ಮುಖ್ಯ ಸುದ್ದಿ
POWER CUT; ಇಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ವ್ಯತ್ಯಯ

CHITRADURGA NEWS | 24 JULY 2024
ಚಿತ್ರದುರ್ಗ: ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ 66/11 ಕೆ.ವಿ ಚಿತ್ರದುರ್ಗ ವಿ.ವಿ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಜುಲೈ 24(ಇಂದು) ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ(POWER CUT)ವಾಗಲಿದೆ.
ಇದನ್ನೂ ಓದಿ: BSP PRESS MEET; ಸಮಾಜವಾದಿ ಪಕ್ಷದಿಂದ ಜು.26 ರಂದು ಪ್ರತಿಭಟನೆ
ವಿ.ವಿ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಎಲ್ಲಾ ಎನ್.ಜೆ.ವೈ ಮತ್ತು ಕೃಷಿ 11 ಕೆ.ವಿ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು: ಚಿತ್ರದುರ್ಗ ನಗರ, ಕೆಳಕೋಟೆ, ಬ್ಯಾಂಕ್ ಕಾಲೋನಿ, ಗೋನೂರು, ಬೆಲಘಟ್ಟ, ಜಿ.ಆರ್.ಹಳ್ಳಿ, ವಿದ್ಯಾನಗರ, ಸೀಬಾರ, ಸಿ.ಜಿ.ಹಳ್ಳಿ, ಜೆ.ಸಿ.ಆರ್. ಚಂದ್ರವಳ್ಳಿ, ಪಿಳ್ಳೆಕೆರನಹಳ್ಳಿ, ಮಿಲ್ಫ್ ಏರಿಯಾ ಕೆ.ಬ್ಲೂ.ಎಸ್.ಎಸ್.ಬಿ, ಯೂನಿವರ್ಸಿಟಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಇದನ್ನೂ ಓದಿ: BJP SC MORCHA CELEBRATION; ಬಿಜೆಪಿ ಎಸ್ಸಿ ಮೋರ್ಚಾದಿಂದ ಸಂಭ್ರಮಾಚರಣೆ
ಗ್ರಾಹಕರು ಮತ್ತು ಸಾರ್ವಜನಿಕ ಸಹಕರಿಸಬೇಕೆಂದು ಚಿತ್ರದುರ್ಗದ ಬೆ.ವಿ.ಕಂ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
