By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ತಾಲೂಕು ಮಟ್ಟದ ದಸರಾ ಕ್ರೀಡಾಕೂಟ | ಆನ್‌ಲೈನ್ ನೋಂದಣಿ ಕಡ್ಡಾಯ
    5 hours ago
    ನಾಳೆಯಿಂದ ಅಂತರ ಕಾಲೇಜು ಬಾಸ್ಕೆಟ್‌ಬಾಲ್ ಪಂದ್ಯಾವಳಿ
    5 hours ago
    ಚಿತ್ರದುರ್ಗ ಶಾಖಾ ಕಾಲುವೆ
    ಭದ್ರ ಹರಿವು ಮತ್ತೆ ಆರಂಭ | ಸಮಸ್ಯೆ ಬಗೆಹರಿಸಿದ ಸಚಿವ ಟಿ.ರಘುಮೂರ್ತಿ
    6 hours ago
    ಮಂಟೇಸ್ವಾಮಿ ಅವರ ಜೀವನ ಹಾಗೂ ಸಾಧನೆ ಕುರಿತು ಡಾ. ಪಿ.ಎಸ್. ಶಂಕರ್ ಮಾತನಾಡಿದರು
    ಮಂಟೇಸ್ವಾಮಿಯವರ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು | ಡಾ.ಪಿ.ಎಸ್. ಶಂಕರ್
    16 hours ago
    ಟೌನ್ ಕೋ-ಆಪರೇಟಿವ್ ಸೊಸೈಟಿ ವಾರ್ಷಿಕ ಸಾಮಾನ್ಯ ಮಹಾಸಭೆ
    ಚಿತ್ರದುರ್ಗ ಟೌನ್ ಕೋ-ಆಪರೇಟಿವ್ ಸೊಸೈಟಿಗೆ ₹22.11 ಲಕ್ಷ ನಿವ್ವಳ ಲಾಭ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    3 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    4 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    4 hours ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    3 days ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    4 days ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 07 | ಉದ್ಯೋಗದಲ್ಲಿ ಅಧಿಕಾರಿಗಳಿಂದ ಬೆಂಬಲ, ಅರೋಗ್ಯದಲ್ಲಿ ಎಚ್ಚರ
    17 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 06 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಹಠಾತ್ ಆರ್ಥಿಕ ಲಾಭದ ಸೂಚನೆ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 05 | ಶ್ರಮಕ್ಕೆ ತಕ್ಕ ಫಲಿತಾಂಶ ಅರೋಗ್ಯದಲ್ಲಿ ಜಾಗೃತಿ ವಹಿಸಿ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 04 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    4 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 03 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಉದ್ಯೋಗದಲ್ಲಿ ಗೊಂದಲದ ಪರಿಸ್ಥಿತಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 07 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    9 hours ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 05 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 04 | ರಾಗಿ, ಶೇಂಗಾ ರೇಟ್…..
    3 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 02 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    2 days ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    2 days ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 week ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    3 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    4 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 months ago
  • Life Style
    Life StyleShow More
    Women's breasts
    ಮಹಿಳೆಯರು ಸ್ತನಗಳನ್ನು ಆರೋಗ್ಯವಾಗಿಡಲು ಪ್ರತಿದಿನ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ
    16 hours ago
    Pineapple
    ಅನಾನಸ್‌ನ ಹಣ್ಣಿನ ಮಧ್ಯದಲ್ಲಿರುವ ಗಟ್ಟಿ ಭಾಗ ತಿಂದರೆ ಏನಾಗುತ್ತದೆ ಗೊತ್ತಾ?
    17 hours ago
    white and blue conch flowers
    ಬಿಳಿ ಮತ್ತು ನೀಲಿ ಶಂಖಪುಷ್ಪ ಹೂಗಳಲ್ಲಿ ಸೇವಿಸಲು ಯಾವುದು ಉತ್ತಮ?
    2 days ago
    coconut oil to your hair
    ಕೂದಲಿಗೆ ತೆಂಗಿನ ಎಣ್ಣೆ ಹಚ್ಚುವಾಗ ಈ ತಪ್ಪು ಮಾಡಿದರೆ ನಿಮ್ಮ ಕೂದಲಿಗೆ ಹಾನಿಯಾಗಬಹುದು
    2 days ago
    PCOS
    ಪಿಸಿಓಎಸ್‍ನಿಂದ ಬಳಲುತ್ತಿರುವವರು ಈ ಹಣ್ಣುಗಳನ್ನು ತಿನ್ನಿ
    3 days ago
Reading: ಪ್ರಬಂಧ, ಚರ್ಚಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಪ್ರಬಂಧ, ಚರ್ಚಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ 

