
ಚಿತ್ರದುರ್ಗ ನ್ಯೂಸ್.ಕಾಂ: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಿಂದ ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ 220/66/11 ಕೆ.ವಿ. ಚಿತ್ರದುರ್ಗ, 66/11 ಕೆ.ವಿ. ಚಿತ್ರದುರ್ಗದ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯಕ್ಕಾಗಿ ವಿದ್ಯುತ್ ವಿತರಣಾ ಕೇಂದ್ರಗಳಿಗೆ ಮಾರ್ಗ ಮುಕ್ತತೆ ನೀಡಬೇಕಾಗಿರುವುದರಿಂದ. ಈ ವಿದ್ಯುತ್ ವಿತರಣಾ ಕೇಂದ್ರಗಳಿಂದ ವಿದ್ಯುತ್ ಸರಬರಾಜಾಗುವ ಎಲ್ಲಾ ಎನ್.ಜೆ.ವೈ ಮತ್ತು ಕೃಷಿ 11 ಕೆ.ವಿ ಮಾರ್ಗಗಳಲ್ಲಿ ಇದೇ ಸೆ.12ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಇದನ್ನೂ ಓದಿ: ಐದು ದಿನ ಕರೆಂಟ್ ಇರಲ್ಲ | ಯಾವ್ಯಾವ ಊರಿನಲ್ಲಿ ನೋಡಿಕೊಳ್ಳಿ
ಚಿತ್ರದುರ್ಗ ನಗರ, ಹಿರೇಗುಂಟನೂರು, ಭರಮಸಾಗರ, ಸಿರಿಗೆರೆ, ವಿಜಾಪುರ, ಪಂಡರಹಳ್ಳಿ, ಮಾಡನಾಯಕನಹಳ್ಳಿ, ಚಿಕ್ಕಜಾಜೂರು, ಹೆಚ್.ಡಿ ಪುರ, ಚಿತ್ರಹಳ್ಳಿ, ಬಾಲೇನಹಳ್ಳಿ, ತುರುವನೂರು, ಜೆ.ಎನ್.ಕೋಟೆ, ಮಲ್ಲಾಡಿಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಸಹಕರಿಸಬೇಕು ಎಂದು ಚಿತ್ರದುರ್ಗ ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.

(ಚಿತ್ರದುರ್ಗದ ಕ್ಷಣ ಕ್ಷಣದ ಮಾಹಿತಿಗಾಗಿ Facebook page follow ಮಾಡಿ https://www.facebook.com/chitradurganews?mibextid=ZbWKwL)
(ಚಿತ್ರದುರ್ಗದ ಸಮಗ್ರ ಸುದ್ದಿಗಳಿಗಾಗಿ WhatsApp Group ಸೇರಿ.
https://chat.whatsapp.com/EQUQpKalYFT1fVcJDTDjCk)


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
