CHITRADURGA NEWS | 25 MAY 2026
ಚಿತ್ರದುರ್ಗ: ಚಿತ್ರದುರ್ಗ ನಗರ ಉಪ ವಿಭಾಗ ಕಾರ್ಯ ಮತ್ತು ಪಾಲನ ಘಟಕ-3 ರ ವ್ಯಾಪ್ತಿಯಲ್ಲಿನ ಬಾಲೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿನ ಎಪ್-1 ಕಲ್ಲಹಳ್ಳಿ ಎನ್.ಜೆ.ವೈ 11 ಕೆ.ವಿ ಮಾರ್ಗದ ನಿರ್ವಹಣಾ ಕಾಮಗಾರಿ ಮೇ. 25 ರಂದು ನಿರ್ವಹಿಸುವುದರಿಂದ, ಈ 11 ಕೆ.ವಿ ಮಾರ್ಗಕ್ಕೆ ಬರುವ ಈ ಕೆಳಗಿನ ಪ್ರದೇಶಗಳಲ್ಲಿ ಮೇ.25 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆ ವಿದ್ಯುತ್ ವ್ಯತ್ಯಯವಾಗಲಿದೆ.
ಇದನ್ನೂ ಓದಿ: ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
ವಿದ್ಯುತ್ ಅಡಚಣೆಯಾಗುವ ಪ್ರವೇಶಗಳು:
ಕಾರ್ಯ ಮತ್ತು ಪಾಲನ ಘಟಕ-3 ರ ವ್ಯಾಪ್ತಿಯಲ್ಲಿ ಬರುವ ಕೆಳಗಳಹಟ್ಟಿ, ಹಳೆಕಲ್ಲಹಳ್ಳಿ, ಹೊಸಕಲ್ಲಹಳ್ಳಿ, ಕಲ್ಲಹಳ್ಳಿಗೊಲ್ಲರಹಟ್ಟಿ, ಹಳೇದ್ಯಾಮವ್ವನಹಳ್ಳಿ, ಕಾಸವರಹಟ್ಟಿ, ಹೊಸದ್ಯಾಮವ್ವನಹಳ್ಳಿ, ಲಿಂಗಾವರಹಟ್ಟಿ, ತೋಪರಮಾಳಿಗೆ, ದಂಡಿನಕುರುಬರಹಟ್ಟಿ, ಮತ್ತು ಈ ಗ್ರಾಮಗಳಿಗೆ ಹೊಂದಿಕೊಂಡಂತೆ ಇರುವ ಗ್ರಾಮಗಳಲ್ಲಿನ ಎನ್,ಜೆ,ವೈ ಹಾಗು ಐ.ಪಿ.ಫೀಡರ್ ಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಚಿತ್ರದುರ್ಗ ಬೆವಿಕಂ ಕಾರ್ಯ ಮತ್ತು ಪಾಲನಾ ನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
