By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಶ್ರೀ ಕ್ಷಿಪ್ರ ಪ್ರಸಾದ ಮಹಾಗಣಪತಿ
    ಜೂನ್ 5 ಮತ್ತು 6 ರಂದು ಶ್ರೀ ಕ್ಷಿಪ್ರ ಪ್ರಸಾದ ಮಹಾಗಣಪತಿ ದೇವಸ್ಥಾನದ 13ನೇ ವಾರ್ಷಿಕೋತ್ಸವ
    1 hour ago
    ಸಸಿ ನೆಡುವ ಸಪ್ತಾಹ
    ಪ್ರಕೃತಿಯನ್ನು ಬಳಸಿಕೊಳ್ಳುತ್ತೇವೆ ವಿನಃ ಬೆಳೆಸುವುದಿಲ್ಲ | ಡಾ.ಬಸವಕುಮಾರ ಸ್ವಾಮೀಜಿ 
    2 hours ago
    ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆ
    ಶೇ.10 ರಷ್ಟು ಕೊಳವೆ ಬಾವಿಗಳ ರೀ ಬೋರಿಂಗ್ ಮಾಡಲು ಆದ್ಯತೆ ನೀಡಿ | ಜಿ.ಪಂ.ಸಿಇಓ ಡಾ.ಆಕಾಶ್ ಸೂಚನೆ
    2 hours ago
    ಜಿಲ್ಲಾಮಟ್ಟದ ಟಾಸ್ಕ್ ಫೋರ್ಸ್ ಸಭೆ
    ಮುಂಗಾರು ಚುರುಕು | ಬಿತ್ತನೆ ಬೀಜ, ರಸಗೊಬ್ಬರ ವಿತರಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಿ | ಡಿಸಿ 
    16 hours ago
    ಜಿಲ್ಲಾಸ್ಪತ್ರೆ
    ನಾಳೆ ಜಿಲ್ಲಾ ಆಸ್ಪತ್ರೆಯಲ್ಲಿ ಮಕ್ಕಳ ಹೃದಯ ಉಚಿತ ತಪಾಸಣೆ
    16 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    5 days ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    7 days ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    1 week ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    2 months ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    22 hours ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    1 day ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    1 week ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    Adike rate
    ಅಡಿಕೆ ಧಾರಣೆ | 2 ಜೂನ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    15 hours ago
    arecanut price list
    ಅಡಿಕೆ ಧಾರಣೆ | ಜೂನ್‌ 1 | ರಾಜ್ಯದ ಅಡಿಕೆ ರೇಟ್‌
    2 days ago
    Adike rate
    ಅಡಿಕೆ ಧಾರಣೆ | 29 ಮೇ | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ರೇಟ್‌
    5 days ago
    arecanut price list
    ಅಡಿಕೆ ಧಾರಣೆ | 20 ಮೇ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ರೇಟ್‌
    2 weeks ago
    arecanut price list
    ಅಡಿಕೆ ಧಾರಣೆ | 19 ಮೇ | ಭೀಮಸಮುದ್ರ ಸೇರಿ ವಿವಿಧ ಮಾರುಕಟ್ಟೆಗಳ ರೇಟ್‌
    2 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 03 | ಮಾನಸಿಕ ಒತ್ತಡ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 hours ago
    today bhavishya