News Desk Chitradurga News
Last updated: 17 July 2024 07:50
News Desk Chitradurga News
2 years ago
Share
ಪ್ರಬಂಧ, ಚರ್ಚಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ 
ಪ್ರಬಂಧ, ಚರ್ಚಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ 
SHARE

CHITRADURGA NEWS | 17 JULY 2024

ಚಿತ್ರದುರ್ಗ: ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ, ಶ್ರೀ ಸಂಪಿಗೆ ಸಿದ್ದೇಶ್ವರ ಪ್ರೌಢಶಾಲೆ ವತಿಯಿಂದ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಸಹಕಾರದ ಬಗ್ಗೆ ಪ್ರಬಂಧ ಸ್ಪರ್ಧೆ ಹಾಗೂ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಚರ್ಚಾ ಸ್ಪರ್ಧೆಯನ್ನು ನಗರದ ಶ್ರೀ ಸಂಪಿಗೆ ಸಿದ್ದೇಶ್ವರ ಪ್ರೌಢಶಾಲೆಯ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.

ಇದನ್ನೂ ಓದಿ: BANGALORE; ಚಿತ್ರದುರ್ಗದ‌ ಅಭಿವೃದ್ಧಿ ಕುರಿತು ಬೆಂಗಳೂರಿನಲ್ಲಿ ಸಚಿವರು,‌ ಸಂಸದರ‌ ಸಭೆ

ಈ ಪ್ರಬಂಧ, ಚರ್ಚಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ, ಬಹುಮಾನ ವಿತರಣೆ ಮಾಡಲಾಯಿತು.

ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಪ್ರೌಢಶಾಲೆ ವಿದ್ಯಾರ್ಥಿಗಳು : ಹೊಳಲ್ಕೆರೆಯ ಟಿಪಿಸಿಕೆ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಸೈದಾ ಅರ್ಫ-ಪ್ರಥಮ ಸ್ಥಾನ, ಶ್ರೀ ಸಂಪಿಗೆ ಸಿದ್ದೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿ ಹೆಚ್.ಕೀರ್ತನಾ ದ್ವಿತೀಯ ಸ್ಥಾನ, ಕುರುಬರಹಳ್ಳಿಯ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿ ಅಲಿಯಾ ಪರ್ವಿಸ್ ತೃತೀಯ ಸ್ಥಾನ ಪಡೆದಿದ್ದಾರೆ.

ಚರ್ಚಾ ಸ್ಪರ್ಧೆಯಲ್ಲಿ ವಿಜೇತರಾದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳು: ಕುಂಚಿಗನಾಳ್ ಮುರಾರ್ಜಿ ದೇಸಾಯಿ ಪದವಿ ಪೂರ್ವ ಕಾಲೇಜಿನ ರುಹಯ್ಯ್ ತಾಜ್, ಪ್ರಥಮ (ಪರವಾಗಿ), ಹೊಸದುರ್ಗ ತಾಲೂಕಿನ ನಿಜಲಿಂಗಪ್ಪ ಪದವಿ ಪೂರ್ವ ಕಾಲೇಜಿನ ರಮ್ಯ ಪ್ರಥಮ (ವಿರೋಧವಾಗಿ), ಎಸ್.ಆರ್.ಎಸ್.ಪದವಿ ಪೂರ್ವ ಕಾಲೇಜಿನ ವರ್ಷ ಎಸ್. ರೆಡ್ಡಿ ದ್ವಿತೀಯ (ಪರವಾಗಿ), ಎಸ್.ಜೆ.ಎಂ. ಪದವಿ ಪೂರ್ವ ಕಾಲೇಜಿನ ಅನುಷ ದ್ವಿತೀಯ (ವಿರೋಧವಾಗಿ) ಸ್ಥಾನ ಪಡೆದಿದ್ದಾರೆ.

