By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಬ್ರಹ್ಮಶ್ರೀ ನಾರಾಯಣ ಗುರು, ನುಲಿಯ ಚಂದಯ್ಯ ಜಯಂತಿ ಆಚರಣೆ
    ನಾರಾಯಣ ಗುರು, ನುಲಿಯ ಚಂದಯ್ಯ ತತ್ವಗಳು ಸಮಾಜಕ್ಕೆ ದಾರಿದೀಪ | ಸಚಿವ ರಘುಮೂರ್ತಿ
    1 day ago
    ಸಾಂದರ್ಭಿಕ ಚಿತ್ರ
    ಸೆ.6ರಂದು ಬೆಂಗಳೂರಿನಲ್ಲಿ ವಿದೇಶದಲ್ಲಿ ಅಧ್ಯಯನ–2026 ಶಿಕ್ಷಣ ಮೇಳ 
    1 day ago
    ವಾಣಿವಿಲಾಸ ಸಾಗರ ಜಲಾಶಯ
    ವಿವಿ ಸಾಗರದ ಬಳಿ ಧರಣಿ ಸತ್ಯಾಗ್ರಹ | ಲಕ್ಷ್ಮಣ ಹೂಗಾರ್‌
    2 days ago
    ಟಿ. ರಘುಮೂರ್ತಿ
    ಕೇಂದ್ರದ ಮಾನದಂಡಗಳ ಅನ್ವಯ ಬರ ಘೋಷಣೆ | ಉಳಿದ ತಾಲೂಕು ಸೇರ್ಪಡೆ ಸಾಧ್ಯತೆಯೂ ಇದೆ | ಟಿ.ರಘುಮೂರ್ತಿ
    2 days ago
    ಭಾರತೀಯ ವಿಜ್ಞಾನ ಸಂಸ್ಥೆ
    ಎಸ್‌ಸಿ, ಎಸ್‌ಟಿ ಯುವಜನರಿಗೆ ಒಣಭೂಮಿ ಆಹಾರ ಉದ್ಯಮಗಳ ಕುರಿತು 3 ದಿನಗಳ ತರಬೇತಿ
    2 days ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 week ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 month ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    6 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 30 | ಕೈಗೊಂಡ ಕಾರ್ಯಕ್ರಮಗಳಲ್ಲಿ ಯಶಸ್ಸು, ಆರ್ಥಿಕ ಲಾಭ
    29 minutes ago
    today bhavishya
    ದಿನ ಭವಿಷ್ಯ | ಆಗಸ್ಟ್ 29 | ಕೈಗೊಂಡ ಕಾರ್ಯಗಳು ಮಂದಗತಿಯಲ್ಲಿ ಸಾಗುತ್ತವೆ, ದೂರದ ಪ್ರಯಾಣ ಬೇಡ
    1 day ago
    today bhavishya
    ದಿನ ಭವಿಷ್ಯ | ಆಗಸ್ಟ್ 28 | ವೃತ್ತಿಪರ ವ್ಯವಹಾರದಲ್ಲಿ ಲಾಭ, ಹೊಸ ಉದ್ಯೋಗಾವಕಾಶಗಳು ದೊರೆಯುತ್ತವೆ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 27 | ಹಠಾತ್ ಆರ್ಥಿಕ ಲಾಭದ ಸೂಚನೆ, ಅರೋಗ್ಯದಲ್ಲಿ ಎಚ್ಚರ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 26 | ಶುಭ ಸುದ್ದಿ, ಕೈಗೊಂಡ ಕಾರ್ಯಗಳು ಯಶಸ್ವಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
    18 hours ago
    ಮಾರುಕಟ್ಟೆ ಧಾರಣೆ | ಆಗಸ್ಟ್ 28 | ರಾಗಿ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 27 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 24 | ಮೆಕ್ಕೆಜೋಳ, ಶೇಂಗಾ ರೇಟ್…..
    6 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 20 | ಹತ್ತಿ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    3 weeks ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    3 weeks ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 month ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    6 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
  • Life Style
    Life StyleShow More
    Thirst even after drinking water
    ನೀರು ಕುಡಿದ ನಂತರವೂ ಬಾಯಾರಿಕೆಯಾಗುತ್ತಿದ್ದರೆ ಅದಕ್ಕೆ ಈ ಸಮಸ್ಯೆಯೇ ಕಾರಣವಂತೆ?
    58 minutes ago
    rosemary oil to your hair
    ಕೂದಲಿಗೆ ರೋಸ್ಮರಿ ಎಣ್ಣೆ ಹಚ್ಚುವುದರಿಂದ ಏನು ಪ್ರಯೋಜನ ತಿಳಿಯಿರಿ
    24 hours ago
    hernia
    ನಿಮ್ಮ ದೈನಂದಿನ ಈ ಅಭ್ಯಾಸಗಳು ಹರ್ನಿಯಾ ಅಪಾಯವನ್ನು ಹೆಚ್ಚಿಸುತ್ತವೆಯಂತೆ
    1 day ago
    Omkaalu (Carom seed snack)
    ಓಂಕಾಳನ್ನು ಬಳಸಿ ಹೊಟ್ಟೆಯ ಕೊಬ್ಬನ್ನು ಕಳೆದುಕೊಳ್ಳುವುದು ಹೇಗೆ? ತಿಳಿಯಿರಿ
    2 days ago
    garlic with mustard oil
    ಬೆಳ್ಳುಳ್ಳಿಯನ್ನು ಸಾಸಿವೆ ಎಣ್ಣೆಯೊಂದಿಗೆ ಬೆರೆಸಿ ಕೂದಲಿಗೆ ಹಚ್ಚಿದರೆ ಏನಾಗುತ್ತದೆ? ತಿಳಿಯಿರಿ 
    2 days ago
Reading: ಅಲೆಮಾರಿ ಸಮುದಾಯಗಳಿಗೆ ಶೇ.1% ಮೀಸಲಾತಿ ನೀಡದಿದ್ದರೆ ಹೋರಾಟ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಅಲೆಮಾರಿ ಸಮುದಾಯಗಳಿಗೆ ಶೇ.1% ಮೀಸಲಾತಿ ನೀಡದಿದ್ದರೆ ಹೋರಾಟ

