By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಬೆಸ್ಕಾ
    ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆ | ಕಟ್ಟಡಗಳ ಮೇಲೇರದಂತೆ ಬೆಸ್ಕಾಂ ಎಚ್ಚರಿಕೆ
    12 hours ago
    ಎಸ್‌ಪಿ ಕುಶಾಲ್ ಚೌಕ್ಸೆ
    ಹಿಂದೂ ಮಹಾಗಣಪತಿ ವಿಸರ್ಜನೆಗೆ 4 ಸಾವಿರ ಪೊಲೀಸರ ಭಾರಿ ಬಂದೋಬಸ್ತ್
    12 hours ago
    Prabhanjan Surya, the South Zone Coordinator, spoke at the press conference
    ಅ.3ರಂದು ಹಿಂದೂ ಮಹಾಗಣಪತಿ ಶೋಭಾಯಾತ್ರೆ | ಅರುಣ್ ಶ್ಯಾಮ್ ಉದ್ಘಾಟನೆ | 6 ಲಕ್ಷಕ್ಕೂ ಅಧಿಕ ಭಕ್ತರ ನಿರೀಕ್ಷೆ
    12 hours ago
    Huge bike rally in the city
    ಹಿಂದೂ ಮಹಾಗಣಪತಿ ವಿಸರ್ಜನೆ | ನಗರದಲ್ಲಿ ಬೃಹತ್ ಬೈಕ್ ರ‍್ಯಾಲಿ
    13 hours ago
    Meeting of the District Disaster Management Authority
    ಟ್ಯಾಂಕರ್ ನೀರು ಪೂರೈಕೆಯಲ್ಲಿ ಪಾರದರ್ಶಕತೆ ಕಡ್ಡಾಯ | ಬರ ಪರಿಸ್ಥಿತಿ ಎದುರಿಸಲು ಅಧಿಕಾರಿಗಳಿಗೆ ಡಿಸಿ ಸೂಚನೆ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    17 hours ago
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 month ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 months ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    3 months ago
  • ತಾಲೂಕು
    ತಾಲೂಕುShow More
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    6 days ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    3 weeks ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    4 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    3 weeks ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    4 weeks ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    4 weeks ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    4 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಅಕ್ಟೋಬರ್ 02 | ವ್ಯವಹಾರಗಳಲ್ಲಿ ನಿರೀಕ್ಷಿತ ಲಾಭ, ದೂರದ ಪ್ರಯಾಣ ಬೇಡ
    25 minutes ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 01 | ವ್ಯವಹಾರದಲ್ಲಿ ಹೂಡಿಕೆ ಬೇಡ, ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಅಗತ್ಯ
    1 day ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 30 | ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಹಠಾತ್ ಪ್ರಯಾಣದ ಸೂಚನೆ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 29 | ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು, ದೀರ್ಘಕಾಲದ ಆರೋಗ್ಯ ಸಮಸ್ಯೆಗಳು ಕಾಡುತ್ತವೆ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 28 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ಆರ್ಥಿಕ ಸಮಸ್ಯೆ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 01 | ಹತ್ತಿ ರೇಟ್ ಎಷ್ಟಿದೆ?
    16 hours ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 29 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 28 | ಸೂರ್ಯಕಾಂತಿ, ಶೇಂಗಾ ರೇಟ್….
    4 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
    6 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 25 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    3 days ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    4 weeks ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    4 weeks ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 month ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    4 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    8 months ago
  • ಹೊಸದುರ್ಗ
    ಹೊಸದುರ್ಗShow More
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    6 days ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    3 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 months ago
  • Life Style
    Life StyleShow More
    Nerve weakness problem
    ನರ ದೌರ್ಬಲ್ಯ ಸಮಸ್ಯೆಯನ್ನು ನಿವಾರಿಸಲು ಈ ಆಹಾರ ಸೇವಿಸಿ
    23 hours ago
    Lemon seed
    ನಿಂಬೆ ಬೀಜವನ್ನು ನುಂಗುವುದು ಅಪಾಯಕಾರಿಯೇ? 
    1 day ago
    Korean glass skin
    ಕೊರಿಯನ್ ಗ್ಲಾಸ್ ಸ್ಕಿನ್ ನಿಮ್ಮದಾಗಬೇಕಾ? ಹಾಗಾದ್ರೆ ಜಸ್ಟ್ ಹೀಗೆ ಮಾಡಿ ಸಾಕು
    2 days ago
    Turmeric leaf
    ಅರಿಶಿನದ ಎಲೆಗಳನ್ನು ಬಳಸುವುದರಿಂದ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ?
    2 days ago
    Washing hair with shampoo
    ಶಾಂಪೂಗೆ ಈ ಒಂದು ವಸ್ತು ಸೇರಿಸಿ ಕೂದಲು ತೊಳೆದರೆ, ಕೂದಲು ಉದುರುವುದು ಕಡಿಮೆಯಾಗುತ್ತದೆಯಂತೆ
    3 days ago
Reading: ಕುಂದುಕೊರತೆ ಪರಿಹಾರಕ್ಕೆ ಪ್ರಜಾ ಸೇವಾ ಶಾಖೆ | 2,747 ಕರೆಗಳಿಗೆ ಸ್ಪಂದನೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಕುಂದುಕೊರತೆ ಪರಿಹಾರಕ್ಕೆ ಪ್ರಜಾ ಸೇವಾ ಶಾಖೆ | 2,747 ಕರೆಗಳಿಗೆ ಸ್ಪಂದನೆ

