By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    PU ಪರೀಕ್ಷೆ | ಹಿಂದಿ ವಿಷಯದಲ್ಲಿ 527 ವಿದ್ಯಾರ್ಥಿಗಳು ಹಾಜರು
    11 hours ago
    ಮಾಜಿ ಯೋಧರ ಸಂಘದಿಂದ ಜಿಲ್ಲಾಡಳಿತಕ್ಕೆ ಮನವಿ
    ಮಾಜಿ ಯೋಧರ ಸಂಘದಿಂದ ಜಿಲ್ಲಾಡಳಿತಕ್ಕೆ ಮನವಿ | ಜಮೀನು, ನಿವೇಶನ, ಮೂಲ ಸೌಲಭ್ಯಕ್ಕೆ ಒತ್ತಾಯ
    12 hours ago
    ಉಪನ್ಯಾಸಕರು, ಪ್ರಾಚಾರ್ಯರ ಮೌನ ಪ್ರತಿಭಟನೆ
    ಪಿಯುಡಿಡಿ ಇಲಾಖೆ ಜಿಲ್ಲಾ ಪಂಚಾಯಿತಿ ವ್ಯಾಪ್ತಿಗೆ ಉಪನ್ಯಾಸಕರು, ಪ್ರಾಚಾರ್ಯರ ವಿರೋಧ | ಮೌನ ಪ್ರತಿಭಟನೆ
    12 hours ago
    ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ
    ಮಹಿಳಾ ದಿನಾಚರಣೆ | ಪೂಜನೀಯ ಸ್ಥಾನ ಮಾತ್ರವಲ್ಲ, ಪ್ರೋತ್ಸಾಹ ಮುಖ್ಯ
    13 hours ago
    ಅರ್ಜಿ ಅಹ್ವಾನ
    ರೈತರ ಮಕ್ಕಳಿಗೆ ತೋಟಗಾರಿಕೆ ತರಬೇತಿ | ಅರ್ಜಿ ಅಹ್ವಾನ 
    20 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ
    ಕುಡಿಯಲು ಹಣ ಕೊಡದಿದ್ದಕ್ಕೆ ಹೆತ್ತ ತಾಯಿಯನ್ನೇ ಕೊಂದ ಪಾಪಿಗೆ ಜೀವಾವಧಿ ಶಿಕ್ಷೆ
    2 weeks ago
    SP Ranjith Kumar Bandaru
    ಚಾಕು ಇರಿದ ಆರೋಪಿ ಬಂಧನ | ಕೆಲವೇ ಗಂಟೆಗಳಲ್ಲಿ ಆರೋಪಿ ಪತ್ತೆ ಮಾಡಿದ ಪೊಲೀಸರು
    2 weeks ago
    sp visit hospital
    ಮೊಬೈಲ್‌ ಅಂಗಡಿ ಮಾಲಿಕನಿಗೆ ಚಾಕುವಿನಿಂದ ಹಲ್ಲೆ | ಆಸ್ಪತ್ರೆ ಬಳಿ ಹಿಂದೂ ಸಂಘಟನೆಗಳ ಪ್ರತಿಭಟನೆ | ಆರೋಪಿ ಬಂಧನಕ್ಕೆ ಬಲೆ
    2 weeks ago
    bus accident
    ಎತ್ತಿನ ಗಾಡಿಗೆ ಬಸ್ ಡಿಕ್ಕಿ ಒಬ್ಬರು ಮೃತ, ಐದು ಜನ ಗಂಭೀರ
    3 weeks ago
    ದ್ವೇಷಕ್ಕೆ ಸುಟ್ಟು ಹೋಯ್ತು 22 ಲೋಡ್ ಮೆಕ್ಕೆಜೋಳ
    4 weeks ago
  • ತಾಲೂಕು
    ತಾಲೂಕುShow More
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ | ಸುಜ್ಞಾನ ಸಂಗಮ
    2 days ago
    ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವ
    ನಾಯಕನಹಟ್ಟಿ ರಥೋತ್ಸವ | ಮುಕ್ತಿ ಭಾವುಟ ಹರಾಜು | ಈ ವರ್ಷ ಎಷ್ಟು ಮೊತ್ತಕ್ಕೆ ?
    7 days ago
    SRI SHANTHAVEERA SWAMIJI PATTADIKARA MAHOTHSAVA
    ಶ್ರೀ ಶಾಂತವೀರ ಸ್ವಾಮೀಜಿ 25ನೇ ಪಟ್ಟಾಧಿಕಾರ ಮಹೋತ್ಸವ | ಸಂಗಮೇಶ್ವರ ಜಯಂತಿ | ಪುಷ್ಪವೃಷ್ಠಿ, ಅಭಿನಂದನೆಗಳ ಮಹಾಪೂರ
    2 weeks ago
    Sri Shanthaveera swamiji
    ಇಂದು ಹೊಸದುರ್ಗದ ಶ್ರೀಶಾಂತವೀರ ಸ್ವಾಮೀಜಿ ಪಟ್ಟಾಧಿಕಾರ ಮಹೋತ್ಸವ
    2 weeks ago
    CAR ACCIDENT NEAR HIREHALLY
    ಭೀಕರ ಅಪಘಾತ | ಮೂರು ಮಂದಿ ಸ್ಥಳದಲ್ಲೇ ಸಾವು | ನಜ್ಜುಗುಜ್ಜಾದ ಕಾರು
    2 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 12 ಮಾರ್ಚ್‌ | ಭೀಮಸಮುದ್ರ, ಚನ್ನಗಿರಿ ಅಡಿಕೆ ಮಾರುಕಟ್ಟೆ ರೇಟ್‌
    10 hours ago