News Desk Chitradurga News
Last updated: 29 August 2025 19:52
News Desk Chitradurga News
1 year ago
Share
ಅಲೆಮಾರಿ ಸಮುದಾಯಗಳಿಗೆ ಶೇ.1% ಮೀಸಲಾತಿ ಜಾರಿಗೆ ಪ್ರತಿಭಟನೆ
SHARE

CHITRADURGA NEWS | 29 AUGUST 2025

ಚಿತ್ರದುರ್ಗ: ಕರ್ನಾಟಕದಲ್ಲಿನ 59 ಅಲೆಮಾರಿ ಸಮುದಾಯಗಳಿಗೆ ಒಳಮೀಸಲಾತಿಯಲ್ಲಿ ಪ್ರತ್ಯೇಕವಾಗಿ ಗುರುತಿಸಿ, ಶೇ.1%ರಷ್ಟು ಮೀಸಲು ನೀಡದಿದ್ದರೆ, ವಿಧಾನಸೌಧ ಮತ್ತು ಮುಖ್ಯಮಂತ್ರಿಗಳ ಮನೆ ಮುತ್ತಿಗೆ ಹಾಕಲಾಗುವುದು ಎಂದು ಅಲೆಮಾರಿ ಸಮುದಾಯಗಳ ಒಳ ಮೀಸಲಾತಿ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರತಾಪ್ ಜೋಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಇದನ್ನೂ ಓದಿ: 3 ಅಂಗಡಿಗಳಲ್ಲಿ ಸರಣಿ ಕಳ್ಳತನ | ರೂ.1 ಲಕ್ಷ 52 ಸಾವಿರ ಕಳವು

ಅಲೆಮಾರಿಗಳಿಗೆ ಶೇ.1 ರಷ್ಟು ಒಳ ಮೀಸಲಾತಿ ಜಾರಿ ಮಾಡಬೇಕೆಂದು ಸರ್ಕಾರವನ್ನು ಆಗ್ರಹಿಸುವ ಸಲುವಾಗಿ ನಗರದ ಓನಕೆ ಒಬವ್ವ ವೃತ್ತದಲ್ಲಿ ಹಮ್ಮಿಕೊಂಡಿದ್ದ ಆಹೋರಾತ್ರಿ ಪ್ರತಿಭಟನೆ ಮತ್ತು ಧರಣಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, 

