By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    JDS ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
    JDS ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ 
    12 hours ago
    ಡಯಟ್‌ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
    ಡಯಟ್‌ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
    14 hours ago
    ವೈದ್ಯಕೀಯ ಕಾಲೇಜುಯಲ್ಲಿ ಅಂಬೇಡ್ಕರ್ ಜನ್ಮ ದಿನಾಚರಣೆ
    ದಲಿತರು, ಶೋಷಿತರಿಗೆ ಪ್ರಜಾಸತ್ತಾತ್ಮಕ ಹಕ್ಕು ನೀಡಿದವರು ಅಂಬೇಡ್ಕರ್ | ಡಾ.ಯುವರಾಜ್
    15 hours ago
    ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ
    ನಗರದಲ್ಲಿ ಅಂಬೇಡ್ಕರ್ ಭಾವಚಿತ್ರ ಮೆರವಣಿಗೆ | ವಿವಿಧ ಕಲಾ ತಂಡಗಳು ಭಾಗೀ 
    15 hours ago
    ಅರ್ಜಿ ಅಹ್ವಾನ
    ನಿರುದ್ಯೋಗಿ ಯುವತಿಯರಿಗೆ ಸ್ವ ಉದ್ಯೋಗ | ತರಬೇತಿಗೆ ಅರ್ಜಿ ಅಹ್ವಾನ 
    19 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    19 hours ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    1 week ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
    BAMS LIKHITHA
    ಬಿಎಎಂಎಸ್‌ ವಿದ್ಯಾರ್ಥಿನಿ ಆತ್ಮಹತ್ಯೆ | ಹೊಳಲ್ಕೆರೆಯಲ್ಲಿ ಘಟನೆ
    2 weeks ago
  • ತಾಲೂಕು
    ತಾಲೂಕುShow More
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    3 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    5 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    7 days ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    2 weeks ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    2 days ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    5 days ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    6 days ago
    arecanut price list
    ಅಡಿಕೆ ಧಾರಣೆ | 7 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆಯಲ್ಲಿ ಕೊಂಚ ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 15 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆದಾಯಕ್ಕಿಂತ ಖರ್ಚು ಹೆಚ್ಚು
    3 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 14 | ಹಠಾತ್ ಆರ್ಥಿಕ ಲಾಭ, ಆರೋಗ್ಯದಲ್ಲಿ ಎಚ್ಚರ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 13 | ಉದ್ಯೋಗಗಳಲ್ಲಿ ಹೊಸ ಪ್ರೋತ್ಸಾಹಗಳು, ಹೊಸ ವಾಹನ ಖರೀದಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 12 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ದೂರದ ಪ್ರಯಾಣ ಬೇಡ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 11 | ವ್ಯರ್ಥ ಖರ್ಚುಗಳು, ವ್ಯವಹಾರ ಮತ್ತು ಉದ್ಯೋಗದಲ್ಲಿ ಗೊಂದಲದ ವಾತಾವರಣ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 11 | ಹತ್ತಿ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 10 | ರಾಗಿ, ಮೆಕ್ಕೆಜೋಳ, ಶೇಂಗಾ ರೇಟ್…
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 09 | ಹತ್ತಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 08 | ಮೆಕ್ಕೆಜೋಳ, ರಾಗಿ ರೇಟ್…
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    3 days ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    3 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 days ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    2 months ago
  • ಹೊಸದುರ್ಗ
    ಹೊಸದುರ್ಗShow More
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    3 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    5 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    7 days ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    2 weeks ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    3 weeks ago
  • Life Style
    Life StyleShow More
    Dark spots on the neck
    ಕುತ್ತಿಗೆಯ ಮೇಲಿನ ಕಪ್ಪು ಕಲೆಗಳು ಈ ರೋಗಗಳ ಸಂಕೇತವಂತೆ
    55 minutes ago
    Image of fish
    ಮನೆಯ ಗೋಡೆಯ ಮೇಲೆ ಈ ಮೀನುಗಳ ಚಿತ್ರವನ್ನು ಹಾಕುವುದರಿಂದ ಮನೆಯಲ್ಲಿ ಶಾಂತಿ-ನೆಮ್ಮದಿ ನೆಲೆಸುತ್ತದೆಯಂತೆ
    2 hours ago
    Liver disease
    ನಿಮ್ಮ ಕೈಗಳಲ್ಲಿ ಕಂಡುಬರುವ ಈ ಲಕ್ಷಣಗಳು ಲಿವರ್‍ನ ಕಾಯಿಲೆಯ ಸಂಕೇತವಂತೆ
    1 day ago
    The nerves in the body are weak
    ದೇಹದಲ್ಲಿ ನರಗಳು ದುರ್ಬಲಗೊಳ್ಳುತ್ತಿದ್ದರೆ ಈ ಲಕ್ಷಣಗಳು ಕಂಡುಬರುತ್ತವೆಯಂತೆ
    1 day ago
    green and red capsicum
    ಹಸಿರು ಮತ್ತು ಕೆಂಪು ಕ್ಯಾಪ್ಸಿಕಂನಲ್ಲಿ ಯಾವುದು ಹೆಚ್ಚು ಪ್ರಯೋಜನಕಾರಿ?
    2 days ago
Reading: ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ | ಸಚಿವ ಡಿ.ಸುಧಾಕರ್, ಶಾಸಕರು ಭಾಗೀ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ | ಸಚಿವ ಡಿ.ಸುಧಾಕರ್, ಶಾಸಕರು ಭಾಗೀ