    ARECANUT RATE
    ಅಡಿಕೆ ಧಾರಣೆ | 11 ಮಾರ್ಚ್‌ | ರಾಶಿ ಅಡಿಕೆ ಬೆಲೆ ಎಷ್ಟಿದೆ
    1 day ago
    ARECANUT RATE
    ಅಡಿಕೆ ಧಾರಣೆ | 10 ಮಾರ್ಚ್‌ | ರಾಜ್ಯದ ಪ್ರಮುಖ ಮಾರುಕಟ್ಟೆಗಳ ರೇಟ್‌
    3 days ago
    ARECANUT RATE
    ಸಾಗರದಲ್ಲಿ ರಾಶಿ ಅಡಿಕೆ ಬೆಲೆಯಲ್ಲಿ ಭರ್ಜರಿ ಏರಿಕೆ
    3 days ago
    ARECANUT RATE
    ಅಡಿಕೆ ಧಾರಣೆ | 7 ಮಾರ್ಚ್‌ | ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    5 days ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 13 | ಹಠಾತ್ ಆರ್ಥಿಕ ಲಾಭ, ದೂರದ ಪ್ರಯಾಣ ಬೇಡ, ಆರೋಗ್ಯದಲ್ಲಿ ಎಚ್ಚರ
    29 minutes ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 12 | ಕೈಗೊಂಡ ಕಾರ್ಯಕ್ರಮಗಳಲ್ಲಿ ಅಡೆತಡೆಗಳು, ದೀರ್ಘಾವಧಿಯ ಸಾಲದ ಒತ್ತಡ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 11 | ಹಠಾತ್ ಆರ್ಥಿಕ ಲಾಭಗಳು, ಶುಭ ಸುದ್ದಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 10 | ನಿರುದ್ಯೋಗಿಗಳಿಗೆ ಉದ್ಯೋಗ, ದೂರದ ಪ್ರಯಾಣ ಬೇಡ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 09 | ಉದ್ಯೋಗಗಳಲ್ಲಿ ಬಡ್ತಿ, ಆರೋಗ್ಯದ ಬಗ್ಗೆ ಕಾಳಜಿ ವಹಿಸಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 12 | ಹತ್ತಿ ರೇಟ್ ಎಷ್ಟಿದೆ?
    15 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 11 | ಮೆಕ್ಕೆಜೋಳ, ಶೇಂಗಾ ರೇಟ್..
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 09 | ಮೆಕ್ಕೆಜೋಳ ರೇಟ್..
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 07 | ಹತ್ತಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 06 | ಮೆಕ್ಕೆಜೋಳ, ಶೇಂಗಾ, ಸೂರ್ಯಕಾಂತಿ ರೇಟ್..
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Rank Winners
    ಮಲ್ಲಾಡಿಹಳ್ಳಿ ಆಯುರ್ವೇದ ವೈದ್ಯಕೀಯ ಕಾಲೇಜಿಗೆ 15 ರ‍್ಯಾಂಕ್‌ 
    11 hours ago
    ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸಮ್ಮೇಳನ
    ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ ಜೀವನದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಿ | ಶಾಸಕ ಎಂ.ಚಂದ್ರಪ್ಪ 
    5 days ago
    ಎಚ್‌.ಡಿ.ಪುರ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನ
    ರಕ್ತ ಚಂದ್ರಗ್ರಹಣ | ನಾಲ್ಕು ತಾಸು ಮೊದಲೇ ಬ್ರಹ್ಮ ರಥೋತ್ಸವ | ಎಚ್‌.ಡಿ.ಪುರ ದೇವಸ್ಥಾನದ ಬಾಗಿಲು ಬಂದ್‌
    1 week ago
    ಹೊಳಲ್ಕೆರೆ ಮಂಡಲ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಅಧ್ಯಕ್ಷರು ಪದಾಧಿಕಾರಿಗಳ ಪದಗ್ರಹಣ ಸಮಾರಂಭ
    ಪ್ರಾಮಾಣಿಕವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿ | ಶಾಸಕ ಎಂ.ಚಂದ್ರಪ್ಪ 
    3 weeks ago
    ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭ
    ಹೆಚ್ಚು ಅಂಕ ಪಡೆದು ಮೆಡಿಕಲ್, ಇಂಜಿನಿಯರಿಂಗ್ ಸೀಟು ಪಡೆಯಿರಿ | ಶಾಸಕ ಎಂ.ಚಂದ್ರಪ್ಪ 
    4 weeks ago
  • ಹಿರಿಯೂರು
    ಹಿರಿಯೂರುShow More
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 weeks ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 weeks ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    1 month ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    1 month ago
    Hosayalanadu school anniversery
    ಹೊಸಯಳನಾಡು ಪಬ್ಲಿಕ್‌ ಶಾಲೆ ವಾರ್ಷಿಕೋತ್ಸವ | ಯದುವೀರ ಕೃಷ್ಣದತ್ತ ಒಡೆಯರ್‌, ನಟ ರಮೇಶ್‌ ಅರವಿಂದ್‌ ಭಾಗೀ
    2 months ago
  • ಹೊಸದುರ್ಗ
    ಹೊಸದುರ್ಗShow More
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ | ಸುಜ್ಞಾನ ಸಂಗಮ
    2 days ago
    SRI SHANTHAVEERA SWAMIJI PATTADIKARA MAHOTHSAVA
    ಶ್ರೀ ಶಾಂತವೀರ ಸ್ವಾಮೀಜಿ 25ನೇ ಪಟ್ಟಾಧಿಕಾರ ಮಹೋತ್ಸವ | ಸಂಗಮೇಶ್ವರ ಜಯಂತಿ | ಪುಷ್ಪವೃಷ್ಠಿ, ಅಭಿನಂದನೆಗಳ ಮಹಾಪೂರ
    2 weeks ago
    Sri Shanthaveera swamiji
    ಇಂದು ಹೊಸದುರ್ಗದ ಶ್ರೀಶಾಂತವೀರ ಸ್ವಾಮೀಜಿ ಪಟ್ಟಾಧಿಕಾರ ಮಹೋತ್ಸವ
    2 weeks ago
    MUDHOL HOUND
    ಸ್ಫೋಟಕ ಸೇವಿಸಿ ಮುಧೋಳ ನಾಯಿ ಸಾವು!
    3 weeks ago
    ಸುಜ್ಞಾನ ಸಂಗಮ ಕಾರ್ಯಕ್ರಮ
    ಆಲಸ್ಯದಿಂದ ಆರೋಗ್ಯ ಹಾಳು | ಶ್ರೀ ಶಾಂತಿವೀರ ಸ್ವಾಮೀಜಿ
    4 weeks ago
  • Life Style
    Life StyleShow More
    Soybeans or chicken
    ಸೋಯಾಬೀನ್ ಅಥವಾ ಚಿಕನ್: ಯಾವುದರಲ್ಲಿ ಹೆಚ್ಚು ಪ್ರೋಟೀನ್ ಇದೆ? 
    23 hours ago
    aloe vera gel on their face
    ಮುಖಕ್ಕೆ ಅಲೋವೆರಾ ಜೆಲ್ ಹಚ್ಚುವವರು ಈ ವಿಚಾರ ತಿಳಿದಿರಿ
    1 day ago
    work sitting in offices
    ಆಫೀಸ್‍ನಲ್ಲಿ ಕುಳಿತು ಕೆಲಸ ಮಾಡುವವರಲ್ಲಿ ಈ ಸಮಸ್ಯೆ ಹೆಚ್ಚುತ್ತಿದೆಯಂತೆ
    2 days ago
    detox drinks
    ಡಿಟಾಕ್ಸ್ ಪಾನೀಯಗಳು ನಿಜವಾಗಿಯೂ ಆರೋಗ್ಯಕ್ಕೆ ಉತ್ತಮವೇ? 
    2 days ago
    hormones
    ಪುರುಷರಲ್ಲಿ  ಹಾರ್ಮೋನುಗಳು ವೇಗವಾಗಿ ಕಡಿಮೆಯಾಗಲು ಕಾರಣವೇನು ಗೊತ್ತಾ?
    3 days ago
Reading: ಏಕನಾಥೇಶ್ವರಿ ಜಾತ್ರಾ ಮಹೋತ್ಸವದ ಅಂಗವಾಗಿ ಪೂರ್ವಭಾವಿ ಸಭೆ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಏಕನಾಥೇಶ್ವರಿ ಜಾತ್ರಾ ಮಹೋತ್ಸವದ ಅಂಗವಾಗಿ ಪೂರ್ವಭಾವಿ ಸಭೆ 