News Desk Chitradurga News
Last updated: 15 August 2026 07:15
News Desk Chitradurga News
2 months ago
Share
ಜಿ.ಪಂ. ಸಿಇಓ ಡಾ.ಆಕಾಶ್
SHARE

CHITRADURGA NEWS | 15 AUGUST 2026

ಚಿತ್ರದುರ್ಗ: ಸಾರ್ವಜನಿಕರ ಕುಂದುಕೊರತೆಗಳಿಗೆ ಕಾಲಮಿತಿಯಲ್ಲಿ ಪರಿಹಾರ ಒದಗಿಸುವ ಉದ್ದೇಶದಿಂದ ಜಾರಿಗೆ ತರಲಾದ ‘ಪ್ರಜಾ ಸೇವಾ ಇಲಾಖೆ’ ಯೋಜನೆಯಡಿ, ಚಿತ್ರದುರ್ಗ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ‘ಪ್ರಜಾ ಸೇವಾ ಶಾಖೆ’ಯನ್ನು ಪ್ರಾರಂಭಿಸಲಾಗಿದೆ. ಈಗಾಗಲೇ ಕಾರ್ಯ ನಿರ್ವಹಿಸುತ್ತಿರುವ, ‘ಗ್ರಾಮ ಫೋನ್’ ಗ್ರಾಮೀಣ ಉಚಿತ ಸಹಾಯವಾಣಿ ಸಂಖ್ಯೆ 1800-425-1978 ನ್ನು ಪ್ರಜಾ ಸೇವಾ ಶಾಖೆ ಸಂಯೋಜನೆ ಗೊಳಿಸಲಾಗಿದೆ ಎಂದು ಜಿ.ಪಂ.ಸಿಇಓ ಡಾ.ಆಕಾಶ್ ತಿಳಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಅಸಂಘಟಿತ ಕಾರ್ಮಿಕ ಪ್ರಕೋಷ್ಠದ ಜಿಲ್ಲಾ ಸಂಚಾಲಕರಾಗಿ ರವಿಕುಮಾರ್.ಎನ್ ನೇಮಕ

ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ‘ಪ್ರಜಾ ಸೇವಾ ಶಾಖೆ’ ಮೂಲಕ ಗ್ರಾಮೀಣ ಭಾಗದ ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸಿ, ಉತ್ತಮವಾಗಿ ಸೇವೆಗಳನ್ನು ಒದಗಿಸಲಾಗುವುದು. 

ಇದಕ್ಕಾಗಿ ಕಾರ್ಯಾಚರಿಸುತ್ತಿರುವ ‘ಗ್ರಾಮ ಫೋನ್’ ಗ್ರಾಮೀಣ ಉಚಿತ ಸಹಾಯವಾಣಿ ಸಂಖ್ಯೆ: 1800-425-1978 ಸೇವೆಯನ್ನು ಬಳಸಿಕೊಳ್ಳಲಾಗುತ್ತಿದೆ.