News Desk Chitradurga News
Last updated: 19 January 2026 19:51
News Desk Chitradurga News
3 months ago
Share
ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ
ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ
SHARE

CHITRADURGA NEWS | 19 JANUARY 2026

ಚಿತ್ರದುರ್ಗ: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಮನ್‍ರೇಗಾ (MGNREGA) ಹೆಸರಿನ ಯೋಜನೆಯನ್ನು ವಿ.ಬಿ.ಜಿ ರಾಮ್ ಜಿ ಎಂದು ಬದಲಾಯಿಸಿರುವುದನ್ನು ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಜಿಲ್ಲಾ ಮಟ್ಟದ ಮುಖಂಡರು, ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಇದನ್ನೂ ಓದಿ: ಅಡಿಕೆ ಧಾರಣೆ | 19 ಜನವರಿ | ಚನ್ನಗಿರಿ, ಭೀಮಸಮುದ್ರ ಇತರೆ ಅಡಿಕೆ ಮಾರುಕಟ್ಟೆ ವಿವರ

ನಗರದ ನೀಲಕಂಠೇಶ್ವರ ದೇವಸ್ಥಾನದಿಂದ ಅಂಬೇಡ್ಕರ್ ವೃತ್ತದ ವರೆಗೆ ಪ್ರತಿಭಟನೆ ನಡೆಸಿ, ಅಂಬೇಡ್ಕರ್ ವೃತ್ತದಲ್ಲಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿತ್ತು.

ಈ ವೇಳೆ ಸಚಿವ ಡಿ.ಸುಧಾಕರ್ ಮಾತನಾಡಿ, ಮನರೇಗಾ ಯೋಜನೆಯ ರೂಪ ಬದಲಾಯಿಸಿ ಹೆಸರನ್ನೂ ಬದಲಿಸಲು ಕೇಂದ್ರ ಸರ್ಕಾರ ಏಕಪಕ್ಷೀಯ ನಿರ್ಧಾರ ಕೈಗೊಂಡಿದೆ.