ಇಲ್ಲಿನ ಗಾಂಧಿವೃತ್ತದಿಂದ ಜಿಲ್ಲಾಧಿಕಾರಿಯವರ ಕಛೇರಿಯವರೆಗೆ ಅಲೆಮಾರಿ ಬಂಧುಗಳು ಭಿಕ್ಷೆ ಬೇಡಿ ಹಣ ಸಂಗ್ರಹಿಸಿ, ಪ್ರತಿ ಜಿಲ್ಲೆಗಳಲ್ಲಿಯೂ ಸಹ ಇದೇ ರೀತಿಯಲ್ಲಿ ಸಂಗ್ರಹಿಸಿ ನ್ಯಾಯಾಲಯದ ಮೊರೆ ಹೋಗುತ್ತೇವೆ, ಅಲ್ಲಿಯವರೆಗೂ ಸಹ ಮುಖ್ಯಮಂತ್ರಿಗಳು ಹೋಗದೇ ನಮಗೆ ನ್ಯಾಯ ದೊರಕಿಸಿಕೊಡಬೇಕು ಆಗ್ರಹಿಸಿದರು.

ಕರ್ನಾಟಕ ಸರಕಾರವು ಈಗಾಗಲೇ ಮೀಸಲಾತಿಯ ಒಳವರ್ಗೀಕರಣಕ್ಕೆ ಸಂಬಂಧಿಸಿದಂತೆ ಆದೇಶವನ್ನು ಹೊರಡಿಸಿದೆ. ಆದರೆ ಕರ್ನಾಟಕದ ಸರಕಾರದ ಈ ಆದೇಶವು ಸರ್ವೋಚ್ಚ ನ್ಯಾಯಾಲಯವು ಮೀಸಲಾತಿಯ ಒಳವರ್ಗೀಕರಣದ ಕುರಿತು ನೀಡಿದ ಮಹತ್ವದ ತೀರ್ಪಿಗೆ ವಿರುದ್ಧವಾಗಿ ನಡೆದುಕೊಂಡಿದೆ. 

ಕಳೆದ 75 ವರ್ಷಗಳಲ್ಲಿ ಮೀಸಲಾತಿಯ ಮೂಲಕ ಸೂಕ್ತ ಪ್ರಾತಿನಿಧ್ಯ ಪಡೆಯದ ಅಲೆಮಾರಿ ಸಮುದಾಯಗಳಲ್ಲಿ ಈ ತೀರ್ಪು ಹೊಸ ಭರವಸೆಯನ್ನು ಮೂಡಿಸಿತ್ತು. ಸದರಿ ತೀರ್ಪನ್ನು ಆಧರಿಸಿ ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೆ ತರುವ ಸಲುವಾಗಿ ಕರ್ನಾಟಕದ ಘನ ಸರ್ಕಾರವು ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದಲ್ಲಿ ಆಯೋಗ ನೇಮಿಸಲಾಗಿತ್ತು. 

ಇದನ್ನೂ ಓದಿ: ಚಳ್ಳಕೆರೆ ಪೊಲೀಸರ ಕಾರ್ಯಾಚರಣೆ | 97 ಲಕ್ಷ ಎಗರಿಸಿದ್ದ ಕಾರು ಚಾಲಕನ ಬಂಧನ 

ಈ ಆಯೋಗವು 59 ಅಲೆಮಾರಿ ಸಮುದಾಯಗಳನ್ನು ಪ್ರತ್ಯೇಕವಾಗಿ ಗುರುತಿಸಿ, ಇವುಗಳ ಜೊತೆಗೆ ಇನ್ನೂ ಹತ್ತು ಸಮುದಾಯಗಳನ್ನು ಸೇರ್ಪಡೆ ಮಾಡಿ ಶೇ.1% ರಷ್ಟು ಪ್ರಮಾಣದ ಮೀಸಲಾತಿಯನ್ನು ನಿಗದಿ ಮಾಡಿತ್ತು. ಆದರೆ ಅವಿಜ್ಞಾನಿಕ ಕ್ಯಾಬಿನೆಟ್ ನಿರ್ಣಯವು ಅಲೆಮಾರಿ ಸಮುದಾಯಗಳನ್ನು ಪ್ರಭಾವಿ ಜಾತಿ ಸಮುದಾಯಗಳ ಗುಂಪಿಗೆ ಸೇರಿಸಿಬಿಟ್ಟಿದೆ. 

