By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಕಾರಾಗೃಹದಲ್ಲಿ ಸಾಂಸ್ಕøತಿಕ ಸೊಬಗು-2026
    ಜೈಲುಗಳು ಮಾನಸಿಕವಾಗಿ ಮನುಷ್ಯನನ್ನು ಬದಲಾವಣೆ ಮಾಡುವ ಸ್ಥಳ | ಕಸಾಪ ಅಧ್ಯಕ್ಷ ಶಿವಸ್ವಾಮಿ
    5 hours ago
    ಕರ್ನಾಟಕ ಪ್ರಾಚೀನ ಹಸ್ತಪ್ರತಿಗಳ ಸಮೀಕ್ಷೆಯ ಪ್ರತಿಯನ್ನು ಜಿಲ್ಲಾಧಿಕಾರಿ ವೆಂಕಟೇಶ್ ಬಿಡುಗಡೆ
    ಕರ್ನಾಟಕ ಪ್ರಾಚೀನ ಹಸ್ತಪ್ರತಿಗಳ ಸಮೀಕ್ಷೆಯ ಪ್ರತಿಯನ್ನು ಜಿಲ್ಲಾಧಿಕಾರಿ ವೆಂಕಟೇಶ್ ಬಿಡುಗಡೆ
    5 hours ago
    ಬ್ರಾಂಡ್ ಚಿತ್ರದುರ್ಗ ಸಮಾವೇಶದ ಪೋಸ್ಟರನ್ನು ಶಿವಪ್ರಸಾದ್ ಬಿಡುಗಡೆಗೊಳಿಸಿದರು.
    ಜೂನ್ 13 ರಂದು ಬ್ರಾಂಡ್ ಚಿತ್ರದುರ್ಗ ಸಮಾವೇಶ
    5 hours ago
    ಸಾರ್ವಜನಿಕ ದಾಖಲೆಗಳ ಅಧಿನಿಯಮ 2010 ಮತ್ತು ನಿಯಮಗಳು 2013” ಕುರಿತ ಒಂದು ದಿನದ ಕಾರ್ಯಾಗಾರ
    ಕಂದಾಯ ಇಲಾಖೆಯಲ್ಲಿ ಕ್ರಾಂತಿ | ಬೆರಳ ತುದಿಯಲ್ಲಿ ದಾಖಲೆಗಳು
    19 hours ago
    ನಟ ಶರತ್ ಲೋಹಿತಾಶ್ವ
    ನಾಳೆ ಚಿತ್ರದುರ್ಗದಲ್ಲಿ ನಟ ಶರತ್ ಲೋಹಿತಾಶ್ವಗೆ ಗೌರವ ಸನ್ಮಾನ 
    20 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    3 days ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 month ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    1 month ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 months ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 months ago
  • ತಾಲೂಕು
    ತಾಲೂಕುShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 days ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    5 days ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    2 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    3 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 20 ಮೇ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ರೇಟ್‌
    7 days ago
    arecanut price list
    ಅಡಿಕೆ ಧಾರಣೆ | 19 ಮೇ | ಭೀಮಸಮುದ್ರ ಸೇರಿ ವಿವಿಧ ಮಾರುಕಟ್ಟೆಗಳ ರೇಟ್‌
    1 week ago
    arecanut price list
    ಅಡಿಕೆ ಧಾರಣೆ | 16 ಮೇ | ರಾಜ್ಯದ ಅಡಿಕೆ ಮಾರುಕಟ್ಟೆಗಳ ನೋಟ
    2 weeks ago
    arecanut price list
    ಅಡಿಕೆ ಧಾರಣೆ | 6 ಮೇ | ರಾಶಿ ಅಡಿಕೆ ಬೆಲೆ ಏರಿಕೆ
    3 weeks ago
    arecanut price list
    ಅಡಿಕೆ ಧಾರಣೆ | 30 ಏಪ್ರಿಲ್‌ | ಇಂದಿನ ಅಡಿಕೆ ರೇಟ್‌
    4 weeks ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಮೇ. 27 | ದೂರ ಪ್ರಯಾಣದ ಸೂಚನೆ, ಆರೋಗ್ಯದಲ್ಲಿ ಎಚ್ಚರ
    8 hours ago
    today bhavishya
    ದಿನ ಭವಿಷ್ಯ | ಮೇ. 26 | ಹಠಾತ್ ಆರ್ಥಿಕ ಲಾಭ, ವೃತ್ತಿಪರ ವ್ಯವಹಾರಗಳು ಅಭಿವೃದ್ಧಿ
    1 day ago
    today bhavishya
    ದಿನ ಭವಿಷ್ಯ | ಮೇ. 25 | ಉದ್ಯೋಗಗಳಿಗೆ ಅನುಕೂಲಕರ ವಾತಾವರಣ, ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು
