
CHITRADURGA NEWS | 21 MARCH 2024
ಮೊಳಕಾಲ್ಮೂರು: ತಾಲೂಕಿನ ರಾಂಪುರ ಎಸ್‍ಪಿಎಸ್‍ಆರ್ ಶಾಲಾ ಆವರಣದಲ್ಲಿ ಅಪಾಯಕಾರಿ ಸ್ಥಿತಿಯಲ್ಲಿರುವ ವಿದ್ಯುತ್ ವಾಹಕ ಸ್ಥಳಾಂತರ ಕಾಮಗಾರಿ ಹಿನ್ನೆಲೆಯಲ್ಲಿ ಇಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಎಇಇ ಶಿವಪ್ರಸಾದ್ ತಿಳಿಸಿದ್ದಾರೆ.
ಇದನ್ನೂ ಓದಿ: ಕಾಂಗ್ರೆಸ್ ಮುಖಂಡ ಜಿ.ಎಸ್.ಮಂಜುನಾಥ್‍ಗೆ ಜೆಎಂಎಫ್‍ಸಿ ನ್ಯಾಯಾಲಯದಿಂದ ಜಾಮೀನು

ಮಾರ್ಚ್ 21 ರಂದು ಬೆಳಗ್ಗೆ 11 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮೊಳಕಾಲ್ಮೂರು ತಾಲೂಕಿನ ರಾಂಪುರ, ಕೆರೆಕೊಂಡಾಪುರ, ವಡೇರಹಳ್ಳಿ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಗ್ರಾಹಕರು ಸಹಕರಿಸಲು ಮನವಿ ಮಾಡಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
