By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಸಾರ್ವಜನಿಕ ದಾಖಲೆಗಳ ಅಧಿನಿಯಮ 2010 ಮತ್ತು ನಿಯಮಗಳು 2013” ಕುರಿತ ಒಂದು ದಿನದ ಕಾರ್ಯಾಗಾರ
    ಕಂದಾಯ ಇಲಾಖೆಯಲ್ಲಿ ಕ್ರಾಂತಿ | ಬೆರಳ ತುದಿಯಲ್ಲಿ ದಾಖಲೆಗಳು
    7 hours ago
    ನಟ ಶರತ್ ಲೋಹಿತಾಶ್ವ
    ನಾಳೆ ಚಿತ್ರದುರ್ಗದಲ್ಲಿ ನಟ ಶರತ್ ಲೋಹಿತಾಶ್ವಗೆ ಗೌರವ ಸನ್ಮಾನ 
    8 hours ago
    ಖಾಸಗಿ ಬಸ್ ಮಾಲೀಕರ ಸಂಘದ ಸಭೆ
    ಬಸ್‌ ಪ್ರಯಾಣ ದರ ಹೆಚ್ಚಳಕ್ಕೆ ಖಾಸಗಿ ಬಸ್‌ ಮಾಲಿಕರ ತೀರ್ಮಾನ
    8 hours ago
    ತಾಂತ್ರಿಕ ಮತ್ತು ವೈದ್ಯಕೀಯ ಸ್ನಾತಕ ಪದವಿ ವಿದ್ಯಾಭ್ಯಾಸಕ್ಕಾಗಿ ಅರ್ಜಿ ಆಹ್ವಾನ
    10 hours ago
    ಮೇ.27 ರಂದು ಪ್ರಥಮ ಪಿಯುಸಿ ಪ್ರವೇಶಾತಿ ಕೌನ್ಸಿಲಿಂಗ್
    14 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    3 days ago
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 month ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    1 month ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 months ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 months ago
  • ತಾಲೂಕು
    ತಾಲೂಕುShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 days ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    4 days ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    2 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    3 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 20 ಮೇ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ರೇಟ್‌
    6 days ago
    arecanut price list
    ಅಡಿಕೆ ಧಾರಣೆ | 19 ಮೇ | ಭೀಮಸಮುದ್ರ ಸೇರಿ ವಿವಿಧ ಮಾರುಕಟ್ಟೆಗಳ ರೇಟ್‌
    1 week ago
    arecanut price list
    ಅಡಿಕೆ ಧಾರಣೆ | 16 ಮೇ | ರಾಜ್ಯದ ಅಡಿಕೆ ಮಾರುಕಟ್ಟೆಗಳ ನೋಟ
    1 week ago
    arecanut price list
    ಅಡಿಕೆ ಧಾರಣೆ | 6 ಮೇ | ರಾಶಿ ಅಡಿಕೆ ಬೆಲೆ ಏರಿಕೆ
    3 weeks ago
    arecanut price list
    ಅಡಿಕೆ ಧಾರಣೆ | 30 ಏಪ್ರಿಲ್‌ | ಇಂದಿನ ಅಡಿಕೆ ರೇಟ್‌
    4 weeks ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಮೇ. 26 | ಹಠಾತ್ ಆರ್ಥಿಕ ಲಾಭ, ವೃತ್ತಿಪರ ವ್ಯವಹಾರಗಳು ಅಭಿವೃದ್ಧಿ
    20 hours ago
    today bhavishya
    ದಿನ ಭವಿಷ್ಯ | ಮೇ. 25 | ಉದ್ಯೋಗಗಳಿಗೆ ಅನುಕೂಲಕರ ವಾತಾವರಣ, ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು
    2 days ago
    today bhavishya
    ದಿನ ಭವಿಷ್ಯ | ಮೇ. 24 | ಹಠಾತ್ ಪ್ರಯಾಣದ ಸೂಚನೆ, ಅರೋಗ್ಯದಲ್ಲಿ ಎಚ್ಚರ
    3 days ago
    today bhavishya
    ದಿನ ಭವಿಷ್ಯ | ಮೇ.23 | ನಿರುದ್ಯೋಗಿಗಳಿಗೆ ಉದ್ಯೋಗ, ದೂರದ ಪ್ರಯಾಣ ಬೇಡ
    4 days ago
    today bhavishya