    2 days ago
    today bhavishya
    ದಿನ ಭವಿಷ್ಯ | ಮೇ. 24 | ಹಠಾತ್ ಪ್ರಯಾಣದ ಸೂಚನೆ, ಅರೋಗ್ಯದಲ್ಲಿ ಎಚ್ಚರ
    3 days ago
    today bhavishya
    ದಿನ ಭವಿಷ್ಯ | ಮೇ.23 | ನಿರುದ್ಯೋಗಿಗಳಿಗೆ ಉದ್ಯೋಗ, ದೂರದ ಪ್ರಯಾಣ ಬೇಡ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.25 | ಮೆಕ್ಕೆಜೋಳ, ರಾಗಿ ರೇಟ್..
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.23 | ಹತ್ತಿ ರೇಟ್….
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.22| ಮೆಕ್ಕೆಜೋಳ, ಶೇಂಗಾ ರೇಟ್..
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.21 | ಹತ್ತಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    3 weeks ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    1 month ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 months ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 days ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    1 month ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    3 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    3 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 days ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    5 days ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    2 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    3 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    3 weeks ago
  • Life Style
    Life StyleShow More
    fruit and drinking coffee
    ಹಣ್ಣು ತಿನ್ನುವುದು ಮತ್ತು ಕಾಫಿ ಕುಡಿಯುವುದರಿಂದ ವಯಸ್ಸಾಗುವುದು ನಿಧಾನವಾಗುತ್ತದೆಯಂತೆ; ಅಧ್ಯಯನದಲ್ಲಿ ಸಾಬೀತು
    7 hours ago
    oily skin
    ಎಣ್ಣೆಯುಕ್ತ ಚರ್ಮ ಹೊಂದಿರುವವರು ಬೇಸಿಗೆಯಲ್ಲಿ ಈ ಆಹಾರಗಳನ್ನು ತಪ್ಪಿಸಿ
    8 hours ago
    sweating good or bad
    ಬೆವರು ಸುರಿಯುವುದು ನಿಮ್ಮ ಚರ್ಮಕ್ಕೆ ಒಳ್ಳೆಯದೇ ಅಥವಾ ಕೆಟ್ಟದೇ? ತಿಳಿಯಿರಿ
    1 day ago
    uterus
    ನಿಮ್ಮ ಪ್ರತಿದಿನದ ಈ ಅಭ್ಯಾಸಗಳು ಗರ್ಭಾಶಯವನ್ನು ದುರ್ಬಲಗೊಳಿಸುತ್ತವೆಯಂತೆ
    1 day ago
    skin being damaged by AC air
    ಎಸಿ ಗಾಳಿಯಿಂದ ನಿಮ್ಮ ಚರ್ಮ ಹಾನಿಗೊಳಗಾಗುತ್ತಿದೆಯೇ? ಹಾಗಾದ್ರೆ ನಿಮ್ಮ ಚರ್ಮವನ್ನು ಹೀಗೆ ಕಾಳಜಿ ಮಾಡಿ
    2 days ago
Reading: ಜೈಲುಗಳು ಮಾನಸಿಕವಾಗಿ ಮನುಷ್ಯನನ್ನು ಬದಲಾವಣೆ ಮಾಡುವ ಸ್ಥಳ | ಕಸಾಪ ಅಧ್ಯಕ್ಷ ಶಿವಸ್ವಾಮಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಜೈಲುಗಳು ಮಾನಸಿಕವಾಗಿ ಮನುಷ್ಯನನ್ನು ಬದಲಾವಣೆ ಮಾಡುವ ಸ್ಥಳ | ಕಸಾಪ ಅಧ್ಯಕ್ಷ ಶಿವಸ್ವಾಮಿ

