By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಅನುಭಾವ ಶ್ರಾವಣ–ಶರಣ ಚಿಂತನ ಮಾಲಿಕೆಯ ಸಮಾರೋಪ ಸಮಾರಂಭ
    ಶರಣರ ಚಿಂತನೆಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು | ಡಾ.ಮಲ್ಲಿಕಾರ್ಜುನ ಜವಳಿ
    15 hours ago
    66th Annual General Meeting of the Kavimam Employees' Cooperative Society
    ಕವಿಮಂ ನೌಕರರ ಪತ್ತಿನ ಸಹಕಾರ ಸಂಘದ 66ನೇ ವಾರ್ಷಿಕ ಮಹಾಸಭೆ
    15 hours ago
    Public Service Movement Meeting
    ಅರ್ಜಿಗಳನ್ನು ರಿಜಿಸ್ಟ್ರೇಷನ್‌ಗೆ ಸೀಮಿತಗೊಳಿಸದೆ, ಸಮಸ್ಯೆಗಳಿಗೆ ಪರಿಹಾರ ನೀಡಿ | ಸಚಿವ ಟಿ.ರಘುಮೂರ್ತಿ
    1 day ago
    Hindu Maha Ganapati to be installed in Chitradurga
    ಚಿತ್ರದುರ್ಗದಲ್ಲಿ ನಾಳೆ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ
    1 day ago
    chitradurga District Police
    ಶಾಂತಿಯುತ ಗೌರಿ ಗಣೇಶ ಹಬ್ಬ ಆಚರಿಸಲು ಪೊಲೀಸ್ ಇಲಾಖೆ ಮನವಿ 
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    4 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    1 month ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 months ago
  • ತಾಲೂಕು
    ತಾಲೂಕುShow More
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    3 days ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    2 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    3 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    1 month ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    1 week ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    1 week ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    2 weeks ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 14 | ಅನಿರೀಕ್ಷಿತ ಧನಲಾಭದ ಸೂಚನೆ, ಶುಭಸುದ್ದಿ
    17 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 13 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆರೋಗ್ಯದಲ್ಲಿ ಜಾಗೃತಿ ವಹಿಸಿ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 12 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಅನಗತ್ಯ ಖರ್ಚುಗಳು ಹೆಚ್ಚು
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಸೆಪ್ಟೆಂಬರ್ 11 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಅಗತ್ಯಕ್ಕೆ ತಕ್ಕಂತೆ ಆರ್ಥಿಕ ಸಹಾಯ ದೊರೆಯುತ್ತದೆ
    4 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 10 | ದೂರ ಪ್ರಯಾಣದ ಸೂಚನೆ, ಆರೋಗ್ಯದಲ್ಲಿ ಎಚ್ಚರ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    13 ಸಾವಿರ ದಾಟಿದ ಹತ್ತಿ | ಇಂದಿನ ರೇಟ್ ಎಷ್ಟಿದೆ…
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 11 | ಸೂರ್ಯಕಾಂತಿ, ಶೇಂಗಾ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 10 | ಹತ್ತಿ ರೇಟ್…
    4 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 09 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್..
    5 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 08 | ಹತ್ತಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    1 week ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    1 week ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    2 weeks ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    1 month ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    3 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    3 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    1 month ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 months ago
  • Life Style
    Life StyleShow More
    Gooseberry
    ನೆಲ್ಲಿಕಾಯಿ ತಿನ್ನುವುದು ಅಥವಾ ಹಚ್ಚುವುದು; ಕೂದಲಿಗೆ ಯಾವುದು ಹೆಚ್ಚು ಪ್ರಯೋಜನಕಾರಿ?
    15 hours ago
    ghee
    ಶೀತ, ತಲೆನೋವನ್ನು ನಿವಾರಿಸಲು ತುಪ್ಪಕ್ಕೆ ಇವುಗಳನ್ನು ಮಿಕ್ಸ್ ಮಾಡಿ ಬಳಸಿ
    16 hours ago
    Dark circles under the eyes
    ಕಣ್ಣುಗಳ ಕೆಳಗಿನ ಡಾರ್ಕ್ ಸರ್ಕಲ್‍ಗಳು ಏನನ್ನು ಸೂಚಿಸುತ್ತವೆ? ತಿಳಿಬೇಕಾ
    2 days ago
    chia seeds
    ತೂಕ ಇಳಿಸಿಕೊಳ್ಳಲು ಚಿಯಾ ಬೀಜಗಳನ್ನು ಹೇಗೆ ತಿನ್ನಬೇಕು? ತಿಳಿಯಿರಿ
    2 days ago
    Weeds
    ಈ ಕಳೆಹುಲ್ಲು ನಿಮ್ಮ ಕೂದಲು ದಪ್ಪವಾಗಿ ಬೆಳೆಯಲು ಸಹಾಯಮಾಡುತ್ತದೆಯಂತೆ
    3 days ago
Reading: ಅರ್ಜಿಗಳನ್ನು ರಿಜಿಸ್ಟ್ರೇಷನ್‌ಗೆ ಸೀಮಿತಗೊಳಿಸದೆ, ಸಮಸ್ಯೆಗಳಿಗೆ ಪರಿಹಾರ ನೀಡಿ | ಸಚಿವ ಟಿ.ರಘುಮೂರ್ತಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಅರ್ಜಿಗಳನ್ನು ರಿಜಿಸ್ಟ್ರೇಷನ್‌ಗೆ ಸೀಮಿತಗೊಳಿಸದೆ, ಸಮಸ್ಯೆಗಳಿಗೆ ಪರಿಹಾರ ನೀಡಿ | ಸಚಿವ ಟಿ.ರಘುಮೂರ್ತಿ