    ದಿನ ಭವಿಷ್ಯ | ಜೂನ್ 02 | ಉದ್ಯೋಗದಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    1 day ago
    today bhavishya
    ದಿನ ಭವಿಷ್ಯ | ಜೂನ್ 01 | ಉದ್ಯೋಗಿಗಳಿಗೆ ಬಡ್ತಿ, ಆದಾಯಕ್ಕಿಂತ ಖರ್ಚು ಹೆಚ್ಚು
    2 days ago
    today bhavishya
    ದಿನ ಭವಿಷ್ಯ | ಮೇ. 31 | ಹಠಾತ್ ಧನ ಲಾಭ, ವೃತ್ತಿಪರ ಉದ್ಯೋಗಗಳಲ್ಲಿ ಪ್ರಗತಿ
    3 days ago
    today bhavishya
    ದಿನ ಭವಿಷ್ಯ | ಮೇ.30 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ಆರ್ಥಿಕ ನೆರವು ಸಿಗಲಿದೆ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 01 | ಮೆಕ್ಕೆಜೋಳ, ರಾಗಿ ರೇಟ್..
    2 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್..
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.27 | ರಾಗಿ, ಶೇಂಗಾ ರೇಟ್..
    7 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    5 days ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    1 week ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    22 hours ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    1 day ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    1 week ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    2 weeks ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    3 weeks ago
  • Life Style
    Life StyleShow More
    cockroaches
    ಸಣ್ಣ ಜಿರಳೆಗಳಿಂದ ತೊಂದರೆಯಾಗುತ್ತಿದೆಯೇ? ಹಾಗಾದ್ರೆ ರಾತ್ರಿ ಈ ಸರಳ ಮನೆಮದ್ದನ್ನು ಬಳಸಿ
    3 hours ago
    Gallstones
    ಪಿತ್ತಗಲ್ಲುಗಳಿಗೆ ಚಿಕಿತ್ಸೆ ನೀಡದಿದ್ದರೆ ಈ ಗಂಭೀರ ಸಮಸ್ಯೆಗಳಿಗೆ ಕಾರಣವಾಗಬಹುದು ಎಚ್ಚರ
    4 hours ago
    waxing
    ಬೇಸಿಗೆಯಲ್ಲಿ ವ್ಯಾಕ್ಸಿಂಗ್ ನಂತರ ಉಂಟಾಗುವ ಕಿರಿಕಿರಿಯನ್ನು ಪರಿಹರಿಸಲು ಇದನ್ನು ಹಚ್ಚಿ
    1 day ago
    Sore throat
    ಈ ಎರಡು ಪದಾರ್ಥಗಳನ್ನು ಸೇವಿಸುವ ಮೂಲಕ ದಿನವನ್ನು ಶುರುಮಾಡಿದರೆ ಗಂಟಲುನೋವಿನ ಸಮಸ್ಯೆ ಕಾಡುವುದಿಲ್ಲ
    1 day ago
    fish
    ಮೀನಿನ ವಾಸನೆಯನ್ನು ಹೋಗಲಾಡಿಸಲು ತೊಳೆಯುವಾಗ ಇದನ್ನು ಬೆರೆಸಿ ತೊಳೆಯಿರಿ
    2 days ago
Reading: ಶೇ.10 ರಷ್ಟು ಕೊಳವೆ ಬಾವಿಗಳ ರೀ ಬೋರಿಂಗ್ ಮಾಡಲು ಆದ್ಯತೆ ನೀಡಿ | ಜಿ.ಪಂ.ಸಿಇಓ ಡಾ.ಆಕಾಶ್ ಸೂಚನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಶೇ.10 ರಷ್ಟು ಕೊಳವೆ ಬಾವಿಗಳ ರೀ ಬೋರಿಂಗ್ ಮಾಡಲು ಆದ್ಯತೆ ನೀಡಿ | ಜಿ.ಪಂ.ಸಿಇಓ ಡಾ.ಆಕಾಶ್ ಸೂಚನೆ