News Desk Chitradurga News
Last updated: 27 May 2026 10:23
News Desk Chitradurga News
5 hours ago
Share
ಕಾರಾಗೃಹದಲ್ಲಿ ಸಾಂಸ್ಕøತಿಕ ಸೊಬಗು-2026
ಕಾರಾಗೃಹದಲ್ಲಿ ಸಾಂಸ್ಕøತಿಕ ಸೊಬಗು-2026
SHARE

CHITRADURGA NEWS | 27 MAY 2026

ಚಿತ್ರದುರ್ಗ: ಜೈಲುಗಳು ಮಾನಸಿಕವಾಗಿ ಮನುಷ್ಯನನ್ನು ಬದಲಾವಣೆ ಮಾಡುವ ಸ್ಥಳಗಳಾಗಿವೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಂ.ಶಿವಸ್ವಾಮಿ ಹೇಳಿದರು.

ಇದನ್ನೂ ಓದಿ: ಬಸ್‌ ಪ್ರಯಾಣ ದರ ಹೆಚ್ಚಳಕ್ಕೆ ಖಾಸಗಿ ಬಸ್‌ ಮಾಲಿಕರ ತೀರ್ಮಾನ

ಕನ್ನಡ ಮತ್ತು ಸಂಸ್ಕøತಿ ನಿರ್ದೇಶನಾಲಯ, ಪ್ರಜಾ ಸೇವಾ ಸಾಂಸ್ಕøತಿಕ ಮತ್ತು ಕ್ರೀಡಾ ಸಂಘ ಮಳಲಿ, ಚಿತ್ರದುರ್ಗ ಇವುಗಳ ಸಂಯುಕ್ತಾಶ್ರಯದಲ್ಲಿ ಕಾರಾಗೃಹದಲ್ಲಿ ಸೋಮವಾರ ನಡೆದ ಸಾಂಸ್ಕøತಿಕ ಸೊಬಗು-2026 ಉದ್ಘಾಟಿಸಿ ಮಾತನಾಡಿದರು.

ಸಂಗೀತಕ್ಕೆ ಮನಸ್ಸಿಗೆ ಮುದ ನೀಡುವ ಶಕ್ತಿಯಿದೆ. ವಿಚಾರಣಾಧೀನ ಖೈದಿಗಳು ನಾನಾ ಕಾರಣಗಳಿಂದ ಜೈಲು ಸೇರಿರಬಹುದು. ನೀವುಗಳು ಇಲ್ಲಿ ಏಕಾಂತದಲ್ಲಿರುವುದರಿಂದ ಮನಸ್ಸು ಬದಲಾವಣೆಗೆ ಅವಕಾಶವಿದೆ. ಸಿಟ್ಟಿನ ಕೈಗೆ ಬುದ್ದಿಯನ್ನು ಕೊಡಬೇಡಿ. 

ಸ್ವಾತಂತ್ರ ಸಮರದಲ್ಲಿ ಪಾಲ್ಗೊಂಡು ಜೈಲು ವಾಸ ಅನುಭವಿಸಿರುವವರು ತಮ್ಮ ಅನಿಸಿಕೆ ಅಭಿಪ್ರಾಯಗಳನ್ನು ಪುಸ್ತಕ ರೂಪದಲ್ಲಿ ಬರೆದಿದ್ದಾರೆ. ಜೈಲಿನಲ್ಲಿರುವ ಗೊಂದಲದ ಮನಸ್ಸುಗಳಿಗೆ ಸಂಗೀತ ಸಂತೋಷ, ಉಲ್ಲಾಸವನ್ನುಂಟು ಮಾಡುತ್ತದೆ ಎಂದರು.