News Desk Chitradurga News
Last updated: 21 March 2025 20:26
News Desk Chitradurga News
12 months ago
Share
ಏಕನಾಥೇಶ್ವರಿ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯಲ್ಲಿ ತಹಶೀಲ್ದಾರ್ ಗೋವಿಂದರಾಜ್
SHARE

CHITRADURGA NEWS | 22 MARCH 2025

ಚಿತ್ರದುರ್ಗ: ನಗರದ ಏಕನಾಥೇಶ್ವರಿ ಅಮ್ಮನ ಜಾತ್ರಾ ಮಹೋತ್ಸವ ಏಪ್ರಿಲ್ 1 ರಿಂದ 13 ರವರೆಗೆ ನಡೆಯಲಿದ್ದು, ಇದರ ಅಂಗವಾಗಿ ಕೋಟೆ ರಸ್ತೆಯಲ್ಲಿರುವ ಏಕನಾಥೇಶ್ವರಿ ಪಾದಗುಡಿಯಲ್ಲಿ ಪೂರ್ವಭಾವಿ ಸಭೆ ಜರುಗಿತು.

Also Read: SSLC ಪರೀಕ್ಷೆಗೆ 943 ವಿದ್ಯಾರ್ಥಿಗಳು ಗೈರು | ಗುಲಾಬಿ ಹೂ ಕೊಟ್ಟು ಸ್ವಾಗತಿಸಿದ ಡಿಸಿ

ಸಭೆಯಲ್ಲಿ ತಹಶೀಲ್ದಾರ್ ಗೋವಿಂದರಾಜ್ ಮಾತನಾಡಿ, ಪ್ರತಿ ವರ್ಷ ಹೇಗೆ ಜಾತ್ರೆ ನಡೆಸಿಕೊಂಡು ಹೋಗುತ್ತೀರೋ ಅದೇ ಪದ್ದತಿಯಂತೆ ಆಚರಿಸಿ. ಅದಕ್ಕೆ ನಮ್ಮ ಸಂಪೂರ್ಣ ಸಹಕಾರವಿರುತ್ತದೆ. ಹದಿಮೂರು ದಿನಗಳ ಕಾಲ ಜಾತ್ರೆ ಶಾಂತಿಯುತವಾಗಿ ನಡೆಯಬೇಕು. ಅದಕ್ಕೆ ಬೇಕಾದ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳಿ, ನಿಮ್ಮ ಜೊತೆ ತಾಲ್ಲೂಕು ಆಡಳಿತವಿರುತ್ತದೆ ಎಂದು ಭರವಸೆ ನೀಡಿದರು.

ಏಕನಾಥೇಶ್ವರಿ ಜೀರ್ಣೋದ್ದಾರ ಸಮಿತಿ ನಿರ್ದೇಶಕ ಬಿ.ರಾಮಜ್ಜ ಮಾತನಾಡಿ, ಪ್ರತಿ ವರ್ಷದಂತೆ ಈ ವರ್ಷವೂ ಏಕನಾಥೇಶ್ವರಿ ಅಮ್ಮನವರ ಜಾತ್ರಾ ಮಹೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ನಡೆಸಲಾಗುವುದು. ಏ.1 ರಂದು ಜಾತ್ರೆಯ ಸಾರು ಹಾಕಲಾಗುತ್ತದೆ. ಏ.13ಕ್ಕೆ ಹೋಕಳಿಯೊಂದಿಗೆ ಜಾತ್ರೆ ಸಂಪನ್ನಗೊಳ್ಳಲಿದೆ.

