By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    Agniveer
    ಅಗ್ನಿವೀರ್ ವಾಯು ಹುದ್ದೆ | ಅರ್ಜಿ ಅಹ್ವಾನ 
    7 minutes ago
    ಸಾಂಸ್ಕøತಿಕ ಸಂಸ್ಥೆ, ಕಲಾವಿದರಿಗೆ ಧನಸಹಾಯ | ಅರ್ಜಿ ಅಹ್ವಾನ 
    9 minutes ago
    ಅಡಿಕೆ, ತೆಂಗು ಬೆಳೆ ಉಳಿಸಿಕೊಳ್ಳುವ ಕುರಿತು ರೈತರಿಗೆ ತರಬೇತಿ
    ಮಳೆ ಕೊರತೆ | ಅಡಿಕೆ, ತೆಂಗು ಬೆಳೆ ಉಳಿಸಿಕೊಳ್ಳುವ ಕುರಿತು ರೈತರಿಗೆ ತರಬೇತಿ 
    32 minutes ago
    ವಿಶ್ವ ಜನಸಂಖ್ಯಾ ದಿನಾಚರಣೆ – 2026 ಕಾರ್ಯಕ್ರಮ
    ಆರೋಗ್ಯ ಇಲಾಖೆಯ ಸೇವೆಗಳನ್ನು ತಾಯಂದಿರು ಸದುಪಯೋಗ ಪಡಿಸಿಕೊಳ್ಳಿ | ಡಾ.ಬಿ.ವಿ.ಗಿರೀಶ್
    34 minutes ago
    ಶಂಕರಾಚಾರ್ಯರ ವಿರುದ್ಧ ಅವಹೇಳನ ಹೇಳಿಕೆ ಖಂಡಿಸಿ ಪ್ರತಿಭಟನೆ
    ಶಂಕರಾಚಾರ್ಯರ ಬಗ್ಗೆ ಅವಹೇಳನ ಹೇಳಿಕೆ ಖಂಡಿಸಿ ಪ್ರತಿಭಟನೆ 
    36 minutes ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    1 week ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 week ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    1 week ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    1 month ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜುಲೈ 22 | ಉದ್ಯೋಗದಲ್ಲಿ ಗೊಂದಲದ ವಾತಾವರಣ, ಅರೋಗ್ಯದ ಬಗ್ಗೆ ಕಾಳಜಿ ವಹಿಸಿ
    1 hour ago
    today bhavishya
    ದಿನ ಭವಿಷ್ಯ | ಜುಲೈ 21 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಉದ್ಯೋಗದಲ್ಲಿ ಕೆಲಸದ ಒತ್ತಡ
    1 day ago
    today bhavishya
    ದಿನ ಭವಿಷ್ಯ | ಜುಲೈ 20 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
    2 days ago
    today bhavishya
    ದಿನ ಭವಿಷ್ಯ | ಜುಲೈ 19 | ಆಕಸ್ಮಿಕ ಧನಲಾಭದ ಸೂಚನೆ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    3 days ago
    today bhavishya
    ದಿನ ಭವಿಷ್ಯ | ಜುಲೈ 18 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ದೂರದ ಪ್ರಯಾಣ, ಶುಭ ಸುದ್ದಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 21 | ಹತ್ತಿ ರೇಟ್ ಎಷ್ಟಿದೆ?
    17 hours ago
    ಮಾರುಕಟ್ಟೆ ಧಾರಣೆ | ಜುಲೈ 20 | ಮೆಕ್ಕೆಜೋಳ, ರಾಗಿ ರೇಟ್…
    2 days ago
    12 ಸಾವಿರ ದಾಟಿದ ಹತ್ತಿ | ಇಂದಿನ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಜುಲೈ 17 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಜುಲೈ 15 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    3 days ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    4 days ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    4 days ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    1 week ago
    ಶಾಸಕ ಡಾ.ಎಂ.ಚಂದ್ರಪ್ಪ ಭೋವಿ ಸಮಾಜದ ಮುಖಂಡರುಗಳೊಂದಿಗೆ ಸಭೆ
    ಜುಲೈ 19 ರಂದು ಭೋವಿ ಜನೋತ್ಸವ | ಹೊಳಲ್ಕೆರೆಯಲ್ಲಿ ಶಾಸಕ ಎಂ.ಚಂದ್ರಪ್ಪ ನೇತೃತ್ವದಲ್ಲಿ ಸಭೆ 
    1 week ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    4 weeks ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    yoga poses
    ಬೆಳಿಗ್ಗೆ ಎದ್ದ ತಕ್ಷಣ ನಿಮ್ಮ ರಕ್ತದೊತ್ತಡ ಹೆಚ್ಚಾಗುತ್ತಿದ್ದರೆ ಈ 3 ಯೋಗ ಭಂಗಿಗಳನ್ನು ಅಭ್ಯಾಸ ಮಾಡಿ
    19 minutes ago
    Obesity
    ಅತಿಯಾಗಿ ತಿನ್ನುವುದರಿಂದ ಮಾತ್ರವಲ್ಲ ಈ ಹಾರ್ಮೋನುಗಳ ಸಮಸ್ಯೆಯಿಂದ ಬೊಜ್ಜು ಹೆಚ್ಚಾಗುತ್ತದೆಯಂತೆ
    23 hours ago
    Gas stove
    ಮಹಿಳೆಯರಿಗೆ ಎಚ್ಚರ; ನಿಮ್ಮ ಅಡುಗೆ ಮನೆಯಲ್ಲಿರುವ ಗ್ಯಾಸ್ ಸ್ಟೌವ್ ಶ್ವಾಸಕೋಶವನ್ನು ಹಾನಿಗೊಳಿಸುತ್ತದೆಯಂತೆ
    1 day ago
    Swollen foot
    ಊದಿಕೊಂಡ ಪಾದಗಳನ್ನು ತೊಡೆದುಹಾಕಲು ಪ್ರತಿದಿನ ಈ 5 ಕ್ರಮಗಳನ್ನು ಅನುಸರಿಸಿ
    2 days ago
    Skin stickiness and acne during the monsoon
    ಮಳೆಗಾಲದಲ್ಲಿ ಚರ್ಮದ ಜಿಗುಟುತನ ಮತ್ತು ಮೊಡವೆಗಳಿಂದ ತೊಂದರೆಗೊಳಗಾಗಿದ್ದೀರಾ? ಹಾಗಾದ್ರೆ ಅದನ್ನು ನಿವಾರಿಸಲು ಈ ಸರಳ ವಿಧಾನವನ್ನು ಪ್ರಯತ್ನಿಸಿ
    2 days ago
Reading: ದ್ವಿತೀಯ ಪಿಯುಸಿ ರಿಸಲ್ಟ್‌ | ಇವರೇ ನೋಡಿ ಜಿಲ್ಲೆಯ ಟಾಪರ್ಸ್‌ | ಜಿಲ್ಲೆಗೆ ಶೇ.59.87 ಫಲಿತಾಂಶ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ದ್ವಿತೀಯ ಪಿಯುಸಿ ರಿಸಲ್ಟ್‌ | ಇವರೇ ನೋಡಿ ಜಿಲ್ಲೆಯ ಟಾಪರ್ಸ್‌ | ಜಿಲ್ಲೆಗೆ ಶೇ.59.87 ಫಲಿತಾಂಶ

