
CHITRADURGA NEWS | 12 MAY 2024
ಹೊಸದುರ್ಗ: ಮೇ.12 ಭಾನುವಾರ 400/220 ಗುತ್ತೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಹಣಾ ಕಾರ್ಯ ಇರುವುದರಿಂದ ಇಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ಹೊಸದುರ್ಗ ತಾಲೂಕಿನಲ್ಲಿ ವಿದ್ಯುತ್‍ನಲ್ಲಿ ವ್ಯತ್ಯಯವಾಗಲಿದೆ.
ಹೊಸದುರ್ಗ ತಾಲೂಕು ವ್ಯಾಪ್ತಿಯ 66/11 ಕೆವಿ ಮಾರ್ಗಗಳಲ್ಲಿ ಮತ್ತು ಮಾಡದಕೆರೆ ಹೋಬಳಿ ವ್ಯಾಪ್ತಿಯ ಎಲ್ಲ ಗ್ರಾಮಗಳಲ್ಲಿ ಐಪಿ ಸೆಟ್ ಹಾಗೂ ಲೈಟಿಂಗ್ಸ್ ವಿದ್ಯುತ್ ಸ್ಥಾವರಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ತಾಲೂಕಿನ ಗ್ರಾಹಕರು ಸಹಕರಿಸಲು ಹೊಸದುರ್ಗದ ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
