CHITRADURGA NEWS | 16 JULY 2026
ಚಿತ್ರದುರ್ಗ: ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿರುವ ಕುಂಚಿಗ ವೀರಶೈವ ಲಿಂಗಾಯಿತ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲು ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ವಿಜ್ಞಾನ ಪುಸ್ತಕ ಪ್ರಶಸ್ತಿ | ಅರ್ಜಿ ಅಹ್ವಾನ
ಅರ್ಹ ವಿದ್ಯಾರ್ಥಿಗಳು ಅಂಕಪಟ್ಟಿ, ಜಾತಿ ದೃಢೀಕರಣ ಪತ್ರ, ಆಧಾರ್ ಕಾರ್ಡ್, ಇತ್ತೀಚಿನ ಎರಡು ಪಾಸ್‍ಪೋರ್ಟ್ ಅಳತೆಯ ಫೋಟೋ, ಸ್ವವಿಳಾಸದೊಂದಿಗೆ ಅರ್ಜಿಯನ್ನು ಆಗಸ್ಟ್ 5ರ ಒಳಗಾಗಿ ಕಾರ್ಯದರ್ಶಿ, ಕುಂಚಿಗ ಭವನ, ಕುಂಚಿಗ ವೀರಶೈವ ಲಿಂಗಾಯಿತ ಸಮಾಜ(ರಿ), ಉತ್ಥಾನ ಟ್ರಸ್ಟ್, ತರಳಬಾಳು ನಗರ, 1ನೇ ಹಂತ, ಕಡಲೆಭಟ್ಟಿ ಎದುರು ರಸ್ತೆ, ಎಸ್.ಜೆ.ಎಂ.ಫಾರ್ಮಸಿ ಕಾಲೇಜು ಹಿಂಭಾಗ ಚಿತ್ರದುರ್ಗ-577502 ಸಲ್ಲಿಸಬಹುದಾಗಿದೆ.
ಅರ್ಜಿಯಲ್ಲಿ ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊ : 9448783291, 6363323801 ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಕಾರ್ಯದರ್ಶಿ ಹೆಚ್.ಕುಬೇರಪ್ಪ ದಗ್ಗೆ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