News Desk Chitradurga News
Last updated: 13 September 2026 19:35
News Desk Chitradurga News
1 day ago
Share
Public Service Movement Meeting
ಪ್ರಜಾಸೇವಾ ಆಂದೋಲನ ಸಭೆ
SHARE

CHITRADURGA NEWS | 13 SEPTEMBER 2026

ಚಿತ್ರದುರ್ಗ: ಸಾರ್ವಜನಿಕರಿಂದ ಸ್ವೀಕರಿಸುವ ಅರ್ಜಿಗಳನ್ನು ಕೇವಲ ರಿಜಿಸ್ಟ್ರೇಷನ್ ಉದ್ದೇಶಕ್ಕಾಗಿ ಸೀಮಿತಗೊಳಿಸಬಾರದು. ಇಲ್ಲಿ ಚರ್ಚೆಯಾಗುವ ಮತ್ತು ಸಲ್ಲಿಕೆಯಾಗುವ ಪ್ರತಿಯೊಂದು ಅರ್ಜಿಯ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಪರಿಹಾರ ಒದಗಿಸಬೇಕು ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ.ರಘುಮೂರ್ತಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದನ್ನೂ ಓದಿ: ಶಾಂತಿಯುತ ಗೌರಿ ಗಣೇಶ ಹಬ್ಬ ಆಚರಿಸಲು ಪೊಲೀಸ್ ಇಲಾಖೆ ಮನವಿ 

ಚಳ್ಳಕೆರೆ ತಾಲ್ಲೂಕಿನ ಪರಶುರಾಂಪುರದ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಪ್ರಜಾಸೇವಾ ಇಲಾಖೆಯಿಂದ ಹಮ್ಮಿಕೊಂಡಿದ್ದ ಹೋಬಳಿಮಟ್ಟದ ‘ಪ್ರಜಾಸೇವಾ ಆಂದೋಲನ’ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಸ್ತುತ ಬರಗಾಲದ ವಾತಾವರಣವಿದ್ದು, ರೈತರು ಹಾಗೂ ಸಾರ್ವಜನಿಕರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಅಧಿಕಾರಿಗಳು ಸಾರ್ವಜನಿಕರೊಡನೆ ಸೌಜನ್ಯದಿಂದ ನಡೆದುಕೊಂಡು ಸಮಸ್ಯೆಗಳನ್ನು ಬಗೆಹರಿಸಲು ಶ್ರಮಿಸಬೇಕು ಎಂದರು.