News Desk Chitradurga News
Last updated: 3 June 2026 09:46
News Desk Chitradurga News
2 hours ago
Share
ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆ
ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆ
SHARE

CHITRADURGA NEWS | 03 JUNE 2026

ಚಿತ್ರದುರ್ಗ: ಪ್ರತಿ ತಾಲ್ಲೂಕು ವ್ಯಾಪ್ತಿಯಲ್ಲಿ ಕಡಿಮೆ ಇಳುವರಿ ಇರುವ ಕೊಳವೆಬಾವಿಗಳ ಪೈಕಿ, ಶೇ.10 ರಷ್ಟು ಕೊಳವೆ ಬಾವಿಗಳ ರೀ ಬೋರಿಂಗ್ ಮಾಡಲು ಆದ್ಯತೆ ನೀಡಿ ಕ್ರಿಯಾ ಯೋಜನೆ ರೂಪಿಸುವಂತೆ ಜಿ.ಪಂ.ಸಿಇಓ ಡಾ.ಆಕಾಶ್ ಅಧಿಕಾರಿಗಳಿಗೆ ಸೂಚಿಸಿದರು.

ಇದನ್ನೂ ಓದಿ: ಸಣ್ಣ ಜಿರಳೆಗಳಿಂದ ತೊಂದರೆಯಾಗುತ್ತಿದೆಯೇ? ಹಾಗಾದ್ರೆ ರಾತ್ರಿ ಈ ಸರಳ ಮನೆಮದ್ದನ್ನು ಬಳಸಿ

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಹೊಸ ಬೋರ್‌ವೆಲ್‌ಗಳ ಬದಲು ರೀ ಬೋರಿಂಗ್ ಮಾಡಲು ಅಧಿಕಾರಿಗಳು ಪ್ರಯತ್ನಿಸಬೇಕು. ಹೊಸ ಬೋರ್‌ವೆಲ್ ಕೊರೆದರೆ, ವಿದ್ಯುತ್ ಸಂಪರ್ಕ, ಪೈಪ್ ಲೈನ್ ಅಳವಡಿಕೆ ಸೇರಿದಂತೆ ಅನಗತ್ಯವಾಗಿ ಕಾಮಗಾರಿ ವೆಚ್ಚ ಹೆಚ್ಚಾಗುತ್ತದೆ. ಅಂರ್ತಜಲ ಸಹ ಅತ್ಯಂತ್ಯ ಜಾಗರೂಕವಾಗಿ ಬಳಸಬೇಕಾದ ಸಂಪನ್ಮೂಲವಾಗಿದೆ. 

ಜಲ ಮರುಪೂರಣ, ಮಳೆ ಕೊಯ್ಲು ಅಂತಹ ಯೋಜನೆಗಳನ್ನು ರೂಪಿಸುವ ಮೂಲಕ ಅಂರ್ತಜಲ ಹೆಚ್ಚಳಕ್ಕೆ ಪ್ರಯತ್ನಿಸಬೇಕು. ಮುಂದಿನ ಬಾರಿಗೆ ಶೇ.10 ರಷ್ಟು ಕೊಳವೆ ಬಾವಿಗಳ ರೀ ಬೋರಿಂಗ್ ಯೋಜನೆ ರೂಪಿಸದಿದ್ದರೆ, ಯಾವುದೇ ಕಾಮಗಾರಿಗಳಿಗೆ ಅನುಮೋದನೆ ನೀಡುವುದಿಲ್ಲ. ಈ ಬಗ್ಗೆ ಜನಪ್ರತಿನಿಧಿಗಳಿಗೆ ಅಧಿಕಾರಿಗಳು ಮನವರಿಕೆ ಮಾಡಿಕೊಡಬೇಕು ಎಂದು ಸಿಇಓ ಡಾ.ಆಕಾಶ್ ನಿರ್ದೇಶನ ನೀಡಿದರು.

ಇದನ್ನೂ ಓದಿ: ದಿನ ಭವಿಷ್ಯ | ಜೂನ್ 03 | ಮಾನಸಿಕ ಒತ್ತಡ, ಅರೋಗ್ಯದಲ್ಲಿ ಜಾಗೃತಿ ವಹಿಸಿ

ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಆರು ತಾಲ್ಲೂಕುಗಳಿಗೆ ರೂ. 2 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಕ್ರಿಯಾ ಯೋಜನೆಗಳಿಗೆ ತಪ್ಪದೇ ಆಯಾ ಸ್ಥಳೀಯ ಶಾಸಕರುಗಳ ಅನುಮೋದನೆ ಪಡೆಯಬೇಕು ಎಂದು ಸಿಇಓ ಡಾ.ಆಕಾಶ್ ಹೇಳಿದರು.

