By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಚಿತ್ರದುರ್ಗ, ಹೊಳಲ್ಕೆರೆ ತಾಲೂಕಿನಲ್ಲಿ ನಾಳೆ ಕರೆಂಟ್ ಇರಲ್ಲ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಚಿತ್ರದುರ್ಗ, ಹೊಳಲ್ಕೆರೆ ತಾಲೂಕಿನಲ್ಲಿ ನಾಳೆ ಕರೆಂಟ್ ಇರಲ್ಲ

ಮುಖ್ಯ ಸುದ್ದಿ

ಚಿತ್ರದುರ್ಗ, ಹೊಳಲ್ಕೆರೆ ತಾಲೂಕಿನಲ್ಲಿ ನಾಳೆ ಕರೆಂಟ್ ಇರಲ್ಲ

News Desk Chitradurga News
Last updated: 27 January 2025 18:48
News Desk Chitradurga News
5 months ago
Share
Power Cut chitradurga News (3)
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 27 JANUARY 2025

ಚಿತ್ರದುರ್ಗ: ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ 220/66/11 ಕೆ.ವಿ ಚಿತ್ರದುರ್ಗ, 66/11 ಕೆ.ವಿ ಚಿತ್ರದುರ್ಗ, ಭರಮಸಾಗರ, ಸಿರಿಗೆರೆ, ವಿಜಾಪುರ, ಹಿರೆಗುಂಟನೂರು, ಪಂಡರಹಳ್ಳಿ, ಹೆಚ್.ಡಿ.ಪುರ, ಚಿತ್ರಹಳ್ಳಿ, ಮಾಡನಾಯಕನಹಳ್ಳಿ, ತುರುವನೂರು, ಬಾಲೇನಹಳ್ಳಿ, ಮಲ್ಲಾಡಿಹಳ್ಳಿ, ರಾಮಗಿರಿ, ಹೊಳಲ್ಕೆರೆ, ಜೆ.ಎನ್.ಕೋಟೆ ವಿ.ವಿ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯಕ್ಕಾಗಿ ವಿ.ವಿ ಕೇಂದ್ರಗಳಿಗೆ ಮಾರ್ಗ ಮುಕ್ತತೆ ನೀಡಬೇಕಾಗಿರುವುದರಿಂದ ವಿ.ವಿ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಎಲ್ಲಾ ಎನ್.ಜೆ.ವೈ ಮತ್ತು ಕೃಷಿ 11 ಕೆ.ವಿ ಮಾರ್ಗಗಳಲ್ಲಿ ಇದೇ ಜ.28ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

Also Read: ಕಳಚಿಬಿತ್ತು ಆಸ್ಪತ್ರೆ ಸೀಲಿಂಗ್ | ಬೆಡ್ ಮೇಲಿದ್ದ ರೋಗಿ ಜಸ್ಟ್ ಮಿಸ್

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು: 

ಚಿತ್ರದುರ್ಗ ನಗರ ಮತ್ತು ಸುತ್ತಮುತ್ತಲಿನ ಗ್ರಾಮಗಳು, ಭರಮಸಾಗರ, ಸಿರಿಗೆರೆ, ವಿಜಾಪುರ, ಹಿರೆಗುಂಟನೂರು, ಪಂಡರಹಳ್ಳಿ, ಹೆಚ್.ಡಿ.ಪುರ, ಚಿತ್ರಹಳ್ಳಿ, ಮಾಡನಾಯಕನಹಳ್ಳಿ, ತುರುವನೂರು, ಬಾಲೇನಹಳ್ಳಿ, ಮಲ್ಲಾಡಿಹಳ್ಳಿ, ರಾಮಗಿರಿ, ಹೊಳಲ್ಕೆರೆ, ಜೆ.ಎನ್.ಕೋಟೆ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

 ಗ್ರಾಹಕರು ಸಹಕರಿಸಬೇಕು ಎಂದು ಚಿತ್ರದುರ್ಗ ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಜಿ.ತಿಮ್ಮರಾಯ ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:BharamasagarChitradurgaChitradurga newsChitradurga UpdatesHolalkereKannada Latest NewsKannada NewsPower OutageRamagiriThuruvanurಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ತುರುವನೂರುಭರಮಸಾಗರರಾಮಗಿರಿವಿದ್ಯುತ್ ವ್ಯತ್ಯಯಹೊಳಲ್ಕೆರೆ
Share This Article
Facebook Email Print
Previous Article ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?
Next Article PWD ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ಎ.ಹಸೇನ್ ನೇಮಕ
Leave a Comment

Leave a Reply Cancel reply

Your email address will not be published. Required fields are marked *

Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
ಹೊಸದುರ್ಗ ಬಂದ್ | ನೀರಿಗೆ ಅಡ್ಡಿ ಕಿಡಿಗೇಡಿ ಕೃತ್ಯ | ಎಸ್.ಲಿಂಗಮೂರ್ತಿ
ಹೊಸದುರ್ಗ
ಹೊಸದುರ್ಗ ಬಂದ್ | ಶಾಸಕ ಬಿ.ಜಿ.ಗೋವಿಂದಪ್ಪ ನೇತೃತ್ವದಲ್ಲಿ ಹೋರಾಟ
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up