
CHITRADURGA NEWS | 10 MAY 2025
ಚಿತ್ರದುರ್ಗ: 2025-26ನೇ ಸಾಲಿನ ಆರ್ಥಿಕ ವರ್ಷದಲ್ಲಿ ಆಸ್ತಿ ತೆರಿಗೆಯ ಶೇಕಡ 5ರ ರಿಯಾಯಿತಿ ಅವಧಿಯನ್ನು 2025ರ ಜೂನ್ 30 ರವರೆಗೆ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ.
Also Read: ಭಾರತ-ಪಾಕ್ ಸಮರ | ವಿವಿ ಸಾಗರ ಜಲಾಶಯ ಪ್ರವಾಸಕ್ಕೆ ಪ್ರವೇಶ ನಿಷೇಧ | ಡ್ಯಾಂ ಭದ್ರತೆಗೆ ಯೋಜನೆ
ಚಿತ್ರದುರ್ಗ ನಗರದ ಆಸ್ತಿ ಮಾಲೀಕರು ತಮ್ಮ ಮನೆ, ನಿವೇಶನಗಳಿಗೆ ಸಕಾಲದಲ್ಲಿ ತೆರಿಗೆಯನ್ನು ಪಾವತಿಸಿ, ಶೇಕಡ 5ರ ರಿಯಾಯಿತಿಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಚಿತ್ರದುರ್ಗ ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ಕೋರಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