ಈಗ ಅಲೆಮಾರಿಗಳು ಪ್ರಬಲ ಜಾತಿಗಳ ವಿರುದ್ಧ ಮತ ಲಪಾಟಿಸಲು ನಮ್ಮ ವಿರುದ್ಧ ವೈಶಮ್ಯ ಹುಟ್ಟಿಸುವಂತಹ ತಂತ್ರ ಮುಖ್ಯಮಂತ್ರಿಗಳಾಗಿದೆ. ರಾಜ್ಯ ಸರ್ಕಾರವು ಸಾಮಾಜಿಕ ನ್ಯಾಯ ನೀಡುತ್ತೇವೆಂದು ಮತ್ತು ಸಮಾಜವಾದಿ ಆಶಯಗಳನ್ನು ಸದಾ ಪ್ರತಿಪಾದಿಸುತ್ತೇವೆ ಎಂಬುವಂತಹ ನಮ್ಮ ಅಲೆಮಾರಿ ಬಂಧುಗಳಿಗೆ ಹೆಗಲಿಗೆ ಹೆಗಲಾಗಿರುವ ಸಮುದಾಯಗಳ ಮಧ್ಯೆ ವೈಶಮ್ಯ ಹುಟ್ಟಿಸುವ ಜೊತೆ ಜೊತೆಯಲ್ಲಿಯೇ ನಮ್ಮ ಅಲೆಮಾರಿ ಸಮುದಾಯವನ್ನು ಕೈಬಿಡುವಂತಹ ನಿಟ್ಟಿನಲ್ಲಿ ರಾಜಕೀಯ ತಂತ್ರ ಮಾಡಿರುತ್ತಾರೆ. 

ಪ್ರಭಾವಿ ರಾಜಕಾರಣಿಗಳು ಕಾಲಾವಧಿಯಲ್ಲಿ ಅಲೆಮಾರಿಗಳಂತಹ ತಬ್ಬಲಿ ಸಮುದಾಯಗಳಿಗೆ ನ್ಯಾಯ ಸಿಗುವ ಭರವಸೆ ಇತ್ತು. ಆದರೆ ದಿ:25.08.2025ರಂದು ಹೊರಡಿಸಿದ ಸರಕಾರದ ಆದೇಶವು ಈ 59 ಅಲೆಮಾರಿ ಸಮುದಾಯಗಳನ್ನು ಶಾಶ್ವತವಾಗಿ ಮೂಲೆಗುಂಪಾಗಿಸಲಿದೆ ಎಂದು ದೂರಿದರು.

ಇದನ್ನೂ ಓದಿ: ಮದುವೆಗೆ ಒತ್ತಾಯಿಸಿದ್ದಕ್ಕೆ ಕೊಂದನಾ ಪಾಪಿ | SP ರಂಜಿತ್‌ ಕುಮಾರ್‌ ಸುದ್ದಿಗೋಷ್ಠಿಯಲ್ಲಿ ಹೇಳಿದ್ದೇನು ?

ಒಳಮೀಸಲಾತಿ ಜಾರಿ ಮಾಡುವ ಒತ್ತಡದಲ್ಲಿರುವ ಸರಕಾರವು 101 ಪರಿಶಿಷ್ಟ ಜಾತಿಗಳಿಗೆ ಸೂಕ್ತ ಪ್ರಾತಿನಿಧ್ಯ ಕಲ್ಪಿಸುವ ನಿಟ್ಟಿನಲ್ಲಿ ಮೀಸಲು ಪ್ರಮಾಣವನ್ನು ಎಚ್ಚರಿಕೆಯಿಂದ ನಿಗದಿಪಡಿಸಬೇಕಿತ್ತು. ಅದರಲ್ಲೂ ಅಲೆಮಾರಿಗಳಂತಹ ಮುಖ್ಯವಾಹಿನಿಗೆ ಬಾರದ ಮತ್ತು ಧ್ವನಿ ಇಲ್ಲದ ಸಮುದಾಯಗಳ ವಿಷಯದಲ್ಲಿ ಸರಕಾರವು ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳಬೇಕಿತ್ತು. 

