By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಅಂಬಲಗೆರೆ ಶ್ರೀ ರಂಗನಾಥ ಸ್ವಾಮಿ
    ಹಿರಿಯೂರು | ಅಂಬಲಗೆರೆ ಶ್ರೀ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ 
    2 hours ago
    ಅಬ್ಬಿನಹೊಳೆ ಶ್ರೀ ರಂಗನಾಥಸ್ವಾಮಿ ಬ್ರಹ್ಮರಥೋತ್ಸವ ಏಪ್ರಿಲ್ 03ಕ್ಕೆ 
    3 hours ago
    ಜಿಲ್ಲಾ ಲೀಡ್ ಬ್ಯಾಂಕ್‍ನ ವಾರ್ಷಿಕ ಸಾಲ ಗುರಿ ಬಿಡುಗಡೆ
    ಜಿಲ್ಲಾ ಲೀಡ್ ಬ್ಯಾಂಕ್‍ನ ವಾರ್ಷಿಕ ಸಾಲ ಗುರಿ ಬಿಡುಗಡೆ
    4 hours ago
    ಬಸವೇಶ್ವರ ಮೆಡಿಕಲ್ ಕಾಲೇಜಿನ ನೂತನ ಪ್ರಾಚಾರ್ಯರಾಗಿ ಡಾ.ರಾಜೇಶ್ | ಡಾ.ಬಸವಕುಮಾರ ಸ್ವಾಮೀಜಿ ಅಭಿನಂದನೆ
    6 hours ago
    ಚಿತ್ರದುರ್ಗ ಅಪರಾಧ
    KSRTC ಬಸ್ ಡಿಕ್ಕಿ | ಅಪರಿಚಿತ ಮಹಿಳೆ ಸಾವು
    19 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಗ್ಯಾಸ್ ಸಿಲಿಂಡರ್ ಸ್ಫೋಟ
    ಗ್ಯಾಸ್ ಸಿಲಿಂಡರ್ ಸ್ಫೋಟ | ಅಪ್ಪ, ಮಗ ಸಾವು 
    6 days ago
    SP Ranjith Kumar Bandaru
    ಯುಗಾದಿ ಜೂಜಾಟ ಪೊಲೀಸರ ಭರ್ಜರಿ ಭೇಟೆ | ಜಿಲ್ಲೆಯ ಪೊಲೀಸರು ಜಪ್ತಿ ಮಾಡಿದ ಹಣವೆಷ್ಟು ಗೊತ್ತಾ ?
    2 weeks ago
    ಭೀಕರ ಅಪಘಾತ | ಮೂವರು ಪೊಲೀಸ್ ಅಧಿಕಾರಿಗಳು ಸಾವು | ಹೆಗ್ಗೆರೆ ಬಳಿ ಘಟನೆ
    2 weeks ago
    SNAKE BYTE
    ಬಾಲಕಿಗೆ ಕಚ್ಚಿದ ನಾಗರಹಾವು | ಬಾಯಿಂದಲೇ ವಿಷ ತೆಗೆದ ಶಿಕ್ಷಕ ರವಿಶಂಕರ್‌ ಸಮಯಪ್ರಜ್ಞೆ | ಇಬ್ಬರಿಗೂ ಚಿಕಿತ್ಸೆ
    3 weeks ago
    DC Office Chitradurga
    ಡಿಸಿ, ಎಡಿಸಿ ಸಹಿ ದುರ್ಬಳಕೆ | 6 ಮಂದಿ ನೌಕರರ ವಿರುದ್ಧ ದೂರು | 15 ಲಕ್ಷ ರೂ. ಮೊತ್ತದ ನಕಲಿ ಬಿಲ್‌ ಸೃಷ್ಟಿ | ಡಿಸಿ ಕಚೇರಿ ಸಂಕೀರ್ಣದಲ್ಲೇ ನಡೆದ ಅಕ್ರಮ
    3 weeks ago
  • ತಾಲೂಕು
    ತಾಲೂಕುShow More
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 days ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    1 week ago
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ | ಸುಜ್ಞಾನ ಸಂಗಮ
    3 weeks ago
    ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವ
    ನಾಯಕನಹಟ್ಟಿ ರಥೋತ್ಸವ | ಮುಕ್ತಿ ಭಾವುಟ ಹರಾಜು | ಈ ವರ್ಷ ಎಷ್ಟು ಮೊತ್ತಕ್ಕೆ ?