ದೇಶದ ಆರ್ಥಿಕ ತಜ್ಞ ಮನ್‍ಮೋಹನ್ ಸಿಂಗ್ ಅವರು ಜಾರಿಗೆ ತಂದ ಮನ್‍ರೇಗಾ ಯೋಜನೆಯನ್ನು ಕಳೆದ 20 ವರ್ಷಗಳಿಂದ ನಡೆಸಿಕೊಂಡು ಬರಲಾಗುತ್ತದೆ. ಈ ಮೂಲಕ ಗ್ರಾಮೀಣ ಕೂಲಿ ಕಾರ್ಮಿಕರಿಗೆ, ಗ್ರಾ.ಪಂ ವ್ಯಾಪ್ತಿಯಲ್ಲಿ ಕೃಷಿಕ ಬದುಕು, ಆಸ್ತಿಗಳ ರಕ್ಷಣೆ, ಸ್ವತ ಸಮಸ್ಯೆಗಳ ನಿವಾರಣೆ, ಕನಿಷ್ಠ ಕೂಲಿ ದೊರಕಿಸುವ ನಿಟ್ಟಿನಲ್ಲಿ ಉದ್ಯೋಗ ಖಾತ್ರಿ ಒದಗಿಸುವ ಯೋಜನೆಯಾಗಿತ್ತು ಎಂದರು.

ಇದನ್ನೂ ಓದಿ: ಸಚಿವ ಕೆ.ಹೆಚ್.ಮುನಿಯಪ್ಪ ಚಿತ್ರದುರ್ಗ ಜಿಲ್ಲಾ ಪ್ರವಾಸ

ಹಿಂದೆಯೂ ಈ ಯೋಜನೆಯನ್ನು ಬದಲಿಸಲು ಕೇಂದ್ರ ಸರಕಾರ ಮುಂದಾಗಿತ್ತು. ಆದರೆ ಸಾಕಷ್ಟು ಹೋರಾಟಗಳ ಫಲವಾಗಿ ಈ ಯೋಜನೆ ಯಥಾಸ್ಥಿತಿಯಲ್ಲಿ ಮುಂದುವರೆದಿತ್ತು. ಅಡಚಣೆ ಇದ್ದರೂ ಮನ್‍ರೇಗಾ ಯೋಜನೆ ಸುಲಲಿತವಾಗಿ ಸಾಗುತ್ತಿತ್ತು. ಆದರೆ ಇದೀಗ ಸಂಪೂರ್ಣವಾಗಿ ಯೋಜನೆಯ ಜೊತೆಗೆ ಹೆಸರನ್ನು ಬದಲಿಸುವ ಮೂಲಕ ಗಾಂಧಿ ವಿರೋಧಿ ಕೇಂದ್ರ ಸರ್ಕಾರವೆಂದು ಸಾಬೀತಾಗಿದೆ.

ಯೋಜನೆ ಬದಲಿಸುವ ಸಂಬಂಧ ಸುರ್ಧೀಘ ಚರ್ಚೆಗಳು ನಡೆದಿಲ್ಲ. ಯಾವುದೇ ರಾಜ್ಯಕ್ಕೂ ಪತ್ರ ಬರೆದು ಅಭಿಪ್ರಾಯ ಕೇಳಿಲ್ಲ. ಗ್ರಾ.ಪಂ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳ ಅಭಿಪ್ರಾಯ ಕೇಳಿಲ್ಲ. ಜನರ, ಜನ ಪ್ರತಿನಿಧಿಗಳ ವಿಶ್ವಾಸಗಳಿಸದೇ, ಲೋಕಸಭೆಯಲ್ಲೂ ಚರ್ಚೆಗೆ ಅವಕಾಶ ನೀಡದೇ ರಾಷ್ಟ್ರೀಯ ಮಟ್ಟದ ಯೋಜನೆಯನ್ನು ಬದಲಾಯಿಸಲಾಗಿದೆ ಎಂದು ದೂರಿದರು.

