
CHITRADURGA NEWS | 20 NOVEMBER 2025
ಚಿತ್ರದುರ್ಗ: ವಿವಿಧ ಮೊಕದ್ದಮೆಗಳಲ್ಲಿ ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳಲಾಗಿರುವ ಒಟ್ಟು 08 ಮೋಟಾರು ವಾಹನಗಳ ಬಹಿರಂಗ ಹರಾಜು ಪ್ರಕ್ರಿಯೆ ನ್ಯಾಯಾಲಯದ ಆದೇಶದಂತೆ ನ. 26 ರಂದು ಬೆಳಿಗ್ಗೆ 10.30 ಗಂಟೆಗೆ ಚಿತ್ರದುರ್ಗದ 2ನೇ ಅಪರ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‍ಸಿ ನ್ಯಾಯಾಲಯ ಆವರಣದಲ್ಲಿ ನಡೆಯಲಿದೆ.
ಇದನ್ನೂ ಓದಿ: ಚಿತ್ರದುರ್ಗ ಜಿಲ್ಲಾ ಪಂಚಾಯಿತಿಗೆ GSJB ರಾಷ್ಟ್ರ ಪ್ರಶಸ್ತಿ

ಹೀರೋಹೋಂಡಾ ಸ್ಪ್ಲೆಂಡರ್ ಪ್ಲಸ್, ಎಲ್‍ಎಂಎಲ್ ಫ್ರೀಡಂ, ಬಜಾಜ್ ಮ್ಯಾಕ್ಸ್, ಗುಜ್ರಾತ್ ನರ್ಮದಾ ವಾಹನಗಳು ಹಾಗೂ 17 ಕೀಪ್ಯಾಡ್ ಮೊಬೈಲ್ ಮತ್ತು ಯುಪಿಎಸ್ ಚಾರ್ಜರ್ ಲೈಟ್ ಸೇರಿದಂತೆ ಒಟ್ಟು 08 ಮೋಟಾರು ವಾಹನಗಳನ್ನು ಬಹಿರಂಗ ಹರಾಜು ಮೂಲಕ ವಿಲೇ ಮಾಡಲಾಗುತ್ತಿದ್ದು, ಆಸಕ್ತರು ನಿಯಮಾನುಸಾರ ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾಗಿದೆ ಎಂದು ನ್ಯಾಯಾಲಯದ ಹರಾಜು ಪ್ರಕಟಣೆ ತಿಳಿಸಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