ಸಾರ್ವಜನಿಕರ ಕುಂದುಕೊರತೆಗಳಿಗೆ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸರ್ಕಾರ ಹಮ್ಮಿಕೊಂಡಿರುವ ‘ಪ್ರಜಾಸೇವಾ ಆಂದೋಲನ’ ಯಾವುದೇ ಕಾರಣಕ್ಕೂ ತಾತ್ಕಾಲಿಕವಲ್ಲ. ಇದು ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ನಿರಂತರವಾಗಿ ನಡೆಯಲಿದೆ ಎಂದು ತಿಳಿಸಿದ ಅವರು, ತಾಲ್ಲೂಕು ಹಾಗೂ ಹೋಬಳಿ ಮಟ್ಟದ ಅಧಿಕಾರಿಗಳು ತಮ್ಮ ಕಾರ್ಯವೈಖರಿ ಮತ್ತು ಮನಸ್ಥಿತಿ ಬದಲಾಯಿಸಿಕೊಳ್ಳಬೇಕು. 

ಇದನ್ನೂ ಓದಿ: ಭದ್ರ ಹರಿವ ಸಂತಸ | ಲಕ್ಷ ಸಿಹಿ ಹಂಚಿ ಸಂಭ್ರಮ | ಭೋವಿ ಗುರುಪೀಠದಿಂದ ವಿಶೇಷ ಪೂಜೆ

ಎರಡನೇ ಶನಿವಾರ, ನಾಲ್ಕನೇ ಶನಿವಾರ ಅಥವಾ ರಜಾದಿನಗಳ ನೆಪವೊಡ್ಡಿ ಸಾರ್ವಜನಿಕ ಸೇವೆಯಿಂದ ದೂರ ಉಳಿಯಬಾರದು. ಹಳ್ಳಿಗಳಿಂದ ತಮ್ಮ ದಿನನಿತ್ಯದ ಕೆಲಸ ಕಾರ್ಯಗಳನ್ನು ಬಿಟ್ಟು ಬರುವ ಜನಸಾಮಾನ್ಯರಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸುವುದು ಅಧಿಕಾರಿಗಳ ಕರ್ತವ್ಯ. ತಹಶೀಲ್ದಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಪ್ರತಿ ಶನಿವಾರ ನಿರಂತರವಾಗಿ ನಡೆಯುವ ಈ ಸಭೆಗಳಲ್ಲಿ ಕಡ್ಡಾಯವಾಗಿ ಹಾಜರಿದ್ದು, ಜನರ ಕುಂದುಕೊರತೆಗಳನ್ನು ಆಲಿಸಬೇಕು ಎಂದು ಸಚಿವರು ಸೂಚನೆ ನೀಡಿದರು.

ನಾನು ಚಳ್ಳಕೆರೆ ಕ್ಷೇತ್ರದಲ್ಲಿ ಮೂರನೇ ಬಾರಿಗೆ ಶಾಸಕನಾಗಿ ಆಯ್ಕೆಯಾಗಿದ್ದು, ಕ್ಷೇತ್ರಾದ್ಯಂತ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸತತ ಸಭೆ ನಡೆಸಿ ಜನರ ಸಮಸ್ಯೆಗಳಿಗೆ ಸ್ಪಂದಿಸಿದ್ದೇನೆ. ಕೋವಿಡ್ ಆತಂಕದ ಸಂದರ್ಭದಲ್ಲೂ ಪಂಚಾಯಿತಿ ಮಟ್ಟದಲ್ಲಿ ಇಂತಹ ಸಭೆಗಳನ್ನು ನಡೆಸಿ ಜನರಿಗೆ ಆಸರೆಯಾಗಿದ್ದೆವು. ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ, ಶಕ್ತಿ ಹಾಗೂ ಯುವನಿಧಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ತಲುಪಿಸಲು ಇಂತಹ ಜನಸಂಪರ್ಕ ಸಭೆಗಳು ಅತ್ಯಂತ ಪೂರಕವಾಗಿವೆ ಎಂದು ನೆನಪಿಸಿಕೊಂಡರು.

ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ಸರ್ಕಾರವು ಜನರ ಮನೆಬಾಗಿಲಿಗೆ ಆಡಳಿತ ತಲುಪಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಿದ್ದು, ಪ್ರತಿಯೊಬ್ಬ ಅಧಿಕಾರಿಯೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ ಪ್ರಜಾಸೇವಾ ಆಂದೋಲನವನ್ನು ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು.