ಶಾಸಕ ರಘುಮೂರ್ತಿ ಮಾತನಾಡಿ, ಕೇಂದ್ರದಿಂದ ಮಾಡಲು ಹೊರಟ ಬದಲಾವಣೆಯನ್ನು ಕಾಂಗ್ರೆಸ್ ಪಕ್ಷವು ರಾಷ್ಟ್ರೀಯ ಮಟ್ಟದಲ್ಲಿ ವಿರೋಧಿಸಿದೆ. ಈ ನಿಟ್ಟಿನಲ್ಲಿ ಮನ್‍ರೇಗಾ ಬಚಾವ್ ಹೆಸರಿನಲ್ಲಿ ದೊಡ್ಡ ಆಂದೋಲನ ಮಾಡುವ ತೀರ್ಮಾನ ಮಾಡಲಾಗಿದೆ. ಈ ಸಂಬಂಧ ಕೇಂದ್ರ ಸರಕಾರ ಮೊದಲಿದ್ದ ಪರಿಸ್ಥಿತಿ ಮುಂದುವರೆಸುವಂತೆ ಒತ್ತಾಯಿಸಿ ಹಂತ ಹಂತವಾಗಿ ಹೋರಾಟ ಮಾಡಲಾಗುವುದು. ವಿಬಿ ಜಿ ಗ್ರಾಮ್ ಜಿ ಯೋಜನೆಯಲ್ಲಿ ಕೆಲಸವನ್ನು ಸೀಮಿತಗೊಳಿಸಲಾಗಿದೆ. 

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜನವರಿ 19 | ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?

ಕೇಂದ್ರ ಸರಕಾರ ನೀಡುವ ಅನುಮತಿಯಷ್ಟು ಮಾತ್ರ ಕೆಲಸ ಮಾಡಬೇಕಿದೆ. ಇದು ರಾಜ್ಯಕ್ಕೆ ನ್ಯಾಯ ಮಾಡುತ್ತಿದೆ. 100 ದಿನಗಳ ಕೆಲಸ ನೀಡುತ್ತಿದ್ದ ಯೋಜನೆಯನ್ನು 125 ನೀಡುವುದಾಗಿ ಹೇಳಲಾಗುತ್ತಿದೆ. ಆದರೆ ಸಾಕಷ್ಟು ಅನುದಾನ ನೀಡದ ಕಾರಣ ಈಗ 100 ದಿನಗಳೂ ಕೆಲಸ ದೊರೆಯದಂತಹ ಪರಿಸ್ಥಿತಿ ಎದುರಾಗಿದೆ. 

ನೂತನ ಯೋಜನೆಯ ಮೂಲಕ ಹೊಸ ಸಮಸ್ಯೆಯನ್ನು ತರಲಾಗಿದೆ. ಸಾರ್ವಜನಿಕ ಉದ್ಯೋಗ ಹಕ್ಕನ್ನು ಕಸಿದಿರುವುದನ್ನು ಕಾಂಗ್ರೆಸ್ ಪಕ್ಷವು ತೀವ್ರವಾಗಿ ವಿರೋಧಿಸುತ್ತದೆ ಮತ್ತು ಖಂಡಿಸುತ್ತದೆ. ಈ ನಿಟ್ಟಿನಲ್ಲಿ ವಿವಿಧ ಹೋರಾಟಗಳನ್ನು ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ. 

ಸಾರ್ವಜನಿಕ ಹಿತದೃಷ್ಠಿಯಿಂದ ಪ್ರತಿಭಟನೆ, ಉಪವಾಸ ಸತ್ಯಾಗ್ರಹ, ಪಾದಯಾತ್ರೆ, ಸಭೆಗಳನ್ನು ನಡೆಸುವಂತೆ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ ಜಿಲ್ಲಾ ಅಧ್ಯಕ್ಷರುಗಳಿಗೆ ಪತ್ರ ಬರೆಯಲಾಗಿದ್ದು, ಜಿಲ್ಲಾ ಸಮಿತಿಯು ಹಂತ ಹಂತವಾಗಿ ಹೋರಾಟ ನಡೆಸಲು ಸಿದ್ದವಾಗಿದೆ ಎಂದು ಹೇಳಿದರು.