ಆದರೆ, ಸರಕಾರದ ಈ ನಿರ್ಣಯವು ಅಲೆಮಾರಿ ಸಮುದಾಯಗಳಿಗೆ ಮರಣ ಶಾಸನವನ್ನು ಬರೆದುಬಿಟ್ಟಿದೆ. ಸಾವಿರಾರು ವರ್ಷಗಳ ಅಸ್ಪೃಶ್ಯರಲ್ಲಿ ಅಸ್ಪೃಶ್ಯರಾಗಿಯೇ ಬದುಕಿ ಮನೆ ವಸತಿ ಮತ್ತು ಶಿಕ್ಷಣ ಮೂಲಭೂತ ಸೌಕರ್ಯಗಳಿಂದ ಅನಾಥರಾಗಿರುವ ಸಮುದಾಯಕ್ಕೆ ಮಾನ್ಯ ಮುಖ್ಯಮಂತ್ರಿಗಳು ಸಂಜೀವಿನಿ ಆಗಬೇಕೆ ಹೊರೆತು ಅವರಿಗೆ ಸಿಗುವ ಅನ್ನವನ್ನು ಕಸಿದು ಇನ್ನೊಬ್ಬರಿಗೆ ನೀಡುತ್ತಿರುವುದು ಬಹಳ ನೋವಿನ ಸಂಗತಿಯಾಗಿದೆ ಎಂದರು.

ನಮ್ಮ ಈ ಬೇಡಿಕೆಗಳನ್ನು ಸಹಾನುಭೂತಿಯಿಂದ ಪರಿಶೀಲಿಸಿ 59 ಅಲೆಮಾರಿ ಸಮುದಾಯಗಳನ್ನು ಒಂದು ಪ್ರತ್ಯೇಕ ಗುಂಪನ್ನಾಗಿ ಪರಿಗಣಿಸಿ, ಶೇ1% ರಷ್ಟು ಮೀಸಲಾತಿ ಪ್ರಮಾಣವನ್ನು ನೀಡಬೇಕೆಂದು ಸರ್ಕಾರವನ್ನು ಆಗ್ರಹಿಸಿದ್ದಾರೆ. 

ಡಾ.ನಿವೃತ್ತ ನ್ಯಾಯಮೂರ್ತಿ ನಾಗಮೋಹನ್‍ದಾಸ್ ರವರ ವರದಿಯಲ್ಲಿ ಎ.ಬಿ.ಸಿ.ಡಿ ಎಂದು 4 ವರ್ಗಗಳನ್ನಾಗಿ ಮಾಡಿ ಅದರಲ್ಲಿ ಅಲೆಮಾರಿ ಬಂಧುಗಳಿಗೆ ಪ್ರತ್ಯೇಕವಾಗಿ ಮೀಸಲಾತಿ ನೀಡಬೇಕಾಗಿ ತಿಳಿಸಿದ್ದು, ಅದರನ್ನು ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘನೆ ಮಾಡಿದ್ದು, ಅಯೋಗದ ವರದಿ ದಿಕ್ಕರಿಸಿ, ಈ ಮೂರು ವಿಭಾಗಗಳಾಗಿ ಮಾಡಿ ಅತೀ ಹಿಂದುಳಿದ ಅಲೆಮಾರಿ ವರ್ಗಗಳನ್ನು ಸಿ ವರ್ಗಕ್ಕೆ ಸೇರಿಸಿರುವುದರಿಂದ ಕರ್ನಾಟಕ ಉಚ್ಛನ್ಯಾಯಾಲಯಕ್ಕೆ ಅಲೆಮಾರಿ ಬಂಧುಗಳು ಪ್ರಕರಣವನ್ನು ದಾಖಲೆ ಮಾಡುತ್ತೇವೆಂದು ಎಚ್ಚರಿಸಲಾಯಿತು.

