CHITRADURGA NEWS | 18 SEPTEMBER 2024
ಚಿತ್ರದುರ್ಗ: 220 ಕೆ.ವಿ.ಎ ಎಸ್.ಆರ್.ಎಸ್, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದವರು ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ 220/66/11 ಕೆ.ವಿ ಚಿತ್ರದುರ್ಗ, 66/11 ಕೆ.ವಿ ಚಿತ್ರದುರ್ಗ, ಭರಮಸಾಗರ, ಸಿರಿಗೆರೆ, ವಿಜಾಪುರ, ಹಿರೇಗುಂಟನೂರು, ಪಂಡರಹಳ್ಳಿ, ಹೆಚ್.ಡಿ.ಪುರ, ಚಿತ್ರಹಳ್ಳಿ, ಮಾಡನಾಯಕನಹಳ್ಳಿ, ತುರುವನೂರು, ಬಾಲೇನಹಳ್ಳಿ, ಹೊಳಲ್ಕೆರೆ, ಜೆ.ಎನ್.ಕೋಟೆ, ವಿ.ವಿ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯಕ್ಕಾಗಿ ವಿದ್ಯುತ್ ವಿತರಣಾ ಕೇಂದ್ರಗಳಿಗೆ ಮಾರ್ಗ ಮುಕ್ತತೆ ನೀಡಬೇಕಾಗಿರುವುದರಿಂದ ಈ ವಿ.ವಿ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಎಲ್ಲಾ ಎನ್.ಜೆ.ವೈ ಮತ್ತು ಕೃಷಿ 11 ಕೆ.ವಿ ಮಾರ್ಗಗಳಲ್ಲಿ ಇದೇ ಸೆ.19ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ (Power cut)ವಿದ್ಯುತ್ ವ್ಯತ್ಯಯವಾಗಲಿದೆ.
ಇದನ್ನೂ ಓದಿ: ಅಡಿಕೆ ಧಾರಣೆ | ಚನ್ನಗಿರಿ ಮಾರುಕಟ್ಟೆಯಲ್ಲಿ ಹೊಸ ರಾಶಿ ಬೆಲೆಯಲ್ಲಿ ಹೆಚ್ಚಳ

ವಿದ್ಯುತ್ ಅಡಚಣೆ ಯಾಗುವ ಪ್ರದೇಶಗಳು:
ಚಿತ್ರದುರ್ಗ, ಭರಮಸಾಗರ, ಸಿರಿಗೆರೆ, ವಿಜಾಪುರ, ಹಿರೆಗುಂಟನೂರು, ಪಂಡರಹಳ್ಳಿ, ಹೆಚ್.ಡಿ.ಪುರ, ಚಿತ್ರಹಳ್ಳಿ, ಮಾದನಾಯಕನಹಳ್ಳಿ, ತುರುವನೂರು, ಬಾಲೇನಹಳ್ಳಿ, ಹೊಳಲ್ಕೆರೆ, ಜೆ.ಎನ್.ಕೋಟೆ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.
ಇದನ್ನೂ ಓದಿ: ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ | ಜಾಹೀರಾತು ಅಳವಡಿಕೆಗೆ ಅನುಮತಿ
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