ಇದನ್ನೂ ಓದಿ: HeavyRain; ದುರ್ಗದಲ್ಲಿ ಉತ್ತಮ ಮಳೆ | ಸಂಚಾರ ಅಸ್ತವ್ಯಸ್ತ | ನಗರದಲ್ಲಿ ಸುರಿದ ಮಳೆಯ ದೃಶ್ಯ ಇಲ್ಲಿವೆ

ಈ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ನಾಗಭೂಷಣ್ ಮಾತನಾಡಿ, ಒಂದು ಕುಟುಂಬದಲ್ಲಿ ಅಣ್ಣ, ತಮ್ಮ, ಅಕ್ಕ, ತಂಗಿ ನೀಡುವ ಸಹಕಾರ ಪ್ರಕ್ರಿಯೆ ನಡೆಯುತ್ತದೆ ಅದೇ ರೀತಿ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ಸಾಂಸ್ಕೃತಿಕವಾಗಿ ಎಲ್ಲಾ ಕ್ಷೇತ್ರಗಳಲ್ಲಿ ಸಹಕಾರ ತತ್ವ ಬಹಳ ಪ್ರಮುಖವಾಗಿದೆ.

ಈ ಹಿನ್ನೆಲೆಯಲ್ಲಿ ಪ್ರೌಢಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಲ್ಲಿ ಸಹಕಾರ ತತ್ವವನ್ನು ಜಾಗೃತಿ ಮೂಡಿಸುವಂತಹ ಕಾರ್ಯವನ್ನು ಪ್ರಬಂಧ ಮತ್ತು ಚರ್ಚಾ ಸ್ಪರ್ಧೆ ಮುಖಾಂತರ ಮಾಡಲಾಗಿದೆ.

ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಹೆಚ್.ಎಂ.ದ್ಯಾಮಣ್ಣ ಮಾತನಾಡಿ, ಸಹಕಾರ ಸಂಘಗಳು ಮತ್ತು ಬ್ಯಾಂಕುಗಳಲ್ಲಿ ರೈತರಿಗೆ ಸಾಲ ನೀಡುತ್ತಿರುವುದು ಮಹಾತ್ಮಗಾಂಧಿಜಿಯವರ ಕನಸು. ಪ್ರತಿ ಒಂದು ಹಳ್ಳಿಯಲ್ಲಿ ಒಂದು ಸಂಘ, ಒಂದು ಶಾಲೆ, ಒಂದು ಅಂಗನವಾಡಿ ಇರಬೇಕು ಎಂಬ ಕನಸು ಕಂಡಿದ್ದರು, ಅದೇ ರೀತಿ ಅಬಲ ವರ್ಗದವರು, ಹಿಂದುಳಿದ ಅಲ್ಪಸಂಖ್ಯಾತರು ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಬಲರಾಗಬೇಕು, ಇಂದಿನ ಮಕ್ಕಳೇ, ಮುಂದಿನ ಪ್ರಜೆಗಳು ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ಹೆಚ್ಚು ಭಾಗವಹಿಸಬೇಕು.

