
CHITRADURGA NEWS | 10 JANUARY 2026
ಚಿತ್ರದುರ್ಗ: ಚಿತ್ರದುರ್ಗ ಮೂಲದ ಪ್ರೊ.ಬಿ.ಕೆ.ರವಿ ಅವರು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಪತಿಯಾಗಿ ಅಧಿಕಾರ ಸ್ವೀಕರಿಸಿದರು.
ಕೋಲಾರ ನಗರದ ಹೊರವಲಯದ ಟಮಕದಲ್ಲಿರುವ ಬಿಎನ್‌ಯು ಕಚೇರಿಯಲ್ಲಿ ಈವರೆಗೆ ಪ್ರಭಾರ ಕುಲಪತಿಯಾಗಿದ್ದ ಡಾ.ಕುಮುದಾ ಅವರಿಂದ ನಾಲ್ಕನೆ ಕುಲಪತಿಯಾಗಿ ಅಧಿಕಾರ ಸ್ವೀಕರಿಸಿದರು.

ಇದನ್ನೂ ಓದಿ: ಗಣರಾಜ್ಯೋತ್ಸವ ದೆಹಲಿ ಪೆರೇಡ್ ಗೆ ಚಳ್ಳಕೆರೆ NCC ವಿದ್ಯಾರ್ಥಿ ಆಯ್ಕೆ
ಈ ಹಿಂದೆ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸಂವಹನದ ವಿಭಾಗದ ಮುಖ್ಯಸ್ಥರಾಗಿದ್ದ ರವಿ ಅವರು ಬೆಂಗಳೂರು ವಿಶ್ವವಿದ್ಯಾಲಯದ ಕುಲಸಚಿವರಾಗಿ, ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿಯಾಗಿ ಸೇವೆ ಸಲ್ಲಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