ತಾಲ್ಲೂಕುವಾರು ಕಾಮಗಾರಿಗಳ ವಿವರ:

ಚಳ್ಳಕೆರೆ ತಾಲ್ಲೂಕಿಗೆ ಒಟ್ಟು ರೂ. 30 ಲಕ್ಷ ಅನುದಾನ ಲಭಿಸಿದ್ದು, 18 ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಇದರಲ್ಲಿ ಮುಖ್ಯವಾಗಿ 9 ಹೊಸ ಕೊಳವೆಬಾವಿಗಳನ್ನು ಕೊರೆಯುವ ಕೆಲಸ ಹಾಗೂ 1 ರೀಬೋರ್ ಕಾಮಗಾರಿ ಸೇರಿದೆ. ಸಾರ್ವಜನಿಕರಿಗೆ ನೀರು ತಲುಪಿಸಲು 7 ಕಡೆ ಪೈಪ್ ಲೈನ್ ಹಾಗೂ 1 ಪಂಪ್ ಮೋಟರ್ ಅಳವಡಿಸಲಾಗುತ್ತಿದೆ.

ಚಿತ್ರದುರ್ಗ ತಾಲ್ಲೂಕಿಗೆ ರೂ.30 ಲಕ್ಷ ಅನುದಾನ ನೀಡಲಾಗಿದ್ದು, ಒಟ್ಟು 19 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಇದರಲ್ಲಿ 8 ಹೊಸ ಕೊಳವೆಬಾವಿ ಹಾಗೂ 3 ರೀಬೋರ್ ಮಾಡಲಾಗುತ್ತಿದೆ. 3 ಖಾಸಗಿ ಕೊಳವೆಬಾವಿ ಬಾಡಿಗೆಗೆ ಪಡೆಯಲು ಮತ್ತು 2 ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಮಾಡಲು ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಉಳಿದಂತೆ 2 ಪೈಪ್ ಲೈನ್ ಮತ್ತು 1 ಪಂಪ್ ಮೋಟರ್ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ: ಪಿತ್ತಗಲ್ಲುಗಳಿಗೆ ಚಿಕಿತ್ಸೆ ನೀಡದಿದ್ದರೆ ಈ ಗಂಭೀರ ಸಮಸ್ಯೆಗಳಿಗೆ ಕಾರಣವಾಗಬಹುದು ಎಚ್ಚರ

ಹಿರಿಯೂರು ತಾಲ್ಲೂಕಿಗೆ ರೂ.40 ಲಕ್ಷ ಅನುದಾನ ಹಂಚಿಕೆಯಾಗಿದೆ. ಹೊಸದಾಗಿ 6 ಕೊಳವೆಬಾವಿ, 19 ರೀಬೋರ್ ಹಾಗೂ 5 ಫ್ಲಷಿಂಗ್ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಜೊತೆಗೆ 4 ಪೈಪ್ ಲೈನ್ ಕೆಲಸಗಳೂ ಸೇರಿ ಒಟ್ಟು 34 ಕಾಮಗಾರಿಗಳು ಪ್ರಗತಿಯಲ್ಲಿವೆ.

ಹೊಸದುರ್ಗ ತಾಲ್ಲೂಕಿಗೆ ರೂ. 30 ಲಕ್ಷ ಬಿಡುಗಡೆಯಾಗಿದ್ದು, 19 ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಒಟ್ಟು 18 ಹೊಸ ಕೊಳವೆಬಾವಿಗಳನ್ನು ಕೊರೆಯಲಾಗುತ್ತಿದೆ ಮತ್ತು 1 ಪೈಪ್ ಲೈನ್ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ.

