CHITRADURGA NEWS | 19 JUNE 2024
ಚಿತ್ರದುರ್ಗ: ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ ಚಿತ್ರದುರ್ಗ, ಭರಮಸಾಗರ, ಸಿರಿಗೆರೆ, ವಿಜಾಪುರ, ಹಿರೆಗುಂಟನೂರು, ಪಂಡರಹಳ್ಳಿ, ಹೆಚ್.ಡಿ.ಪುರ, ಚಿತ್ರಹಳ್ಳಿ, ಮಾದನಾಯಕನಹಳ್ಳಿ, ತುರುವನೂರು, ಬಾಲೇನಹಳ್ಳಿ, ಹೊಳಲ್ಕೆರೆ, ಜೆ.ಎನ್.ಕೋಟೆ, ಐಮಂಗಳ, ನಾಯಕನಹಟ್ಟಿ, ವಿವಿ ಕೇಂದ್ರಗಳಲ್ಲಿ ಜೂನ್ 20 ರಂದು ತ್ರೈಮಾಸಿಕ ನಿರ್ವಹಣಾ ಕಾರ್ಯ ನಡೆಯಲಿದೆ.
ಇದನ್ನೂ ಓದಿ: ಸೋರುತ್ತಿದೆ ನನ್ನಿವಾಳ ಕೆರೆ | ಏರಿ ಆವರಿಸಿದ ಸೀಮೆಜಾಲಿ
ಈ ಸಂದರ್ಭದಲ್ಲಿ ಈ ಎಲ್ಲಾ ಕೇಂದ್ರಗಳಿಗೆ ವಿದ್ಯುತ್ ಮಾರ್ಗ ಮುಕ್ತತೆ ನೀಡಬೇಕಾಗಿರುವುದರಿಂದ ಸದರಿ ವಿ.ವಿ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಎಲ್ಲಾ ಎನ್.ಜೆ.ವೈ ಮತ್ತು ಕೃಷಿ 11 ಕೆ.ವಿ ಮಾರ್ಗಗಳಲ್ಲಿ ಜೂನ್ 20 ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಈ ಎಲ್ಲಾ ವಿದ್ಯುತ್ ಸರಬರಾಜು ಕೇಂದ್ರ ಪ್ರದೇಶ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ಅಡಚಣೆ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸಬೇಕೆಂದು ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
