By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ನಾಳೆ ವಿದ್ಯುತ್ ವ್ಯತ್ಯಯ | ಎಲ್ಲೆಲ್ಲಿ ಕರೆಂಟ್ ಇರಲ್ಲ?
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ನಾಳೆ ವಿದ್ಯುತ್ ವ್ಯತ್ಯಯ | ಎಲ್ಲೆಲ್ಲಿ ಕರೆಂಟ್ ಇರಲ್ಲ?

ಹಿರಿಯೂರು

ನಾಳೆ ವಿದ್ಯುತ್ ವ್ಯತ್ಯಯ | ಎಲ್ಲೆಲ್ಲಿ ಕರೆಂಟ್ ಇರಲ್ಲ?

News Desk Chitradurga News
Last updated: 20 June 2025 19:57
News Desk Chitradurga News
18 hours ago
Share
Power Cut chitradurga News (3)
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 20 June 2025

ಹಿರಿಯೂರು: ಹಿರಿಯೂರು ಉಪವಿಭಾಗದ ವ್ಯಾಪ್ತಿಯ ಹಿಂಡಸಘಟ್ಟ 66/11 ಕೆ.ವಿ.ವಿದ್ಯುತ್ ವಿತರಣಾ ಕೇಂದ್ರದಲ್ಲಿ 1ನೇ ತ್ರೈ ಮಾಸಿಕ ನಿರ್ವಹಣಾ ಕಾಮಗಾರಿ ನಿರ್ವಹಿಸುವ ಪ್ರಯುಕ್ತ ಜೂನ್ 21ರಂದು ಬೆಳಿಗ್ಗೆ 10 ರಿಂದ 5 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

Also Read: ಚಿತ್ರದುರ್ಗದಲ್ಲಿ ದುರ್ಗೋತ್ಸವ ಯಾಕಿಲ್ಲ | ಕರುನಾಡ ವಿಜಯಸೇನೆ ಪ್ರತಿಭಟನೆ

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:

ಗೋಕುಲನಗರ, ಅರಿಶಿಣಗುಂಡಿ, ಹಾಲ್‌ಮಾದೇನಹಳ್ಳಿ, ಶೇಷಪ್ಪನಹಳ್ಳಿ, ಯಲ್ಲದಕೆರೆ, ಬಡಗೊಲ್ಲರಹಟ್ಟಿ, ಚಿಗಲಿಕಟ್ಟಿ, ವೀರವ್ವನಾಗತಿಹಳ್ಳಿ, ನಾಯಕರಕೊಟ್ಟಿಗೆ, ಸೀಗೇಹಟ್ಟಿ, ಪಿಲಾಜನಹಳ್ಳಿ, ಕಾತ್ರಿಕೇನಹಳ್ಳಿ, ಪರಮೇನಹಳ್ಳಿ, ಉಡುವಳ್ಳಿ, ರಂಗಾಪುರ, ಮಾಳಗೊಂಡನಹಳ್ಳಿ, ಮಾದೇನಹಳ್ಳಿ ಮುಸ್ಲಿಂ ಕಾಲೋನಿ, ದಿಂಡಾವರ, ಲಾಯರ್ ದಾಸರಹಳ್ಳಿ, ಮಾವಿನಮಡು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯಾವಗಲಿದೆ.

ಗ್ರಾಹಕರು, ರೈತರು, ಸಾರ್ವಜನಿಕರು ಸಹಕರಿಸಬೇಕು ಎಂದು ಹಿರಿಯೂರು ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹೆಚ್.ಪೀರ್‌ಸಾಬ್ ತಿಳಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:BescomChitradurgaChitradurga newsChitradurga UpdatesCurrent CutHiriyurKannada Latest NewsKannada NewsPower Outageಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಕರೆಂಟ್ ಕಟ್ಚಿತ್ರದುರ್ಗಚಿತ್ರದುರ್ಗ ನ್ಯೂಸ್ಬೆಸ್ಕಾಂವಿದ್ಯುತ್ ವ್ಯತ್ಯಯಹಿರಿಯೂರು
Share This Article
Facebook Email Print
Previous Article ಚಿತ್ರದುರ್ಗದಲ್ಲಿ ದುರ್ಗೋತ್ಸವ ಯಾಕಿಲ್ಲ | ಕರುನಾಡ ವಿಜಯಸೇನೆ ಪ್ರತಿಭಟನೆ
Next Article ಮೆಟ್ರಿಕ್ ಪೂರ್ವ ಮತ್ತು ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ
Leave a Comment

Leave a Reply Cancel reply

Your email address will not be published. Required fields are marked *

APMC: ಮಾರುಕಟ್ಟೆ ಧಾರಣೆ | ಇಂದಿನ ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
today bhavishya
Astrology: ದಿನ ಭವಿಷ್ಯ | ಜೂನ್ 21 | ವೃತ್ತಿಪರ ಉದ್ಯೋಗಗಳಲ್ಲಿ ಕಿರಿಕಿರಿ, ಆರ್ಥಿಕ ಲಾಭ ದೊರೆಯುತ್ತದೆ, ಪ್ರಯಾಣವನ್ನು ಮುಂದೂಡುವುದು ಉತ್ತಮ
Dina Bhavishya
arecanut price list
ಅಡಿಕೆ ಧಾರಣೆ | ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟ್‌
ಅಡಕೆ ಧಾರಣೆ
ಮೆಟ್ರಿಕ್ ಪೂರ್ವ ಮತ್ತು ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ
ಮುಖ್ಯ ಸುದ್ದಿ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up