ಹೊಸದುರ್ಗ
Power outage: ನಾಳೆ ವಿದ್ಯುತ್ ವ್ಯತ್ಯಯ | ಎಲ್ಲೆಲ್ಲಿ ಕರೆಂಟ್ ಇರಲ್ಲ
Published on
CHITRADURGA NEWS | 14 DECEMBER 2024
ಹೊಸದುರ್ಗ: ಹೊಸದುರ್ಗ ಪಟ್ಟಣದಲ್ಲಿ ರಸ್ತೆ ಅಗಲೀಕರಣ ಮತ್ತು ಒಳಚರಂಡಿ ನಿರ್ವಹಣಾ ಕಾಮಗಾರಿ ನಿರ್ವಹಿಸುವುದರಿಂದ ಡಿ.15 ರಂದು ಬೆಳಿಗ್ಗೆ 10 ರಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಕ್ಲಿಕ್ ಮಾಡಿ ಓದಿ: ಬೆಲಗೂರು ಶ್ರೀ ಆಂಜನೇಯ ಸ್ವಾಮಿ ರಥೋತ್ಸವ
ವಿದ್ಯುತ್ ವ್ಯತ್ಯಯಾವಾಗುವ ಪ್ರದೇಶಗಳು:
ಹೊಸದುರ್ಗ 66/11ಕೆ.ವಿ ವಿದ್ಯುತ್ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಹೊಸದುರ್ಗ ಪಟ್ಟಣದ ಸಿದ್ದರಾಮನಗರ, ರಾಘವೇಂದ್ರ ಬಡಾವಣೆ, ಶಿವಲಿಂಗಪ್ಪ ಲೇಓಟ್, ಸಿದ್ದೇಶ್ವರ ಲೇಓಟ್, ಇಂಡಸ್ಟ್ರಿಯಲ್ ಏರಿಯ, ಕನಕ ಬಡಾವಣೆ, ಯಾಲಕಪ್ಪನಹಟ್ಟಿ, ಶಿವನೇಕಟ್ಟೆ ಗ್ರಾಮ ಮತ್ತು ಕಂಗುವಳ್ಳಿ ಮತ್ತು ಬೋಕಿಕೆರೆ ಪಂಚಾಯಿತಿಯ ಎಲ್ಲಾ ಗ್ರಾಮಗಳು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಹೊಸದುರ್ಗ ಬೆ.ವಿ.ಕಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.
Continue Reading
Related Topics:Bescom, Chitradurga, Chitradurga news, Chitradurga Updates, Current, Electrical variation, Hosadurga, Kannada Latest News, Kannada News, work, ಕನ್ನಡ ನ್ಯೂಸ್, ಕನ್ನಡ ಲೇಟೆಸ್ಟ್ ನ್ಯೂಸ್, ಕನ್ನಡ ಸುದ್ದಿ, ಕರೆಂಟ್, ಕಾಮಗಾರಿ, ಚಿತ್ರದುರ್ಗ, ಚಿತ್ರದುರ್ಗ ನ್ಯೂಸ್, ವಿದ್ಯುತ್ ವ್ಯತ್ಯಯ, ಹೊಸದುರ್ಗ
Click to comment