ಕಳೆದ ವರ್ಷದ ನವೆಂಬರ್‌ನಿಂದ ಕಾರ್ಯಾರಂಭ ಮಾಡಿರುವ ಗ್ರಾಮಪೋನ್ ಸಹಾಯವಾಣಿಗೆ ಚಿತ್ರದುರ್ಗ ಜಿಲ್ಲೆಯ ಗ್ರಾಮೀಣ ಭಾಗದ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಗ್ರಾಮೀಣಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು 2,747 ಕರೆಗಳು ದಾಖಲಾಗಿವೆ.

ತಾಲೂಕು ಮಟ್ಟದಲ್ಲಿ ನೋಡಲ್ ಅಧಿಕಾರಿ ನೇಮಕ:

ಈ ಉಚಿತ ಸಹಾಯವಾಣಿಯ ಕಾರ್ಯಾಚರಣೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿಸಲು ಆಡಳಿತಾತ್ಮಕ ವ್ಯವಸ್ಥೆಯನ್ನು ಬಲಪಡಿಸಲಾಗಿದೆ. ಪ್ರತಿಯೊಂದು ತಾಲೂಕಿನಲ್ಲಿಯೂ ಒಬ್ಬರು ನೋಡಲ್ ಅಧಿಕಾರಿಯನ್ನು ನೇಮಿಸಲಾಗಿದೆ. ಸಹಾಯವಾಣಿ ಮೂಲಕ ದಾಖಲಾಗುವ ದೂರುಗಳ ಕುರಿತು ಇವರು ಕ್ರಮ ಕೈಗೊಳ್ಳಲಿದ್ದಾರೆ. 

ಇದನ್ನೂ ಓದಿ: ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು

ಬಂದಂತಹ ದೂರುಗಳನ್ನು ಸಂಬಂಧಿಸಿದ ಗ್ರಾಮ ಪಂಚಾಯತಿಗಳ ಅಭಿವೃದ್ಧಿ ಅಧಿಕಾರಿ (PDO) ಲಾಗಿನ್‌ಗೆ ರವಾನಿಸಿ ಪರಿಹಾರ ಕಂಡುಕೊಳ್ಳಲಾಗುತ್ತದೆ.

ಸೇವೆಯು ಪ್ರಾರಂಭವಾದಂದಿನಿಂದ ಇಲ್ಲಿಯವರೆಗೆ ಸ್ವೀಕರಿಸಲಾದ ಒಟ್ಟು 2,747 ಕರೆಗಳ ಪೈಕಿ, ಇ-ಸ್ವತ್ತು ಯೋಜನೆಗೆ ಸಂಬಂಧಿಸಿದಂತೆ ಅತ್ಯಧಿಕ ಅಂದರೆ, 948 ದೂರುಗಳು ದಾಖಲಾಗಿವೆ.

ಉಳಿದಂತೆ ಮನರೇಗಾ (VB GRAM G) ಯೋಜನೆಯಡಿ 444 ಕರೆಗಳು, ಗ್ರಾಮೀಣ ಕುಡಿಯುವ ನೀರು ಇಲಾಖೆಗೆ ಸಂಬಂಧಿಸಿದಂತೆ 402 ಕರೆಗಳು ಹಾಗೂ ನೈರ್ಮಲ್ಯ ವಿಷಯಕ್ಕೆ ಸಂಬಂಧಿಸಿದಂತೆ 204 ಕರೆಗಳನ್ನು ಸ್ವೀಕರಿಸಲಾಗಿದೆ. ಇದಲ್ಲದೆ ಇತರ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಒಟ್ಟು 749 ಕರೆಗಳು ದಾಖಲಾಗಿವೆ.