ಎಲ್ಲರೂ ಸೇರಿ ಏಕನಾಥೇಶ್ವರಿ ಅಮ್ಮನ ಜಾತ್ರೆಯನ್ನು ಶಾಂತಿಯಿಂದ ಆಚರಿಸೋಣ. ಇದಕ್ಕೆ ನಿಮ್ಮ ಸಹಕಾರವಿರಲಿ ಎಂದರು.

Also Read: ಅಡಿಕೆ ಧಾರಣೆ | ಚನ್ನಗಿರಿಯಲ್ಲಿ ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ

ಕೋಮಲ ನರ್ಸಿಂಗ್ ಹೋಂನ ಡಾ.ಕೋಮಲ ಮರಿಗುದ್ದಿರವರು ಹತ್ತು ಲಕ್ಷ ರೂ. ವೆಚ್ಚ ಮಾಡಿ ಏಕನಾಥೇಶ್ವರಿ ಪಾದಗುಡಿಯ ಮುಂಭಾಗ ಧ್ವಾರಬಾಗಿಲು ನಿರ್ಮಿಸಿದ್ದಾರೆ. ಅದಕ್ಕಾಗಿ ಜಾತ್ರೆಯಲ್ಲಿ ಅವರನ್ನು ಗೌರವಿಸುವಂತೆ ಸಲಹೆ ನೀಡಿದರು.

ನಗರಸಭೆ ಮಾಜಿ ಅಧ್ಯಕ್ಷ ಹೆಚ್.ಮಂಜಪ್ಪ ಮಾತನಾಡಿ, ದಾವಣಗೆರೆಯಲ್ಲಿ ದುರ್ಗಮ್ಮನ ಜಾತ್ರೆ ಹೇಗೆ ವೈಭವೋಪೇತವಾಗಿ ನಡೆಯುತ್ತದೋ ಅದೇ ರೀತಿ ಚಿತ್ರದುರ್ಗದ ಪ್ರಮುಖ ಬೀದಿಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಿ ಏಕನಾಥೇಶ್ವರಿ ಅಮ್ಮನವರ ಜಾತ್ರೆಯನ್ನು ಅದ್ದೂರಿಯಾಗಿ ಆಚರಿಸೋಣ.

ತಾಲ್ಲೂಕು ಕಚೇರಿ, ನಗರಸಭೆ ಹಾಗೂ ವಿದ್ಯುತ್ ಇಲಾಖೆಯವರು ಹದಿಮೂರು ದಿನಗಳ ಕಾಲ ನಡೆಯುವ ಜಾತ್ರೆಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸಹಕರಿಸಬೇಕು ಎಂದು ಮನವಿ ಮಾಡಿದರು.

Also Read: ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ಖಂಡಿಸಿ ಬಿಜೆಪಿ ಪ್ರತಿಭಟನೆ

ನಗರಸಭೆ ಮಾಜಿ ಉಪಾಧ್ಯಕ್ಷ ಎಸ್.ಬಿ.ಎಲ್.ಮಲ್ಲಿಕಾರ್ಜುನ್ ಮಾತನಾಡಿ, ನಗರ ದೇವತೆ ತಿಪ್ಪಿನಘಟ್ಟಮ್ಮ-ಬರಗೇರಮ್ಮನವರ ಭೇಟಿ ಮಹೋತ್ಸವ ಹಿಂದಿನ ಕಾಲದಿಂದಲೂ ರಾಜಬೀದಿ ದೊಡ್ಡಪೇಟೆಯಲ್ಲಿ ನಡೆಯುತ್ತಿದೆ.

ಭೇಟಿ ಮಹೋತ್ಸವವನ್ನು ಕಣ್ತುಂಬಿಕೊಳ್ಳಲು ಕಿಷ್ಕಿಂದೆಯಾಗಿರುವ ದೊಡ್ಡಪೇಟೆ ರಸ್ತೆಯಲ್ಲಿ ಸಾವಿರಾರು ಭಕ್ತರು ಜಮಾಯಿಸುತ್ತಾರೆ. ಅದಕ್ಕಾಗಿ ಅಪ್ಪಣೆ ಕೇಳಿ ಭೇಟಿ ಮಹೋತ್ಸವವನ್ನು ನಗರದ ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿ ನಡೆಸಿದರೆ ಇಡಿ ದುರ್ಗದ ಜನತೆಯೇ ನೋಡಿ ಸಂಭ್ರಮಿಸುತ್ತಾರೆಂದು ಸಲಹೆ ನೀಡಿದರು.