ಇದನ್ನೂ ಓದಿ: ಐಮಂಗಲ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗೆ ಸಚಿವ ಮುನಿಯಪ್ಪ ಭೇಟಿ | ವಸತಿ ಶಾಲೆಗಳಲ್ಲಿ ಓದಿ ಉನ್ನತ ಸಾಧನೆ ಮಾಡಿ

ಉಪವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್ ಪ್ರಾಸ್ತಾವಿಕವಾಗಿ ಮಾತನಾಡಿ, ಜನರ ಸಮಸ್ಯೆಗಳನ್ನು ಜನರ ಮನೆ ಬಾಗಿಲಿಗೆ ಹೋಗಿ ಪರಿಹರಿಸುವ ಉದ್ದೇಶದಿಂದ ಪ್ರಜಾಸೇವಾ ಅಭಿಯಾನ ಮಾಡಲಾಗುತ್ತಿದೆ. ಸ್ಥಳದಲ್ಲಿಯೇ ಅಥವಾ ಒಂದು ವಾರದೊಳಗೆ ಅಹವಾಲು ಸ್ವೀಕರಿಸಿದ ಅರ್ಜಿಗಳಿಗೆ ಪರಿಹಾರ ಸಿಗುವಂತೆ ಮಾಡುವುದು ಇದರ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಿದರು.

ಸಭೆಯಲ್ಲಿ ಸ್ವೀಕರಿಸಲಾದ 79ಕ್ಕೂ ಹೆಚ್ಚು ಅರ್ಜಿಗಳನ್ನು ಸಚಿವ ಟಿ.ರಘುಮೂರ್ತಿ ಅವರು ಸಾರ್ವಜನಿಕರ ಸಮ್ಮುಖದಲ್ಲೇ ಪರಿಶೀಲಿಸಿ ಸೂಕ್ತ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಎಂ.ಬಾಬು, ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ್, ತಹಶೀಲ್ದಾರ್ ರೆಹಾನ್ ಪಾಷಾ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ್, ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಶ್, ತಾಲ್ಲೂಕು ಪಂಚಾಯಿತಿ ಇಒ ಶಶಿಧರ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಕಾಶೀ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsPraja Seva Andolanaಚಿತ್ರದುರ್ಗಚಿತ್ರದುರ್ಗ ನ್ಯೂಸ್ಪ್ರಜಾ ಸೇವಾ ಆಂದೋಲನ
Share This Article
Facebook Email Print
Previous Article Hindu Maha Ganapati to be installed in Chitradurga ಚಿತ್ರದುರ್ಗದಲ್ಲಿ ನಾಳೆ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ
Next Article today bhavishya ದಿನ ಭವಿಷ್ಯ | ಸೆಪ್ಟೆಂಬರ್ 14 | ಅನಿರೀಕ್ಷಿತ ಧನಲಾಭದ ಸೂಚನೆ, ಶುಭಸುದ್ದಿ
Leave a Comment

Leave a Reply Cancel reply

Your email address will not be published. Required fields are marked *

ಅನುಭಾವ ಶ್ರಾವಣ–ಶರಣ ಚಿಂತನ ಮಾಲಿಕೆಯ ಸಮಾರೋಪ ಸಮಾರಂಭ
ಶರಣರ ಚಿಂತನೆಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು | ಡಾ.ಮಲ್ಲಿಕಾರ್ಜುನ ಜವಳಿ
ಮುಖ್ಯ ಸುದ್ದಿ
66th Annual General Meeting of the Kavimam Employees' Cooperative Society
ಕವಿಮಂ ನೌಕರರ ಪತ್ತಿನ ಸಹಕಾರ ಸಂಘದ 66ನೇ ವಾರ್ಷಿಕ ಮಹಾಸಭೆ
ಮುಖ್ಯ ಸುದ್ದಿ
Gooseberry
ನೆಲ್ಲಿಕಾಯಿ ತಿನ್ನುವುದು ಅಥವಾ ಹಚ್ಚುವುದು; ಕೂದಲಿಗೆ ಯಾವುದು ಹೆಚ್ಚು ಪ್ರಯೋಜನಕಾರಿ?
Life Style
ghee
ಶೀತ, ತಲೆನೋವನ್ನು ನಿವಾರಿಸಲು ತುಪ್ಪಕ್ಕೆ ಇವುಗಳನ್ನು ಮಿಕ್ಸ್ ಮಾಡಿ ಬಳಸಿ
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up