ಇದನ್ನೂ ಓದಿ: ಬಿ.ಇಡಿ ಫಲಿತಾಂಶ | 10ನೇ ರ್ಯಾಂಕ್‌ ಪಡೆದ ಎಚ್.ಆಶಾ

ಶಾಸಕ ಗೋವಿಂದಪ್ಪ ಮಾತನಾಡಿ, ಪರೋಕ್ಷವಾಗಿ ಮಹಾತ್ಮ ಗಾಂಧಿ ಅವರ ಹೆಸರನ್ನು ಯೋಜನೆಯಿಂದ ತೆಗೆಲು ಮುಂದಾಗಿರುವ ಕೇಂದ್ರ ಸರಕಾರದ ನಿರ್ಧಾರ ಪ್ರಜಾಪ್ರಭುತ್ವದ ಹೆಸರಿಗೆ ಮಾರಕವಾಗಿದೆ. ಕೃಷಿ ಕಾಯ್ದೆ ಬದಲಿಸಿದ್ದಕ್ಕೆ ಪಂಜಾಬ್, ಹರಿಯಾಣದಲ್ಲಿ ವರ್ಷಾನುಘಟ್ಟಲೆ ಪ್ರತಿಭಟನೆ ಮಾಡಲಾಗಿತ್ತು. 

ಗ್ರಾಮೀಣ, ಎಸ್ಸಿ/ಎಸ್ಟಿ ಜನರಿಗೆ ಕನಿಷ್ಠ ವೇತನ ನೀಡುತ್ತಿದ್ದ ಕಾಯ್ದೆಯನ್ನು ಸಂಪೂರ್ಣ ನಿಲ್ಲಿಸಲು ಕೇಂದ್ರ ಸರಕಾರ ಹೊರಟಿತ್ತು, ವಿರೋಧದ ಹಿನ್ನಲೆ ಹಂತ ಹಂತವಾಗಿ ಬದಲಿಸುವ ಹುನ್ನಾರ ಹೂಡಿದೆ. ಗಾಂಧೀಜಿ ಹೆಸರು ಬದಲಿಸಿರುವುದು ಖಂಡನೀಯ. ರಾಷ್ಟ್ರದ 130 ಕೋಟಿಗೂ ಹೆಚ್ಚು ಜನರ ನಂಬಿಕೆಗೆ ಧಕ್ಕೆ ತಂದಿದ್ದು ಇದನ್ನು ರಾಷ್ಟ್ರೀಯ ಕಾಂಗ್ರೆಸ್ ವಿರೋಧಿಸಿ. ಹಿಂದಿನ ಕಾಯ್ದೆ ಜಾರಿಗೆ ತರಲು ಒತ್ತಾಯಿಸುವುದಾಗಿ ತಿಳಿಸಿದರು.

ರಾಜ್ಯಕ್ಕೆ 2019 ರಿಂದ ಇಲ್ಲಿವರಗೆ 1,26 ಸಾವಿರ ಕೋಟಿ ಕೇಂದ್ರ ಸರಕಾರದಿಂದ ಅನುದಾನ ಬರಬೇಕಾಗಿದೆ. ರಾಜ್ಯ ಸರಕಾರಗಳನ್ನು ವಿಶ್ವಾಸಕ್ಕೆ ಪಡೆಯದ ಕೆಲಸವನ್ನು ಮಾಡುತ್ತಿರುವ ಕೇಂದ್ರ ಸರಕಾರ ಸರ್ವಾಧಿಕಾರಿ ಧೋರಣೆ ತೋರುತ್ತಿದೆ. ಕಳೆದ ಬಾರಿ ರಾಜ್ಯ ಸರಕಾರವು 20 ಕೋಟಿ ರೂಗಳ ಮಾನವ ದಿನಗಳನ್ನು ಕ್ರಿಯಾಯೋಜನೆ ನೀಡಿದ್ದು, ಅದನ್ನು 12 ಕೋಟಿ ರೂಗಳಿಗೆ ಅನುಮತಿ ನೀಡಲಾಗಿದೆ. ಈ ಬಾರಿ ಅದನ್ನೇ ಮುಂದುವರಿಸಲು ಸೂಚಿಸಿದೆ ಎಂದು ಆರೋಪಿಸಿದರು.