ಸಭೆಯಲ್ಲಿ ನಗರಸಭೆ ಮಾಜಿ ಅಧ್ಯಕ್ಷ ಸಿ.ಟಿ.ಕೃಷ್ಣಮೂರ್ತಿ, ಮಾಜಿ ಸದಸ್ಯರುಗಳಾದ ಗಾಡಿ ಮಂಜುನಾಥ್, ಸಿ.ಟಿ.ರಾಜೇಶ್, ತಾಲ್ಲೂಕು ಕಚೇರಿಯ ರಾಜಸ್ವ ನಿರೀಕ್ಷಕ ಪ್ರಾಣೇಶ್, ಗ್ರಾಮ ಆಡಳಿತಾಧಿಕಾರಿ ಶ್ರೀನಿವಾಸ್, ನಗರಸಭೆ ನಾಮ ನಿರ್ದೇಶಿತ ಮಾಜಿ ಸದಸ್ಯ ಓಂಕಾರ್, ಗುತ್ತಿಗೆದಾರ ಕುಮಾರ್, ಮದಕರಿನಾಯಕ ಸಾಂಸ್ಕøತಿಕ ಕೇಂದ್ರದ ಅಧ್ಯಕ್ಷ ಡಿ.ಗೋಪಾಲಸ್ವಾಮಿನಾಯಕ, ಶಾರದ ಬ್ರಾಸ್ ಬ್ಯಾಂಡ್‍ನ ಗುರುಮೂರ್ತಿ ಸೇರಿದಂತೆ ಭಕ್ತರು ಭಾಗವಹಿಸಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:AprilChitradurgaChitradurga newsChitradurga UpdatesEknatheshwari FairKannada Latest NewsKannada NewsPreliminary meetingTahsildar Govindarajಏಕನಾಥೇಶ್ವರಿ ಜಾತ್ರೆಏಪ್ರಿಲ್ 1 ರಿಂದ 13ಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ತಹಶೀಲ್ದಾರ್ ಗೋವಿಂದರಾಜ್ಪೂರ್ವಭಾವಿ ಸಭೆ
Share This Article
Facebook Email Print
Previous Article today bhavishya Astrology: ದಿನ ಭವಿಷ್ಯ | ಮಾರ್ಚ್ 22 | ಉದ್ಯೋಗಿಗಳಿಗೆ ಕೆಲಸದ ಒತ್ತಡ, ಹಠಾತ್ ಆರ್ಥಿಕ ಲಾಭ
Next Article APMC: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ? 
Leave a Comment

Leave a Reply Cancel reply

Your email address will not be published. Required fields are marked *

ದಿನ ಭವಿಷ್ಯ
ದಿನ ಭವಿಷ್ಯ | ಮಾರ್ಚ್ 13 | ಹಠಾತ್ ಆರ್ಥಿಕ ಲಾಭ, ದೂರದ ಪ್ರಯಾಣ ಬೇಡ, ಆರೋಗ್ಯದಲ್ಲಿ ಎಚ್ಚರ
Dina Bhavishya
ARECANUT RATE
ಅಡಿಕೆ ಧಾರಣೆ | 12 ಮಾರ್ಚ್‌ | ಭೀಮಸಮುದ್ರ, ಚನ್ನಗಿರಿ ಅಡಿಕೆ ಮಾರುಕಟ್ಟೆ ರೇಟ್‌
ಅಡಕೆ ಧಾರಣೆ
PU ಪರೀಕ್ಷೆ | ಹಿಂದಿ ವಿಷಯದಲ್ಲಿ 527 ವಿದ್ಯಾರ್ಥಿಗಳು ಹಾಜರು
ಮುಖ್ಯ ಸುದ್ದಿ
Rank Winners
ಮಲ್ಲಾಡಿಹಳ್ಳಿ ಆಯುರ್ವೇದ ವೈದ್ಯಕೀಯ ಕಾಲೇಜಿಗೆ 15 ರ‍್ಯಾಂಕ್‌ 
ಹೊಳಲ್ಕೆರೆ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up