chitradurganews.com
Last updated: 8 April 2025 18:37
chitradurganews.com
1 year ago
Share
ಎಂ.ಮಾರುತಿ, ವಿಜೇತ ರೆಡ್ಡಿ, ಅಮರೇಶ್‌
SHARE

CHITRADURGA NEWS | 08 APRIL 2025

ಚಿತ್ರದುರ್ಗ: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಕೋಟೆನಾಡು ಚಿತ್ರದುರ್ಗ ಜಿಲ್ಲೆ ಶೇ.59.87 ರಷ್ಟು ಫಲಿತಾಂಶ ದಾಖಲಿಸಿ, 28ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.

2024ನೇ ಸಾಲಿನಲ್ಲಿ ಶೇ.72.92 ರಷ್ಟು ಫಲಿತಾಂಶ ಬಂದಿದ್ದು, ೩೧ನೇ ಸ್ಥಾನದಲ್ಲಿತ್ತು. 2025ನೇ ಸಾಲಿನಲ್ಲಿ ಶೇ.59.5 ರಷ್ಟು ಫಲಿತಾಂಶ ಬಂದಿದ್ದು, 28ನೇ ಸ್ಥಾನದಲ್ಲಿತ್ತು.

ಇದನ್ನೂ ಓದಿ: 3 ದಿನ ವಿದ್ಯುತ್ ವ್ಯತ್ಯಯ | ಎಲ್ಲೆಲ್ಲಿ ಕರೆಂಟ್ ಇರಲ್ಲ?

ಕಳೆದ ವರ್ಷಕ್ಕೆ ಹೋಲಿಕೆ ಮಾಡಿದಾಗ ಚಿತ್ರದುರ್ಗ ಜಿಲ್ಲೆಯ ಫಲಿತಾಂಶ 31ನೇ ಸ್ಥಾನದಿಂದ 28ನೇ ಸ್ಥಾನಕ್ಕೆ ಜಿಗಿತ ಕಂಡಿದೆ.