ಇದನ್ನೂ ಓದಿ: ಹಿಂದೂ ಜಾಗರಣ ವೇದಿಕೆಯಿಂದ ಪಂಜಿನ ಮೆರವಣಿಗೆ

ಕಡಿಮೆ ಅವಧಿಯಲ್ಲಿಯೇ ಜಿಲ್ಲೆಯ ಗ್ರಾಮೀಣ ಜನತೆ ಈ ಉಚಿತ ಸಹಾಯವಾಣಿಯ ಸೇವೆಯನ್ನು ಯಶಸ್ವಿಯಾಗಿ ಬಳಸಿಕೊಂಡಿರುವುದು ಸಂತಸ ತಂದಿದೆ. ಮುಂದಿನ ದಿನಗಳಲ್ಲಿಯೂ ‘ಪ್ರಜಾ ಸೇವಾ ಶಾಖೆ’ ಅಡಿಯಲ್ಲಿ ‘ಗ್ರಾಮ ಫೋನ್’ ಸೇವೆ ಮುಂದುವರಿಯಲಿದ್ದು, ಗ್ರಾಮೀಣ ಭಾಗದ ಸಾರ್ವಜನಿಕರು ತಮ್ಮ ಯಾವುದೇ ಕುಂದುಕೊರತೆ ಅಥವಾ ಅಹವಾಲುಗಳಿದ್ದಲ್ಲಿ ಈ ಉಚಿತ ಸಹಾಯವಾಣಿಯನ್ನು ಸದುಪಯೋಗಪಡಿಸಿಕೊಂಡು ಪರಿಹರಿಸಿಕೊಳ್ಳಬಹುದು ಎಂದು ಜಿ.ಪಂ.ಸಿಇಓ ಡಾ.ಆಕಾಶ್ ತಿಳಿಸಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsPraja Seva BranchZilla Panchayatಚಿತ್ರದುರ್ಗಚಿತ್ರದುರ್ಗ ನ್ಯೂಸ್ಜಿಲ್ಲಾ ಪಂಚಾಯತ್ಪ್ರಜಾ ಸೇವಾ ಶಾಖೆ
Share This Article
Facebook Email Print
Previous Article ಎಸ್‍ಐಆರ್ ಸಂಬಂಧ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆ ಮತದಾರರ ಪಟ್ಟಿ ಪರಿಷ್ಕರಣೆ | ಚಿತ್ರದುರ್ಗದಲ್ಲಿ ಶೇ.90.15 ಗಣಕೀಕರಣ ಪೂರ್ಣ | ಡಿಸಿ 
Next Article ಹೈಟೆಕ್ ಸಹಕಾರಿ ಸಮುದಾಯ ಭವನ ನಿರ್ಮಾಣಕ್ಕೆ ಭೂಮಿಪೂಜೆ ಹೈಟೆಕ್ ಸಹಕಾರಿ ಸಮುದಾಯ ಭವನ ನಿರ್ಮಾಣಕ್ಕೆ ಭೂಮಿಪೂಜೆ
Leave a Comment

Leave a Reply Cancel reply

Your email address will not be published. Required fields are marked *

today bhavishya
ದಿನ ಭವಿಷ್ಯ | ಅಕ್ಟೋಬರ್ 02 | ವ್ಯವಹಾರಗಳಲ್ಲಿ ನಿರೀಕ್ಷಿತ ಲಾಭ, ದೂರದ ಪ್ರಯಾಣ ಬೇಡ
Dina Bhavishya
ಬೆಸ್ಕಾ
ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆ | ಕಟ್ಟಡಗಳ ಮೇಲೇರದಂತೆ ಬೆಸ್ಕಾಂ ಎಚ್ಚರಿಕೆ
ಮುಖ್ಯ ಸುದ್ದಿ
ಎಸ್‌ಪಿ ಕುಶಾಲ್ ಚೌಕ್ಸೆ
ಹಿಂದೂ ಮಹಾಗಣಪತಿ ವಿಸರ್ಜನೆಗೆ 4 ಸಾವಿರ ಪೊಲೀಸರ ಭಾರಿ ಬಂದೋಬಸ್ತ್
ಮುಖ್ಯ ಸುದ್ದಿ
Prabhanjan Surya, the South Zone Coordinator, spoke at the press conference
ಅ.3ರಂದು ಹಿಂದೂ ಮಹಾಗಣಪತಿ ಶೋಭಾಯಾತ್ರೆ | ಅರುಣ್ ಶ್ಯಾಮ್ ಉದ್ಘಾಟನೆ | 6 ಲಕ್ಷಕ್ಕೂ ಅಧಿಕ ಭಕ್ತರ ನಿರೀಕ್ಷೆ
ಮುಖ್ಯ ಸುದ್ದಿ

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up