲಿದೆ.
ಕ್ಲಿಕ್ ಮಾಡಿ ಓದಿ: Mallikarjuna Murugarajendra Swamiji: ಲಿಂಗೈಕ್ಯ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಸ್ಮರಣೋತ್ಸವ | ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ವಿಶೇಷ ಲೇಖನ
ನಗರದ ಕಾರ್ಯ ಮತ್ತು ಪಾಲನಾ ನಗರ ಉಪ-ವಿಭಾಗದ ವ್ಯಾಪ್ತಿಯಲ್ಲಿ ಎಫ್-1 ಮತ್ತು ಎಫ್-2, ಕೆಳಗೋಟೆ 11ಕೆವಿ ಮಾರ್ಗದ ಆರ್.ಟಿ.ಓ ಕಚೇರಿ ಸುತ್ತಮುತ್ತ, ಬಿ.ಎಲ್.ಬಡಾವಣೆ, ವಾಸವಿ ಮಹಲ್ ಸುತ್ತಮುತ್ತ, ಲಕ್ಷ್ಮಿಬಜಾರ್, ಬಿ.ಡಿ ರಸ್ತೆ, ದೊಡ್ಡಪೇಟೆ, ಚಿಕ್ಕಪೇಟೆ, ಎಸ್.ಆರ್.ಇ ಲೇಔಟ್, ಎಸ್.ಪಿ. ಕಚೇರಿ ಸುತ್ತಮುತ್ತ, ಕೆಳಗೋಟೆ ಪ್ರದೇಶ, ಮುನ್ಸಿಪಲ್ ಕಾಲೋನಿ, ಪೊಲೀಸ್ ಬಾರ್ ಲೈನ್ ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ(Power cut)ವಾಗಲಿದೆ.
ಗ್ರಾಹಕರು ಸಹಕರಿಸಬೇಕೆಂದು ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