ಇದನ್ನೂ ಓದಿ: ಕಬೀರಾನಂದ ಮಠದ ಶಿವನಾಮ ಸಪ್ತಾಹಕ್ಕೆ ಕಾರ್ಯಾಧ್ಯಕ್ಷರಾಗಿ ಭಾಸ್ಕರ್‌ ಆಯ್ಕೆ

ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ಡಿಸಿಸಿ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ಕಾರ್ಯಾಧ್ಯಕ್ಷರಾದ ಹಾಲಸ್ವಾಮಿ, ಅದಿ ಜಾಂಭವ ಅಭೀವೃದ್ದಿ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್, ಮೈಲಾರಪ್ಪ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಮಹಿಳಾ ಘಟಕದ ಅಧ್ಯಕ್ಷರಾದ ಗೀತಾ ನಂದಿನಿ ಗೌಡ, ಮನಿರಾ ಮುಕಾಂದರ್, ಅಲ್ಲಾ ಭಕ್ಷಿ, ಚೋಟು, ಮರುಳಾರಾಧ್ಯ, ಲಕ್ಷೀಕಾಂತ, ಮುದಸಿರ್, ಜಯ್ಯಣ್ಣ ಸೇರಿದಂತೆ ಇತರರು ಭಾಗವಹಿಸಿದ್ದರು. 

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:BJPCentral GovernmentChitradurgaChitradurga newscongressprotestಕಾಂಗ್ರೆಸ್ಕೇಂದ್ರ ಸರ್ಕಾರಚಿತ್ರದುರ್ಗಚಿತ್ರದುರ್ಗ ನ್ಯೂಸ್ಪ್ರತಿಭಟನೆಬಿಜೆಪಿ
Share This Article
Facebook Email Print
Previous Article ಸಚಿವ ಡಿ.ಸುಧಾಕರ್ ಅವರನ್ನ ಮುತ್ತಿಗೆ ಹಾಕಲು ಯತ್ನ | ರೈತರ ಬೇಡಿಕೆ ಈಡೇರಿಸುವಂತೆ ಆಗ್ರಹ ಸಚಿವ ಡಿ.ಸುಧಾಕರ್ ಅವರನ್ನ ಮುತ್ತಿಗೆ ಹಾಕಲು ಯತ್ನ | ರೈತರ ಬೇಡಿಕೆ ಈಡೇರಿಸುವಂತೆ ಆಗ್ರಹ 
Next Article zp kdp meating chitradurga ಕೋವಿಡ್‌ ಸಂಕಟದಲ್ಲೇ ನಡೆಯಿತೇ ಹಗರಣ | ಮಾನವೀಯತೆ ಸತ್ತೋದ ವರದಿ ಬಹಿರಂಗ
Leave a Comment

Leave a Reply Cancel reply

Your email address will not be published. Required fields are marked *

Dark spots on the neck
ಕುತ್ತಿಗೆಯ ಮೇಲಿನ ಕಪ್ಪು ಕಲೆಗಳು ಈ ರೋಗಗಳ ಸಂಕೇತವಂತೆ
Life Style
Image of fish
ಮನೆಯ ಗೋಡೆಯ ಮೇಲೆ ಈ ಮೀನುಗಳ ಚಿತ್ರವನ್ನು ಹಾಕುವುದರಿಂದ ಮನೆಯಲ್ಲಿ ಶಾಂತಿ-ನೆಮ್ಮದಿ ನೆಲೆಸುತ್ತದೆಯಂತೆ
Life Style
ದಿನ ಭವಿಷ್ಯ
ದಿನ ಭವಿಷ್ಯ | ಏಪ್ರಿಲ್ 15 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆದಾಯಕ್ಕಿಂತ ಖರ್ಚು ಹೆಚ್ಚು
Dina Bhavishya
JDS ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
JDS ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up