ಇದನ್ನೂ ಓದಿ: ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ

ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ್ ಮಾತನಾಡಿ, ಪ್ರತಿಯೊಬ್ಬರಲ್ಲಿಯೂ ಒಂದಲ್ಲ ಒಂದು ರೀತಿಯ ಕಲೆಯಿರುತ್ತದೆ. ಹೊರ ಹಾಕಲು ಅವಕಾಶ ಸಿಗುವುದಿಲ್ಲ. ಗೀತಗಾಯನ, ತತ್ವಪದ, ಜಾನಪದ ಹಾಡುಗಳು ಮನಸ್ಸನ್ನು ಅರಳಿಸುತ್ತವೆ. ಬದುಕನ್ನು ಹಸನು ಮಾಡಿಕೊಳ್ಳುವ ಸಂದರ್ಭದಲ್ಲಿ ತತ್ವವಿರಬೇಕು. ಆಗ ಮಾತ್ರ ಆಚಾರವಂತ, ವಿಚಾರವಂತನಾಗಲು ಸಾಧ್ಯ ಎಂದು ತಿಳಿಸಿದರು.

ತಪ್ಪು ಮಾಡಿಯೋ ಇಲ್ಲ ಯಾವ ತಪ್ಪನ್ನು ಮಾಡದಿದ್ದರೂ ಕೆಲವೊಮ್ಮೆ ಜೈಲು ಸೇರುವ ಸಂದರ್ಭ ಎದುರಾಗುತ್ತದೆ. ನೀತಿ, ನೀಯತ್ತು, ಧರ್ಮ, ಮಾತಿನಲ್ಲಿ ಹಿಡಿತವಿದ್ದವರು ಆರೋಗ್ಯ ಪೂರ್ಣ ಬದುಕು ಕಟ್ಟಿಕೊಳ್ಳಬಹುದು. ದಾಸರ ಗೀತೆ, ರಂಗಗೀತೆ, ಜಾನಪದ ಗೀತೆ ಇವುಗಳು ವಿವೇಚನೆ ಮಾಡಲು ಅವಕಾಶ ನೀಡುತ್ತವೆ ಎಂದು ನುಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಬಂಧೀಖಾನೆ ಅಧೀಕ್ಷಕ ಸಿದ್ದರಾಮ ಬಿ.ಪಾಟೀಲ್ ಮಾತನಾಡುತ್ತ ಬಂಧಿಖಾನೆಯಲ್ಲಿರುವವರು ತಮ್ಮೊಳಗಿನ ಕಾವ್ಯ, ಸಂಗೀತವನ್ನು ಮುಚ್ಚಿಟ್ಟುಕೊಳ್ಳುತ್ತಾರೆ. ಇಂತಹ ಕಾರ್ಯಕ್ರಮಗಳ ಮೂಲಕ ನಿಮ್ಮಲ್ಲಿರುವ ಪ್ರತಿಭೆಯನ್ನು ಹೊರ ಸೂಸಬೇಕೆಂದು ವಿಚಾರಣಾಧೀನ ಖೈದಿಗಳಿಗೆ ತಿಳಿಸಿದರು.

ಇದನ್ನೂ ಓದಿ: ಕರ್ನಾಟಕ ಪ್ರಾಚೀನ ಹಸ್ತಪ್ರತಿಗಳ ಸಮೀಕ್ಷೆಯ ಪ್ರತಿಯನ್ನು ಜಿಲ್ಲಾಧಿಕಾರಿ ವೆಂಕಟೇಶ್ ಬಿಡುಗಡೆ

ಜೈಲರ್ ರಾಜೇಂದ್ರ ಕೊಪರ್ಡೆ, ರಾಜ್ಯ ಯುವ ಪ್ರಶಸ್ತಿ ಪುರಸ್ಕøತ ಶ್ರೀನಿವಾಸ ಮಳಲಿ, ಭಾಗ್ಯಮ್ಮ ಇದ್ದರು.

