
CHITRADURGA NEWS | 21 OCTOBER 2025
ಚಿತ್ರದುರ್ಗ: ತಾಲ್ಲೂಕಿನ ಮಾಡನಾಯಕನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಇದರ ಐದು ವರ್ಷದ ಅವಧಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಕೆ.ಆರ್.ಶಿವಕುಮಾರ್, ಉಪಾಧ್ಯಕ್ಷರಾಗಿ ರಾಜಶೇಖರ್ ಇವರುಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇದನ್ನೂ ಓದಿ: ವಿದ್ಯಾರ್ಥಿಗೆ ಮನಬಂದಂತೆ ಥಳಿಸಿದ ಶಿಕ್ಷಕ | ಗುಲ್ಬರ್ಗಾದಲ್ಲಿ ಬಂಧಿಸಿದ ಪೊಲೀಸರು

ನಿರ್ದೇಶಕರುಗಳಾಗಿ ಎನ್.ಆರ್.ತಿಪ್ಪೇಸ್ವಾಮಿ, ಜಿ.ಸಿ.ಶ್ರೀಧರ, ಸುಧಾಕರ ಕೆ.ಟಿ, ಚನ್ನಬಸಪ್ಪ, ಜಿ.ಟಿ.ಸತೀಶ್ ಸರ್ವೆಗಾರ, ಕೆ.ಎಂ.ಸೋಮಶೇಖರ್, ತಿಪ್ಪೇಸ್ವಾಮಿ, ಎನ್.ಎಂ.ತಿಪ್ಪೇಸ್ವಾಮಿ, ರಂಗಮ್ಮ, ಶಶಿಕಲಾ ಇವರುಗಳು ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ಪತ್ರಿಕೆಗೆ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