ಹೊಳಲ್ಕೆರೆ ತಾಲ್ಲೂಕಿಗೆ ರೂ. 40 ಲಕ್ಷ ಅನುದಾನ ಸಂದಿದೆ. 25 ಹೊಸ ಕೊಳವೆಬಾವಿಗಳನ್ನು ಕೊರೆಯಲಾಗುತ್ತಿದೆ. ಮೊಳಕಾಲ್ಮುರು ತಾಲ್ಲೂಕಿಗೆ ರೂ.30 ಲಕ್ಷ ಅನುದಾನದಲ್ಲಿ 2 ಪೈಪ್ ಲೈನ್ ಹಾಗೂ 7 ಪಂಪು ಮೋಟಾರ್ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಸಭೆಯಲ್ಲಿ ಈ ಎಲ್ಲಾ ಕಾಮಗಾರಿಗಳ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಯಿತು.

ಇದನ್ನೂ ಓದಿ: ಅಡಿಕೆ ಧಾರಣೆ | 2 ಜೂನ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?

ಜಿ.ಪಂ.ಉಪಕಾರ್ಯದರ್ಶಿ ಬಾಬು, ಯೋಜನಾ ನಿರ್ದೇಶಕಿ ಜಯಲಕ್ಷ್ಮಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಅಮರನಾಥ್ ಜೈನ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಬಿ.ಮಂಜುನಾಥ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಕಾರ್ ಸೇರಿದಂತೆ ಇತರೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsDr. Akashre-boringTube wellಕೊಳವೆ ಬಾವಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಡಾ.ಆಕಾಶ್ರೀ ಬೋರಿಂಗ್
Share This Article
Facebook Email Print
Previous Article cockroaches ಸಣ್ಣ ಜಿರಳೆಗಳಿಂದ ತೊಂದರೆಯಾಗುತ್ತಿದೆಯೇ? ಹಾಗಾದ್ರೆ ರಾತ್ರಿ ಈ ಸರಳ ಮನೆಮದ್ದನ್ನು ಬಳಸಿ
Next Article ಸಸಿ ನೆಡುವ ಸಪ್ತಾಹ ಪ್ರಕೃತಿಯನ್ನು ಬಳಸಿಕೊಳ್ಳುತ್ತೇವೆ ವಿನಃ ಬೆಳೆಸುವುದಿಲ್ಲ | ಡಾ.ಬಸವಕುಮಾರ ಸ್ವಾಮೀಜಿ 
Leave a Comment

Leave a Reply Cancel reply

Your email address will not be published. Required fields are marked *

ಶ್ರೀ ಕ್ಷಿಪ್ರ ಪ್ರಸಾದ ಮಹಾಗಣಪತಿ
ಜೂನ್ 5 ಮತ್ತು 6 ರಂದು ಶ್ರೀ ಕ್ಷಿಪ್ರ ಪ್ರಸಾದ ಮಹಾಗಣಪತಿ ದೇವಸ್ಥಾನದ 13ನೇ ವಾರ್ಷಿಕೋತ್ಸವ
ಮುಖ್ಯ ಸುದ್ದಿ
ಸಸಿ ನೆಡುವ ಸಪ್ತಾಹ
ಪ್ರಕೃತಿಯನ್ನು ಬಳಸಿಕೊಳ್ಳುತ್ತೇವೆ ವಿನಃ ಬೆಳೆಸುವುದಿಲ್ಲ | ಡಾ.ಬಸವಕುಮಾರ ಸ್ವಾಮೀಜಿ 
ಮುಖ್ಯ ಸುದ್ದಿ
cockroaches
ಸಣ್ಣ ಜಿರಳೆಗಳಿಂದ ತೊಂದರೆಯಾಗುತ್ತಿದೆಯೇ? ಹಾಗಾದ್ರೆ ರಾತ್ರಿ ಈ ಸರಳ ಮನೆಮದ್ದನ್ನು ಬಳಸಿ
Life Style
ದಿನ ಭವಿಷ್ಯ
ದಿನ ಭವಿಷ್ಯ | ಜೂನ್ 03 | ಮಾನಸಿಕ ಒತ್ತಡ, ಅರೋಗ್ಯದಲ್ಲಿ ಜಾಗೃತಿ ವಹಿಸಿ
Dina Bhavishya
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up