ಇವರೇ ಜಿಲ್ಲೆಯ ಟಾಪರ್ಸ್‌:

ಡಾನ್‌ಬಾಸ್ಕೋ ಪಿಯು ಕಾಲೇಜಿನ ಎಂ.ಮಾರುತಿ 593(98.93) ಅಂಕ ಗಳಿಸುವ ಮೂಲಕ ಸೈನ್ಸ್‌ ವಿಭಾಗದಲ್ಲಿ ಚಿತ್ರದುರ್ಗ ಜಿಲ್ಲೆಗೆ ಟಾಪರ್‌ ಆಗಿ ಹೊರಹೊಮ್ಮಿದ್ದಾನೆ.

ಇದನ್ನೂ ಓದಿ:  ದಿನ ಭವಿಷ್ಯ | ಏಪ್ರಿಲ್ 08 | ಅನಾರೋಗ್ಯದ ಸಮಸ್ಯೆ, ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ಗೊಂದಲಮಯ ವಾತಾವರಣ

ಎಸ್‌ಆರ್‌ಎಸ್‌ ಪಿಯು ಕಾಲೇಜಿನ ವಿಜೇತ ರೆಡ್ಡಿ ಬಿ.ಸಿ. 589(98.16) ಅಂಕ ಗಳಿಸುವ ಮೂಲಕ ವಿಜ್ಞಾನ ವಿಭಾಗದಲ್ಲಿ ಎರಡನೇ ಟಾಪರ್‌ ಆಗಿದ್ದಾರೆ.

ಎಸ್‌ಆರ್‌ಎಸ್‌ ವಿದ್ಯಾಸಂಸ್ಥೆಯ ಅಮರೇಶ್‌ 587(97.83) ಅಂಕ ಪಡೆದು ಜಿಲ್ಲೆಗೆ ಮೂರನೇ ಸ್ಥಾನ ಪಡೆದುಕೊಂಡಿದ್ದಾನೆ.

ಕಾಮರ್ಸ್‌ ವಿಭಾಗದಲ್ಲಿ ಎಸ್‌ಆರ್‌ಎಸ್‌ ಪಾರಮ್ಯ:

ಚಿತ್ರದುರ್ಗ ನಗರದ ಎಸ್‌ಆರ್‌ಎಸ್‌ ಪಿಯು ಕಾಲೇಜು ವಿದ್ಯಾರ್ಥಿನಿ ಇಶಿತಾ ಬಿ.ಎನ್‌. 592(98.66) ಅಂಕ ಗಳಿಸುವ ಮೂಲಕ ಕಾಮರ್ಸ್‌ ವಿಭಾಗದಲ್ಲಿ ಜಿಲ್ಲೆಗೆ ಟಾಪರ್‌ ಆಗಿದ್ದಾರೆ.

ಇದನ್ನೂ ಓದಿ: APMC: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?

ಎಸ್‌ಆರ್‌ಎಸ್‌ ಪಿಯು ಕಾಲೇಜಿನ ಸಾಕ್ಷಿ ಎಸ್‌.ಬಿ. 589(98.16) ಅಂಕ ಗಳಿಸಿ ಜಿಲ್ಲೆಗೆ ಎರಡನೇ ಟಾಪರ್‌ ಆಗಿದ್ದಾರೆ.
ಎಸ್‌ಆರ್‌ಎಸ್‌ ಪಿಯು ಕಾಲೇಜಿನ ರಿಯಾ ಎಸ್‌.ಕೊಠಾರಿ 588(98) ಅಂಕ ಗಳಿಸಿ ಜಿಲ್ಲೆಗೆ ಮೂರನೇ ಟಾಪರ್‌ ಆಗಿದ್ದಾರೆ.

ಸಿರಿಗೆರೆ ಬಿ. ಲಿಂಗಯ್ಯ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಪಾಂಡುರಂಗ ಆನೆಗೊಂದಿ 586 ಅಂಕ ಗಳಿಸುವ ಮೂಲಕ ಕಲಾ(ಆರ್ಟ್ಸ್‌) ವಿಭಾಗದಲ್ಲಿ ಜಿಲ್ಲೆಗೆ ಟಾಪರ್‌ ಆಗಿ ಹೊರಹೊಮ್ಮಿದ್ದಾನೆ.