    4 weeks ago
    SRI SHANTHAVEERA SWAMIJI PATTADIKARA MAHOTHSAVA
    ಶ್ರೀ ಶಾಂತವೀರ ಸ್ವಾಮೀಜಿ 25ನೇ ಪಟ್ಟಾಧಿಕಾರ ಮಹೋತ್ಸವ | ಸಂಗಮೇಶ್ವರ ಜಯಂತಿ | ಪುಷ್ಪವೃಷ್ಠಿ, ಅಭಿನಂದನೆಗಳ ಮಹಾಪೂರ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 31 ಮಾರ್ಚ್‌ | ಚನ್ನಗಿರಿ, ಭೀಮಸಮುದ್ರ ಹಾಗೂ ರಾಜ್ಯದ ಅಡಿಕೆ ಮಾರುಕಟ್ಟೆ ರೇಟ್‌
    18 hours ago
    ARECANUT RATE
    ಚನ್ನಗಿರಿ, ತುಮಕೂರು ಅಡಿಕೆ ಮಾರುಕಟ್ಟೆ ರೇಟ್ಸ್‌
    2 days ago
    ARECANUT RATE
    ಅಡಿಕೆ ಧಾರಣೆ | 25 ಮಾರ್ಚ್‌ | ಚನ್ನಗಿರಿ, ಭದ್ರಾವತಿ, ತೀರ್ಥಹಳ್ಳಿ ರಾಜ್ಯದ ಇತರೆ ಮಾರುಕಟ್ಟೆಗಳ ರೇಟ್‌
    7 days ago
    ARECANUT RATE
    ಅಡಿಕೆ ಧಾರಣೆ | 24 ಮಾರ್ಚ್‌ | ಯಾವ ಅಡಿಕೆಗೆ ಎಷ್ಟಾಯ್ತು ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆ | 23 ಮಾರ್ಚ್‌ | ಇಂದಿನ ಅಡಿಕೆ ಮಾರುಕಟ್ಟೆ ರೇಟ್‌
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 01 | ನಿರುದ್ಯೋಗಿಗಳಿಗೆ ಉದ್ಯೋಗ, ಮಕ್ಕಳ ಆರೋಗ್ಯದಲ್ಲಿ ಎಚ್ಚರ
    6 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 31 | ಕೈಗೊಂಡ ಕೆಲಸಗಳಲ್ಲಿ ಅಡಚಣೆ, ದೂರದ ಪ್ರಯಾಣದಲ್ಲಿ ಎಚ್ಚರ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 30 | ದೀರ್ಘಕಾಲದ ಸಾಲದ ಒತ್ತಡ, ನಿರುದ್ಯೋಗಿಗಳಿಗೆ ಶುಭವಾರ್ತೆ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 29 | ವ್ಯಾಪಾರಗಳಲ್ಲಿ ಶ್ರಮಕ್ಕೆ ತಕ್ಕ ಫಲ, ಆರ್ಥಿಕ ಸ್ಥಿತಿ ಅನುಕೂಲಕರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 28 | ಆಕಸ್ಮಿಕ ಧನಲಾಭ, ದೂರದ ಪ್ರಯಾಣ ಬೇಡ, ಆರೋಗ್ಯದಲ್ಲಿ ಎಚ್ಚರ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    24 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 30 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 26 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 27 | ಮೆಕ್ಕೆಜೋಳ ರೇಟ್…