    ದಿನ ಭವಿಷ್ಯ | ಮೇ. 22 | ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ, ಹಠಾತ್ ಆರ್ಥಿಕ ಲಾಭ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    13 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.25 | ಮೆಕ್ಕೆಜೋಳ, ರಾಗಿ ರೇಟ್..
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.23 | ಹತ್ತಿ ರೇಟ್….
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.22| ಮೆಕ್ಕೆಜೋಳ, ಶೇಂಗಾ ರೇಟ್..
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ.21 | ಹತ್ತಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    3 weeks ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    1 month ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    2 months ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 days ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    1 month ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    3 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    3 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    2 days ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    4 days ago
    ಕುಂಚಿಟಿಗ ಮಠದಲ್ಲಿ ವಿಶ್ವ ತಾಯಂದಿರ ದಿನಾಚರಣೆ
    ತಾಯಂದಿರ ದಿನಾಚರಣೆ ವಿಶೇಷ | ಕುಂಚಿಟಿಗ ಮಠದಲ್ಲಿ ಮಾತೃ ಸಂಗಮ
    2 weeks ago
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
    3 weeks ago
    ಕೆರೆ ಹುಳೆತ್ತುವ ಕಾಮಗಾರಿಯನ್ನು ಸಾಣೆಹಳ್ಳಿ ಶ್ರೀ ವೀಕ್ಷಣೆ
    ಸಾಣೇಹಳ್ಳಿ ಕೆರೆ ಹೂಳೆತ್ತುವ ಕಾರ್ಯ ಶೇ.75 ರಷ್ಟು ಕೆಲಸ ಪೂರ್ಣ | ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ 
    3 weeks ago
  • Life Style
    Life StyleShow More
    sweating good or bad
    ಬೆವರು ಸುರಿಯುವುದು ನಿಮ್ಮ ಚರ್ಮಕ್ಕೆ ಒಳ್ಳೆಯದೇ ಅಥವಾ ಕೆಟ್ಟದೇ? ತಿಳಿಯಿರಿ
    19 hours ago
    uterus
    ನಿಮ್ಮ ಪ್ರತಿದಿನದ ಈ ಅಭ್ಯಾಸಗಳು ಗರ್ಭಾಶಯವನ್ನು ದುರ್ಬಲಗೊಳಿಸುತ್ತವೆಯಂತೆ
    20 hours ago
    skin being damaged by AC air
    ಎಸಿ ಗಾಳಿಯಿಂದ ನಿಮ್ಮ ಚರ್ಮ ಹಾನಿಗೊಳಗಾಗುತ್ತಿದೆಯೇ? ಹಾಗಾದ್ರೆ ನಿಮ್ಮ ಚರ್ಮವನ್ನು ಹೀಗೆ ಕಾಳಜಿ ಮಾಡಿ
    2 days ago
    buttermilk
    ಮಜ್ಜಿಗೆ ಕುಡಿಯುವುದರಿಂದ ಚರ್ಮಕ್ಕಾಗುವ ಪ್ರಯೋಜನಗಳೇನು ಗೊತ್ತಾ?
    2 days ago
    Hot compress or cold compress
    ಹಾಟ್ ಕಂಪ್ರೆಸ್ ಅಥವಾ ಕೋಲ್ಡ್‍ ಕಂಪ್ರೆಸ್; ಇವೆರಡರಲ್ಲಿ ಮುಟ್ಟಿನ ನೋವಿಗೆ ಯಾವುದು ಉತ್ತಮ?
    3 days ago
Reading: ಬಸ್‌ ಪ್ರಯಾಣ ದರ ಹೆಚ್ಚಳಕ್ಕೆ ಖಾಸಗಿ ಬಸ್‌ ಮಾಲಿಕರ ತೀರ್ಮಾನ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಬಸ್‌ ಪ್ರಯಾಣ ದರ ಹೆಚ್ಚಳಕ್ಕೆ ಖಾಸಗಿ ಬಸ್‌ ಮಾಲಿಕರ ತೀರ್ಮಾನ