ಇದನ್ನೂ ಓದಿ: ಕಾಲೇಜು ವಿದ್ಯಾರ್ಥಿನಿಯ ಕೊಲೆ | ಅರೆಬರೆ ಸುಟ್ಟ ಸ್ಥಿತಿಯಲ್ಲಿ ಪತ್ತೆ

ಸುಡುಗಾಡು ಸಿದ್ದರ ಜಿಲ್ಲಾಧ್ಯಕ್ಷ ಜಿ.ಕೃಷ್ಣಪ್ಪ, ಹಂಡಿಜೋಗಿ ಸಮಾಜದ ಜಿಲ್ಲಾಧ್ಯಕ್ಷ ಎನ್.ಸಿದ್ದೇಶ್, ಶಿಳ್ಯಾಕ್ಯಾತ ಸಮಾಜ ಜಿಲ್ಲಾಧ್ಯಕ್ಷ ಕೃಣ್ಣಪ್ಪ, ಧಕ್ಕಲಿಗ ಸಮಾಜ ಜಿಲ್ಲಾಧ್ಯಕ್ಷ ರಾಜಣ್ಣ, ಚನ್ನದಾಸರು ಸಮಾಜದ ಜಿಲ್ಲಾಧ್ಯಕ್ಷ, ಕಮಲಾಸನ್, ಜಗ್ಲಿ ಸಮಾಜ ಜಿಲ್ಲಾಧ್ಯಕ್ಷ ರಾಮಾಂಜನಪ್ಪ, ಅಲೆಮಾರಿ ಸಮಾಜ ಜಿಲ್ಲಾಧ್ಯಕ್ಷ ನಾಗರಾಜ್, ಅಲೆಮಾರಿ ಸಮಾಜದ ಮುಖಂಡ ಟಿ.ಬಾಬು, ಬುಡುಗ ಜಂಗಮ ಸಮಾಜದ ಜಿಲ್ಲಾಧ್ಯಕ್ಷ ಸುಧಾಕರ್, ಸಮಾಜ ಚಿಂತಕರಾದ ಯಾದವರೆಡ್ಡಿ, ರಾಮು ಗೋಸಾಯಿ, ವೆಂಕಟೇಶ್ವರ ಭಾಗವಹಿಸಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsInternal ReservationNomadic Communityprotestಅಲೆಮಾರಿ ಸಮುದಾಯಒಳ ಮೀಸಲಾತಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಪ್ರತಿಭಟನೆ
Share This Article
Facebook Email Print
Previous Article ಸಂಧ್ಯಾ ಕಿರಣ ಯೋಜನೆ ಜಾರಿಗೆ ತರಲು ಪ್ರಾಮಾಣಿಕ ಪ್ರಯತ್ನ | ರಾಜ್ಯಾಧ್ಯಕ್ಷ ಷಡಾಕ್ಷರಿ
Next Article ಸೆಪ್ಟೆಂಬರ್ 3 ರಂದು ನಿಸಾರ್ ಅಹಮದ್ ಜಿಲ್ಲಾ ಪ್ರವಾಸ 
Leave a Comment

Leave a Reply Cancel reply

Your email address will not be published. Required fields are marked *

today bhavishya
ದಿನ ಭವಿಷ್ಯ | ಆಗಸ್ಟ್ 30 | ಕೈಗೊಂಡ ಕಾರ್ಯಕ್ರಮಗಳಲ್ಲಿ ಯಶಸ್ಸು, ಆರ್ಥಿಕ ಲಾಭ
Dina Bhavishya
Thirst even after drinking water
ನೀರು ಕುಡಿದ ನಂತರವೂ ಬಾಯಾರಿಕೆಯಾಗುತ್ತಿದ್ದರೆ ಅದಕ್ಕೆ ಈ ಸಮಸ್ಯೆಯೇ ಕಾರಣವಂತೆ?
Life Style
ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
ಮಾರುಕಟ್ಟೆ ಧಾರಣೆ
rosemary oil to your hair
ಕೂದಲಿಗೆ ರೋಸ್ಮರಿ ಎಣ್ಣೆ ಹಚ್ಚುವುದರಿಂದ ಏನು ಪ್ರಯೋಜನ ತಿಳಿಯಿರಿ
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up