ಜಾತ್ಯಾತೀತವಾಗಿ ಪ್ರತಿಯೊಬ್ಬರು ಉತ್ತಮ ಪ್ರಜೆಗಳಾಗಬೇಕೆಂದರೆ ಶಿಕ್ಷಣ ಬಹಳ ಮುಖ್ಯ, ವಿದ್ಯಾರ್ಥಿ ದೆಸೆಯಲ್ಲಿಯೇ ಸಹಕಾರದ ಬಗ್ಗೆ ಅರಿವು ಮೂಡಿಸಬೇಕೆಂಬ ಉದ್ದೇಶದಿಂದ ಪ್ರತಿ ವರ್ಷದಂತೆ ಈ ವರ್ಷವು ಕೂಡ ಚರ್ಚಾ ಮತ್ತು ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ ಎಂದರು.

ಇದನ್ನೂ ಓದಿ: Aadhaar; ವಿದ್ಯುತ್ ಆರ್.ಆರ್.ನಂಬರಿಗೆ ಆಧಾರ್ ಸಂಖ್ಯೆ ಜೋಡಣೆ ಕಡ್ಡಾಯ

ಈ ಸಂದರ್ಭದಲ್ಲಿ ಜಿಲ್ಲಾ ಸಹಕಾರ ಯೂನಿಯನ್ ಉಪಾದ್ಯಕ್ಷ ಹೆಚ್.ವಿ.ಪ್ರತಾಪ ಸಿಂಹ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಾಗರಾಜ ಪಾಟೀಲ್, ಸಿರಿಗೆರೆ ಶ್ರೀ ತರಳಬಾಳು ಬೃಹನ್ಮಠ ವಿದ್ಯಾಸಂಸ್ಥೆಯ ಪ್ರಭಾರ ಮುಖ್ಯೋಪಾಧ್ಯಾಯಿನಿ ಎಸ್. ಭಾಗ್ಯಲಕ್ಷ್ಮಿ, ಮಹಲಿಂಗಪ್ಪ ಸೇರಿದಂತೆ ಉಪನ್ಯಾಸಕರು ಹಾಗೂ ಇತರರು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsCompetitionDiscussionKannada Latest NewsrewardStudentsthesisಕನ್ನಡ ಲೇಟೆಸ್ಟ್ ನ್ಯೂಸ್ಚರ್ಚಾಚಿತ್ರದುರ್ಗಚಿತ್ರದುರ್ಗ ನ್ಯೂಸ್ಪ್ರಬಂಧಬಹುಮಾನವಿದ್ಯಾರ್ಥಿಗಳಿಗೆಸ್ಪರ್ಧೆ
Share This Article
Facebook Email Print
Previous Article ಸಾಂದರ್ಭಿಕ ಚಿತ್ರ ಕುರಿ, ಮೇಕೆ ಸಾಕಾಣಿಕೆಗೆ ಅರ್ಜಿ ಅಹ್ವಾನ
Next Article ಚಿತ್ರದುರ್ಗ ಅಪರಾಧ Murder: ಆಸ್ತಿಯಲ್ಲಿ ಪಾಲು ಕೇಳಿದ್ದಕ್ಕೆ ಸೊಸೆಯನ್ನೇ ಕೊಂದ ಮಾವ
Leave a Comment

Leave a Reply Cancel reply

Your email address will not be published. Required fields are marked *

arecanut price list
ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
ಅಡಕೆ ಧಾರಣೆ
ತಾಲೂಕು ಮಟ್ಟದ ದಸರಾ ಕ್ರೀಡಾಕೂಟ | ಆನ್‌ಲೈನ್ ನೋಂದಣಿ ಕಡ್ಡಾಯ
ಮುಖ್ಯ ಸುದ್ದಿ
ನಾಳೆಯಿಂದ ಅಂತರ ಕಾಲೇಜು ಬಾಸ್ಕೆಟ್‌ಬಾಲ್ ಪಂದ್ಯಾವಳಿ
ಮುಖ್ಯ ಸುದ್ದಿ
ಚಿತ್ರದುರ್ಗ ಶಾಖಾ ಕಾಲುವೆ
ಭದ್ರ ಹರಿವು ಮತ್ತೆ ಆರಂಭ | ಸಮಸ್ಯೆ ಬಗೆಹರಿಸಿದ ಸಚಿವ ಟಿ.ರಘುಮೂರ್ತಿ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up