News Desk Chitradurga News
Last updated: 26 May 2026 19:17
News Desk Chitradurga News
8 hours ago
Share
ಖಾಸಗಿ ಬಸ್ ಮಾಲೀಕರ ಸಂಘದ ಸಭೆ
ಖಾಸಗಿ ಬಸ್ ಮಾಲೀಕರ ಸಂಘದ ಸಭೆ
SHARE

CHITRADURGA NEWS | 26 MAY 2026

ಚಿತ್ರದುರ್ಗ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ ಮಾಡಿರುವುದರಿಂದ ಖಾಸಗಿ ಬಸ್‍ಗಳ ಪ್ರಯಾಣ ದರ ಏರಿಸಲು ಜಿಲ್ಲಾ ಖಾಸಗಿ ಬಸ್ ಮಾಲೀಕರ ಸಂಘದಿಂದ ತೀರ್ಮಾನಿಸಲಾಯಿತು.

ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯ ಕಚೇರಿಯಲ್ಲಿ ಮಂಗಳವಾರ ನಡೆದ ಖಾಸಗಿ ಬಸ್ ಮಾಲೀಕರ ಸಂಘದ ಸಭೆಯಲ್ಲಿ ಪ್ರಯಾಣಿಕರ ದರ ಏರಿಕೆ ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು.

ಆಯಿಲ್, ಟೈರ್, ವಾಹನಗಳ ಬಿಡಿ ಭಾಗಗಳ ಬೆಲೆ ಗಗನಕ್ಕೆ ಏರಿದ್ದು, ಬಸ್‍ಗಳನ್ನು ಓಡಿಸಲು ಸಾಧ್ಯವಾಗುತ್ತಿಲ್ಲ. ಹಾಗೂ ರಾಜ್ಯ ಸರ್ಕಾರದ ಶಕ್ತಿ ಯೋಜನೆಯಿಂದ ಮಹಿಳೆಯರು ನಮ್ಮ ಬಸ್‍ಗಳಲ್ಲಿ ಪ್ರಯಾಣಿಸುತ್ತಿಲ್ಲ. 

ಆರ್.ಟಿ.ಓ. ಕಚೇರಿಯಲ್ಲಿ ಎಲ್ಲಾ ರೀತಿಯ ಶುಲ್ಕವನ್ನು ನೂರರಷ್ಟು ಹೆಚ್ಚಿಸಲಾಗಿದೆ. ಇದರಿಂದ ಖಾಸಗಿ ಬಸ್ ಮಾಲೀಕರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಯಾವುದೇ ರೀತಿಯ ತೆರಿಗೆ ಶುಲ್ಕವನ್ನು ಕಡಿಮೆ ಮಾಡಲು ಸಹಕರಿಸಲಿಲ್ಲ. ಈ ಹಿಂದೆ ಸರ್ಕಾರಿ ಬಸ್‍ಗಳ ಪ್ರಯಾಣ ದರ ಹೆಚ್ಚಳವಾದಾಗಲೂ ನಾವುಗಳು ಹಳೆ ದರದಲ್ಲಿಯೇ ಬಸ್‍ಗಳನ್ನು ಓಡಿಸಿದ್ದೇವೆ. 

ಇದನ್ನೂ ಓದಿ: ತಾಂತ್ರಿಕ ಮತ್ತು ವೈದ್ಯಕೀಯ ಸ್ನಾತಕ ಪದವಿ ವಿದ್ಯಾಭ್ಯಾಸಕಕ್ಕೆ ಅರ್ಜಿ ಆಹ್ವಾನ

ಇದರಿಂದ ಪ್ರತಿನಿತ್ಯ ಒಂದು ಬಸ್‍ಗೆ ಎರಡು ಸಾವಿರ ರೂ.ಗಳ ಹೆಚ್ಚಿನ ಹೊರೆಯಾಗುತ್ತಿದೆ. ಆದ್ದರಿಂದ ಬಸ್ ಪ್ರಯಾಣ ದರವನ್ನು ಶೀಘ್ರದಲ್ಲಿಯೇ ಹೆಚ್ಚಿಸಲು ತೀರ್ಮಾನಿಸಲಾಗಿದೆ ಎಂದು ಚಿತ್ರದುರ್ಗ ಜಿಲ್ಲಾ ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ಬಿ.ಎ.ಲಿಂಗಾರೆಡ್ಡಿ ತಿಳಿಸಿದ್ದಾರೆ.