ಇದನ್ನೂ ಓದಿ: ಅಬ್ಬಿನಹೊಳೆ | ಶ್ರೀ ರಂಗನಾಥಸ್ವಾಮಿ ಜಾತ್ರೆ ಏ.16ರವರೆಗೆ

ಮುತ್ತಗದೂರು ತರಳಬಾಳು ಪದವಿ ಪೂರ್ವ ಕಾಲೇಜಿನ ಅಂಜುಮ್‌ ಬಾನು ಎಚ್‌.ಎಸ್.581(96.83) ಅಂಕ ಗಳಿಸಿ ಜಿಲ್ಲೆಗೆ ಎರಡನೇ ಟಾಪರ್‌ ಆಗಿದ್ದಾರೆ.

ಮೊಳಕಾಲ್ಮೂರು ತಾಲೂಕು ಚಿಕ್ಕೋಬನಹಳ್ಳಿ ಆಂಜನೇಯ ಪದವಿ ಪೂರ್ವ ಕಾಲೇಜಿನ ಸಮೀನ ಜೆ 579 (96.5) ಅಂಕ ಗಳಿಸಿ ಜಿಲ್ಲೆಗೆ ಮೂರನೇ ಟಾಪರ್‌ ಆಗಿದ್ದಾರೆ.

8206 ವಿದ್ಯಾರ್ಥಿಗಳು ತೇರ್ಗಡೆ:

ಈ ಬಾರಿ ಜಿಲ್ಲೆಯಲ್ಲಿ ಒಟ್ಟು 14761 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತಿದ್ದು, ಇದರಲ್ಲಿ 8206 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

ಇದನ್ನೂ ಓದಿ: ಬೆಸ್ಕಾಂ ಎಇಇ ಸೇರಿ ಮೂರು ಜನರಿಗೆ ಜೈಲು ಶಿಕ್ಷೆ | ವಿದ್ಯುತ್‌ ತಗುಲಿ ಬಾಲಕ ಮೃತಪಟ್ಟಿದ್ದ ಪ್ರಕರಣ

ಇದರಲ್ಲಿ 6368 ಬಾಲಕರು ಪರೀಕ್ಷೆಗೆ ಕುಳಿತಿದ್ದು, ಇದರಲ್ಲಿ 3149 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

8393 ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಿದ್ದು, ಇದರಲ್ಲಿ 5057 ವಿದ್ಯಾರ್ಥಿನಿಯರು ತೇರ್ಗಡೆಯಾಗಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga LatestChitradurga newsDistrict ToppersfeaturedKannada NewsPUCSecond PUC Resultಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಲೇಟೆಸ್ಟ್ಜಿಲ್ಲಾ ಟಾಪರ್ಸ್‌ದ್ವಿತೀಯ ಪಿಯುಸಿ ರಿಸಲ್ಟ್‌ಪಿಯುಸಿ
Share This Article
Facebook Email Print
Previous Article APMC: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ? 
Next Article ಪರೀಕ್ಷೆಯಲ್ಲಿ ಫೇಲ್‌ | ವಿದ್ಯಾರ್ಥಿನಿ ಆತ್ಮಹತ್ಯೆ | ಮುಗಿಲು ಮುಟ್ಟಿದ ಹೆತ್ತವರ ಆಕ್ರಂಧನ
Leave a Comment

Leave a Reply Cancel reply

Your email address will not be published. Required fields are marked *

Agniveer
ಅಗ್ನಿವೀರ್ ವಾಯು ಹುದ್ದೆ | ಅರ್ಜಿ ಅಹ್ವಾನ 
ಮುಖ್ಯ ಸುದ್ದಿ
ಸಾಂಸ್ಕøತಿಕ ಸಂಸ್ಥೆ, ಕಲಾವಿದರಿಗೆ ಧನಸಹಾಯ | ಅರ್ಜಿ ಅಹ್ವಾನ 
ಮುಖ್ಯ ಸುದ್ದಿ
yoga poses
ಬೆಳಿಗ್ಗೆ ಎದ್ದ ತಕ್ಷಣ ನಿಮ್ಮ ರಕ್ತದೊತ್ತಡ ಹೆಚ್ಚಾಗುತ್ತಿದ್ದರೆ ಈ 3 ಯೋಗ ಭಂಗಿಗಳನ್ನು ಅಭ್ಯಾಸ ಮಾಡಿ
Life Style
ಅಡಿಕೆ, ತೆಂಗು ಬೆಳೆ ಉಳಿಸಿಕೊಳ್ಳುವ ಕುರಿತು ರೈತರಿಗೆ ತರಬೇತಿ
ಮಳೆ ಕೊರತೆ | ಅಡಿಕೆ, ತೆಂಗು ಬೆಳೆ ಉಳಿಸಿಕೊಳ್ಳುವ ಕುರಿತು ರೈತರಿಗೆ ತರಬೇತಿ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up