ಮುಖ್ಯ ಸುದ್ದಿ
ದಾವಣಗೆರೆಯಲ್ಲಿ ಕಾಂಗ್ರೆಸ್ ಮುನ್ನಡೆ

Published on
CHITRADURGA NEWS | 04 JUNE 2024
ಚಿತ್ರದುರ್ಗ: ಚಿತ್ರದುರ್ಗದ ಅವಳಿ ಜಿಲ್ಲೆಯಾಗಿರುವ ದಾವಣಗೆರೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್ ಹಾಗೂ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.
ಸದ್ಯ ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್ ಮುನ್ನಡೆ ಸಾಧಿಸಿದ್ದಾರೆ. ಪ್ರಭಾ ಮಲ್ಲಿಕಾರ್ಜುನ್ 8239 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.

Continue Reading
Related Topics:BJP, Chitradurga, congress, davanegere, gayatri siddeshwara, INC, prabha mallikarjun

Click to comment