By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಪಿಯುಸಿ ಫಲಿತಾಂಶ | SRS ಕಾಲೇಜು ವಿದ್ಯಾರ್ಥಿಗಳೇ ಟಾಪರ್
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಪಿಯುಸಿ ಫಲಿತಾಂಶ | SRS ಕಾಲೇಜು ವಿದ್ಯಾರ್ಥಿಗಳೇ ಟಾಪರ್

ಮುಖ್ಯ ಸುದ್ದಿ

ಪಿಯುಸಿ ಫಲಿತಾಂಶ | SRS ಕಾಲೇಜು ವಿದ್ಯಾರ್ಥಿಗಳೇ ಟಾಪರ್

News Desk Chitradurga News
Last updated: 8 April 2025 20:50
News Desk Chitradurga News
3 months ago
Share
ವಿಜೇತ ರೆಡ್ಡಿ, ಸಾಕ್ಷಿ, ರಿಯಾ ಎಸ್. ಕೊಠಾರಿ, ಇಶಿತಾ,
ವಿಜೇತ ರೆಡ್ಡಿ, ಸಾಕ್ಷಿ, ರಿಯಾ ಎಸ್. ಕೊಠಾರಿ, ಇಶಿತಾ,
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 08 APRIL 2025

ಚಿತ್ರದುರ್ಗ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಿಂದ ಏಪ್ರೀಲ್ 8 ರಂದು ಪ್ರಕಟವಾದ ದ್ವಿತೀಯ ಪಿಯು ಫಲಿತಾಂಶದಲ್ಲಿ ಚಿತ್ರದುರ್ಗದ ಎಸ್. ಆರ್. ಎಸ್. ಪಿಯು ಕಾಲೇಜು ಜಿಲ್ಲೆಯ ಮೊದಲ ಮೂರು ಸ್ಥಾನಗಳನ್ನು ತನ್ನ ಮುಡಿಗೇರಿಸಿಕೊಂಡಿದೆ.

Also Read: ದ್ವಿತೀಯ ಪಿಯುಸಿ ರಿಸಲ್ಟ್‌ | ಇವರೇ ನೋಡಿ ಜಿಲ್ಲೆಯ ಟಾಪರ್ಸ್‌ | ಜಿಲ್ಲೆಗೆ ಶೇ.59.87 ಫಲಿತಾಂಶ

ಕಾಲೇಜಿನ ವಿದ್ಯಾರ್ಥಿನಿ ಬಿ.ಎನ್.ಇಶಿತಾ 600 ಕ್ಕೆ 592 ಅಂಕಗಳನ್ನು ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ

ಎಸ್.ಬಿ.ಸಾಕ್ಷಿ 589, ವಿಜೇತ ರೆಡ್ಡಿ 589, ರಿಯಾ ಎಸ್. ಕೊಠಾರಿ 588 ಅಂಕಗಳನ್ನು ಪಡೆದು ಜಿಲ್ಲೆಗೆ ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.

ವಿಷಯವಾರು 53 ವಿದ್ಯಾರ್ಥಿಗಳು 100ಕ್ಕೆ 100 ಅಂಕಗಳನ್ನು ಪಡೆದುಕೊಂಡಿದ್ದಾರೆ. ಕಾಲೇಜಿನ 444 ವಿದ್ಯಾರ್ಥಿಗಳು ಶೇ.90 ಕ್ಕೂ ಅಧಿಕ ಅಂಕಗಳನ್ನು ಪಡೆದುಕೊಳ್ಳುವುದರ ಮೂಲಕ ಜಿಲ್ಲೆಗೆ ಹಾಗೂ ಕಾಲೇಜಿಗೆ ಕೀರ್ತಿ ತಂದಿದ್ದಾರೆ.

Also Read: ಪರೀಕ್ಷೆಯಲ್ಲಿ ಫೇಲ್‌ | ವಿದ್ಯಾರ್ಥಿನಿ ಆತ್ಮಹತ್ಯೆ | ಮುಗಿಲು ಮುಟ್ಟಿದ ಹೆತ್ತವರ ಆಕ್ರಂಧನ

ಸಾಧಕ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷರಾದ ಬಿ.ಎ. ಲಿಂಗಾರೆಡ್ಡಿ, ಕಾರ್ಯದರ್ಶಿಗಳಾದ ಸುಜಾತ ಲಿಂಗಾರೆಡ್ಡಿ, ಉಪಾಧ್ಯಕ್ಷರು, ಆಢಳಿತಾಧಿಕಾರಿಗಳು, ಪ್ರಾಂಶುಪಾಲರು ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaChitradurga newsChitradurga UpdatesKannada Latest NewsKannada NewsPUC ResultS. R. S CollegeTopperಎಸ್. ಆರ್ ಎಸ್ ಕಾಲೇಜುಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಟಾಪರ್ಪಿಯುಸಿ ಫಲಿತಾಂಶ
Share This Article
Facebook Email Print
Previous Article ಆಯುಷ್ ಕ್ರಿಕೆಟರ್ಸ್ ತಂಡದ ಜರ್ಸಿ ಬಿಡುಗಡೆ
Next Article today bhavishya Astrology: ದಿನ ಭವಿಷ್ಯ | ಏಪ್ರಿಲ್ 09 | ದೂರ ಪ್ರಯಾಣದ ಸೂಚನೆ, ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು, ಶುಭ ಸುದ್ದಿ
Leave a Comment

Leave a Reply Cancel reply

Your email address will not be published. Required fields are marked *

Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
ಹೊಸದುರ್ಗ ಸ್ಥಿತಿ ಸಮುದ್ರದ ನೆಂಟಸ್ಥನ, ಉಪ್ಪಿಗೆ ಬರ | ಕೆ.ಎಸ್.ನವೀನ್
ಹೊಸದುರ್ಗ
ಹೊಸದುರ್ಗ ಬಂದ್ | ನೀರಿಗೆ ಅಡ್ಡಿ ಕಿಡಿಗೇಡಿ ಕೃತ್ಯ | ಎಸ್.ಲಿಂಗಮೂರ್ತಿ
ಹೊಸದುರ್ಗ
ಹೊಸದುರ್ಗ ಬಂದ್ | ಶಾಸಕ ಬಿ.ಜಿ.ಗೋವಿಂದಪ್ಪ ನೇತೃತ್ವದಲ್ಲಿ ಹೋರಾಟ
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up