Connect with us

PU ರಿಸಲ್ಟ್ | ವಾಸವಿ ವಿದ್ಯಾ ಸಂಸ್ಥೆಗೆ ಉತ್ತಮ ಫಲಿತಾಂಶ

ಮುಖ್ಯ ಸುದ್ದಿ

PU ರಿಸಲ್ಟ್ | ವಾಸವಿ ವಿದ್ಯಾ ಸಂಸ್ಥೆಗೆ ಉತ್ತಮ ಫಲಿತಾಂಶ

CHITRADURGA NEWS | 09 APRIL 2025

ಚಿತ್ರದುರ್ಗ: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ವಾಸವಿ ವಿದ್ಯಾ ಸಂಸ್ಥೆಯ SSI PU ಕಾಲೇಜಿನ ವಿದ್ಯಾರ್ಥಿಗಳು ಪ್ರತಿವರ್ಷದಂತೆ ಈ ವರ್ಷವು ಕೂಡ ಉತ್ತಮ ಸಾಧನೆ ಮಾಡಿದ್ದಾರೆ.

Also Read: ದ್ವಿತೀಯ ಪಿಯುಸಿ ರಿಸಲ್ಟ್‌ | ಇವರೇ ನೋಡಿ ಜಿಲ್ಲೆಯ ಟಾಪರ್ಸ್‌ | ಜಿಲ್ಲೆಗೆ ಶೇ.59.87 ಫಲಿತಾಂಶ

ವಿದ್ಯಾರ್ಥಿಗಳಾದ ವಿ.ಸಂಜನಾ 581 (97%) ಪ್ರಥಮ, ಎಸ್.ಶೋಭಾ 546 (91%) ದ್ವಿತೀಯ, ಎಂ.ರೋಹಿಣಿ 538(90%), ಟಿ.ಪ್ರತಾಪ್ 532(89%), ಡಿ.ಎಲ್.ಸ್ನೇಹ 529(88%) ತೃತೀಯ ಸ್ಥಾನ ಪಡೆದಿದ್ದಾರೆ.

ಡಿಸ್ಟಿಂಕ್ಷನ್ 10, ಪ್ರಥಮ ದರ್ಜೆ 25 ವಿದ್ಯಾರ್ಥಿಗಳು ಪಡೆದಿದ್ದಾರೆ.

Also Read: ಪಿಯುಸಿ ಫಲಿತಾಂಶ | SRS ಕಾಲೇಜು ವಿದ್ಯಾರ್ಥಿಗಳೇ ಟಾಪರ್

ದ್ವಿತೀಯ ಪಿಯುಸಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ ಮತ್ತು ಉಪನ್ಯಾಸಕರು ಅಭಿನಂದಿಸಿದ್ದಾರೆ.

Click to comment

Leave a Reply

Your email address will not be published. Required fields are marked *

More in ಮುಖ್ಯ ಸುದ್ದಿ

To Top
Exit mobile version