By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: PUC ಫಲಿತಾಂಶ | ಕೋಟೆನಾಡಿನಲ್ಲಿ ಶೇ.72.92 ರಷ್ಟು ವಿದ್ಯಾರ್ಥಿಗಳು ಪಾಸ್
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » PUC ಫಲಿತಾಂಶ | ಕೋಟೆನಾಡಿನಲ್ಲಿ ಶೇ.72.92 ರಷ್ಟು ವಿದ್ಯಾರ್ಥಿಗಳು ಪಾಸ್

ಮುಖ್ಯ ಸುದ್ದಿ

PUC ಫಲಿತಾಂಶ | ಕೋಟೆನಾಡಿನಲ್ಲಿ ಶೇ.72.92 ರಷ್ಟು ವಿದ್ಯಾರ್ಥಿಗಳು ಪಾಸ್

News Desk Chitradurga News
Last updated: 10 April 2024 20:04
News Desk Chitradurga News
1 year ago
Share
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 10 APRIL 2024

ಚಿತ್ರದುರ್ಗ: ಕಳೆದ ಮಾರ್ಚ್ ತಿಂಗಳಿನಲ್ಲಿ ನಡೆದ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ವಿಭಾಗಗಳಿಂದ ಒಟ್ಟು 13,348 ವಿದ್ಯಾರ್ಥಿಗಳ ಪರೀಕ್ಷೆ ಬರೆದಿದ್ದರು. ಈ ಪೈಕಿ 9734 ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದಾರೆ. ಚಿತ್ರದುರ್ಗ ಜಿಲ್ಲೆಯಲ್ಲಿ ಶೇ.72.92 ರಷ್ಟು ವಿದ್ಯಾರ್ಥಿಗಳ ಉತ್ತೀರ್ಣರಾಗುವುದರೊಂದಿಗೆ ರಾಜ್ಯದಲ್ಲಿ 31 ಸ್ಥಾನವನ್ನು ಜಿಲ್ಲೆ ಪಡೆದುಕೊಂಡಿದೆ.

ಇದನ್ನೂ ಓದಿ: ಲಾರಿಗೆ ಖಾಸಗಿ ಬಸ್ ಡಿಕ್ಕಿ | 28 ಜನ ಜಿಲ್ಲಾಸ್ಪತ್ರೆಗೆ ದಾಖಲು

ಕಲಾ ವಿಭಾಗದಲ್ಲಿ ಜಿಲ್ಲೆಗೆ ಶೇ.57.79 ಫಲಿತಾಂಶ ಲಭ್ಯವಾಗಿದ್ದು, ಪರೀಕ್ಷೆ ಬರೆದ 3990 ವಿದ್ಯಾರ್ಥಿಗಳ ಪೈಕಿ 2306 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಜಿಲ್ಲೆಗೆ ಶೇ.75.07 ಫಲಿತಾಂಶ ಬಂದಿದ್ದು, ಪರೀಕ್ಷೆ ಬರೆದ 3437 ವಿದ್ಯಾರ್ಥಿಗಳ ಪೈಕಿ 2580 ವಿದ್ಯಾರ್ಥಿಗಳು ಉತ್ತೀರ್ಣರಾಗಿದಾರೆ. ವಿಜ್ಞಾನ ವಿಭಾಗದಲ್ಲಿ ಶೇ.81.88 ಫಲಿತಾಂಶ ಲಭ್ಯವಾಗಿದ್ದು, ಪರೀಕ್ಷೆ ಬರೆದ 5921 ವಿದ್ಯಾರ್ಥಿಗಳ ಪೈಕಿ 4848 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಇದನ್ನೂ ಓದಿ: ಮನೆಯಿಂದಲೇ ಮತದಾನಕ್ಕೆ ಡೇಟ್ ಫಿಕ್ಸ್

ಇದರ ಹೊರತಾಗಿ ಪರೀಕ್ಷೆಗೆ ಹಾಜರಾದ 965 ಪುನಾರವರ್ತಿತ ವಿದ್ಯಾರ್ಥಿಗಳ ಪೈಕಿ 402 ಹಾಗೂ 385 ಖಾಸಗಿ ವಿದ್ಯಾರ್ಥಿಗಳ ಪೈಕಿ 123 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 2023ರ ನೇ ಸಾಲಿನಲ್ಲಿ ಪಿ.ಯು.ವಾರ್ಷಿಕ ಪರೀಕ್ಷೆಯಲ್ಲಿ ಜಿಲ್ಲೆಗೆ ಶೇ.69.5 ರಷ್ಟು ಫಲಿತಾಂಶ ಲಭಿಸಿತ್ತು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaP.U.CPassresultStudentsಚಿತ್ರದುರ್ಗಪಾಸ್ಪಿ.ಯು.ಸಿಫಲಿತಾಂಶವಿದ್ಯಾರ್ಥಿಗಳು
Share This Article
Facebook Email Print
Previous Article ಬಸ್‌ ನಿಲ್ದಾಣದಲ್ಲಿ ಯುಗಾದಿ ಚಂದ್ರ ದರ್ಶನ | ವಿಶೇಷ ಕ್ಷಣಕ್ಕೆ ಸಾಕ್ಷಿ
Next Article arecanut price list ಅಡಿಕೆ ಧಾರಣೆ | 10 ಏಪ್ರಿಲ್ | ಪ್ರಮುಖ ಮಾರುಕಟ್ಟೆಗಳ ಅಡಿಕೆ ರೇಟ್
Leave a Comment

Leave a Reply Cancel reply

Your email address will not be published. Required fields are marked *

Gavayi smaranothsava
ಶಾರದಮ್ಮ ರುದ್ರಪ್ಪ ಕಲ್ಯಾಣ ಮಂಟಪದಲ್ಲಿ ಗಾನಯೋಗಿಗಳ ಪುಣ್ಯ ಸ್ಮರಣೆ | ಸಾಧಕರಿಗೆ ಸನ್ಮಾನ
ಮುಖ್ಯ ಸುದ್ದಿ
ಮುರುಘಾಮಠದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಮೊದಲನೇ ಕಾರ್ಯಕಾರಿ ಸಭೆ | ಮಠಾಧೀಶರು ಸೇರಿದಂತೆ ಗಣ್ಯರು ಭಾಗೀ
ಮುಖ್ಯ ಸುದ್ದಿ
ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up