ಎಂ.ಕೆ.ಹರೀಶ್ ಮತ್ತು ತಂಡ, ಕೆ.ಗಂಗಾಧರ್ ಮತ್ತು ಸಂಗಡಿಗರು, ಚನ್ನಬಸಪ್ಪ ಮತ್ತು ಸಂಗಡಿಗರು, ಮಹಿಳಾ ಪೊಲೀಸ್ ಠಾಣೆ ಸಬ್‍ಇನ್ಸ್‍ಪೆಕ್ಟರ್ ಯಶೋಧಮ್ಮ ಇವರುಗಳು ಜಾನಪದ ಹಾಡು, ರೈತ ಗೀತೆ, ಹಳೆ ಚಿತ್ರಗೀತೆಗಳನ್ನು ಹಾಡಿ ಬಂಧಿಖಾನೆಯಲ್ಲಿರುವ ಖೈದಿಗಳನ್ನು ರಂಜಿಸಿದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsjailmentalಚಿತ್ರದುರ್ಗಚಿತ್ರದುರ್ಗ ನ್ಯೂಸ್ಜೈಲುಮಾನಸಿಕ
Share This Article
Facebook Email Print
Previous Article ಕರ್ನಾಟಕ ಪ್ರಾಚೀನ ಹಸ್ತಪ್ರತಿಗಳ ಸಮೀಕ್ಷೆಯ ಪ್ರತಿಯನ್ನು ಜಿಲ್ಲಾಧಿಕಾರಿ ವೆಂಕಟೇಶ್ ಬಿಡುಗಡೆ ಕರ್ನಾಟಕ ಪ್ರಾಚೀನ ಹಸ್ತಪ್ರತಿಗಳ ಸಮೀಕ್ಷೆಯ ಪ್ರತಿಯನ್ನು ಜಿಲ್ಲಾಧಿಕಾರಿ ವೆಂಕಟೇಶ್ ಬಿಡುಗಡೆ
Leave a Comment

Leave a Reply Cancel reply

Your email address will not be published. Required fields are marked *

ಕರ್ನಾಟಕ ಪ್ರಾಚೀನ ಹಸ್ತಪ್ರತಿಗಳ ಸಮೀಕ್ಷೆಯ ಪ್ರತಿಯನ್ನು ಜಿಲ್ಲಾಧಿಕಾರಿ ವೆಂಕಟೇಶ್ ಬಿಡುಗಡೆ
ಕರ್ನಾಟಕ ಪ್ರಾಚೀನ ಹಸ್ತಪ್ರತಿಗಳ ಸಮೀಕ್ಷೆಯ ಪ್ರತಿಯನ್ನು ಜಿಲ್ಲಾಧಿಕಾರಿ ವೆಂಕಟೇಶ್ ಬಿಡುಗಡೆ
ಮುಖ್ಯ ಸುದ್ದಿ
ಬ್ರಾಂಡ್ ಚಿತ್ರದುರ್ಗ ಸಮಾವೇಶದ ಪೋಸ್ಟರನ್ನು ಶಿವಪ್ರಸಾದ್ ಬಿಡುಗಡೆಗೊಳಿಸಿದರು.
ಜೂನ್ 13 ರಂದು ಬ್ರಾಂಡ್ ಚಿತ್ರದುರ್ಗ ಸಮಾವೇಶ
ಮುಖ್ಯ ಸುದ್ದಿ
fruit and drinking coffee
ಹಣ್ಣು ತಿನ್ನುವುದು ಮತ್ತು ಕಾಫಿ ಕುಡಿಯುವುದರಿಂದ ವಯಸ್ಸಾಗುವುದು ನಿಧಾನವಾಗುತ್ತದೆಯಂತೆ; ಅಧ್ಯಯನದಲ್ಲಿ ಸಾಬೀತು
Life Style
oily skin
ಎಣ್ಣೆಯುಕ್ತ ಚರ್ಮ ಹೊಂದಿರುವವರು ಬೇಸಿಗೆಯಲ್ಲಿ ಈ ಆಹಾರಗಳನ್ನು ತಪ್ಪಿಸಿ
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up