ಸಭೆಯಲ್ಲಿ ಖಾಸಗಿ ಬಸ್ ಮಾಲೀಕರ ಸಂಘದ ಕಾರ್ಯದರ್ಶಿ ಜಿ.ಬಿ.ಶೇಖರ್, ಉಪಾಧ್ಯಕ್ಷ ಇ.ವಿ.ಅಜ್ಜಪ್ಪ, ಖಜಾಂಚಿ ಎಸ್.ವಿ.ನಾಗರಾಜ್ ವೇದಿಕೆಯಲ್ಲಿದ್ದರು.

ಖಾಸಗಿ ಬಸ್ ಮಾಲೀಕರಾದ ಸಿದ್ದರಾಮೇಶ್, ವಸಂತ, ಪವನ್, ಅಬೂಬಕರ್‌ ಸಿದ್ದಿಕ್‌ ಸಭೆಯಲ್ಲಿ ಭಾಗವಹಿಸಿ ಪೆಟ್ರೋಲ್ ಡೀಸೆಲ್ ಬೆಲೆ ಹೆಚ್ಚಳದಿಂದ ಆಗಿರುವ ತೊಂದರೆಗಳನ್ನು ಹೇಳಿಕೊಂಡರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsFarePrivate Busಖಾಸಗಿ ಬಸ್‌ಚಿತ್ರದುರ್ಗಚಿತ್ರದುರ್ಗ ನ್ಯೂಸ್ಪ್ರಯಾಣದರ
Share This Article
Facebook Email Print
Previous Article ತಾಂತ್ರಿಕ ಮತ್ತು ವೈದ್ಯಕೀಯ ಸ್ನಾತಕ ಪದವಿ ವಿದ್ಯಾಭ್ಯಾಸಕ್ಕಾಗಿ ಅರ್ಜಿ ಆಹ್ವಾನ
Next Article ನಟ ಶರತ್ ಲೋಹಿತಾಶ್ವ ನಾಳೆ ಚಿತ್ರದುರ್ಗದಲ್ಲಿ ನಟ ಶರತ್ ಲೋಹಿತಾಶ್ವಗೆ ಗೌರವ ಸನ್ಮಾನ 
Leave a Comment

Leave a Reply Cancel reply

Your email address will not be published. Required fields are marked *

ಸಾರ್ವಜನಿಕ ದಾಖಲೆಗಳ ಅಧಿನಿಯಮ 2010 ಮತ್ತು ನಿಯಮಗಳು 2013” ಕುರಿತ ಒಂದು ದಿನದ ಕಾರ್ಯಾಗಾರ
ಕಂದಾಯ ಇಲಾಖೆಯಲ್ಲಿ ಕ್ರಾಂತಿ | ಬೆರಳ ತುದಿಯಲ್ಲಿ ದಾಖಲೆಗಳು
ಮುಖ್ಯ ಸುದ್ದಿ
ನಟ ಶರತ್ ಲೋಹಿತಾಶ್ವ
ನಾಳೆ ಚಿತ್ರದುರ್ಗದಲ್ಲಿ ನಟ ಶರತ್ ಲೋಹಿತಾಶ್ವಗೆ ಗೌರವ ಸನ್ಮಾನ 
ಮುಖ್ಯ ಸುದ್ದಿ
ತಾಂತ್ರಿಕ ಮತ್ತು ವೈದ್ಯಕೀಯ ಸ್ನಾತಕ ಪದವಿ ವಿದ್ಯಾಭ್ಯಾಸಕ್ಕಾಗಿ ಅರ್ಜಿ ಆಹ್ವಾನ
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ
ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up