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 26 | ಹತ್ತಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    1 week ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    2 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    2 weeks ago
    ಹೊಳಲ್ಕೆರೆಯಲ್ಲಿ ಹಾಲು ಕರೆಯುವ ಸ್ಪರ್ಧೆ
    ಹೊಳಲ್ಕೆರೆಯಲ್ಲಿ ಹಾಲು ಕರೆಯುವ ಸ್ಪರ್ಧೆ | ಶಿಮುಲ್ ನಿರ್ದೇಶಕ ಶೇಖರ್ ಉದ್ಘಾಟನೆ 
    3 weeks ago
    Rank Winners
    ಮಲ್ಲಾಡಿಹಳ್ಳಿ ಆಯುರ್ವೇದ ವೈದ್ಯಕೀಯ ಕಾಲೇಜಿಗೆ 15 ರ‍್ಯಾಂಕ್‌ 
    3 weeks ago
  • ಹಿರಿಯೂರು
    ಹಿರಿಯೂರುShow More
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    2 months ago
    Hosayalanadu school anniversery
    ಹೊಸಯಳನಾಡು ಪಬ್ಲಿಕ್‌ ಶಾಲೆ ವಾರ್ಷಿಕೋತ್ಸವ | ಯದುವೀರ ಕೃಷ್ಣದತ್ತ ಒಡೆಯರ್‌, ನಟ ರಮೇಶ್‌ ಅರವಿಂದ್‌ ಭಾಗೀ
    3 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 days ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    1 week ago
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ | ಸುಜ್ಞಾನ ಸಂಗಮ
    3 weeks ago
    SRI SHANTHAVEERA SWAMIJI PATTADIKARA MAHOTHSAVA
    ಶ್ರೀ ಶಾಂತವೀರ ಸ್ವಾಮೀಜಿ 25ನೇ ಪಟ್ಟಾಧಿಕಾರ ಮಹೋತ್ಸವ | ಸಂಗಮೇಶ್ವರ ಜಯಂತಿ | ಪುಷ್ಪವೃಷ್ಠಿ, ಅಭಿನಂದನೆಗಳ ಮಹಾಪೂರ
    1 month ago
    Sri Shanthaveera swamiji
    ಇಂದು ಹೊಸದುರ್ಗದ ಶ್ರೀಶಾಂತವೀರ ಸ್ವಾಮೀಜಿ ಪಟ್ಟಾಧಿಕಾರ ಮಹೋತ್ಸವ
    1 month ago
  • Life Style
    Life StyleShow More
    dark knees
    ಕಪ್ಪಾದ ಮೊಣಕಾಲನ್ನು ಬೆಳ್ಳಗಾಗಿಸಲು ಇದನ್ನು ಹಚ್ಚಿ
    5 hours ago
    These foods protect your teeth and oral health
    ಈ ಆಹಾರಗಳು ನಿಮ್ಮ ಹಲ್ಲು ಮತ್ತು ಬಾಯಿಯ ಆರೋಗ್ಯವನ್ನು ಕಾಪಾಡುತ್ತವೆ
    6 hours ago
    ಗರ್ಭಾಶಯದಲ್ಲಿ ಫೈಬ್ರಾಯ್ಡ್
    ಗರ್ಭಾಶಯದಲ್ಲಿ ಫೈಬ್ರಾಯ್ಡ್ ಇರುವವರು ಈ ಆಹಾರಗಳನ್ನು ಸೇವಿಸಿ
    1 day ago
    milk
    ಇದನ್ನು ಹಾಲಿನೊಂದಿಗೆ ಬೆರೆಸಿ ತಿಂದರೆ ನಿಮ್ಮ ದೇಹಕ್ಕೆ ಎಷ್ಟು ಪ್ರಯೋಜನಕಾರಿ ಗೊತ್ತಾ?
    1 day ago
    onion peels
    ವೆಸ್ಟ್ ಎಂದು ಎಸೆಯುವ ಈರುಳ್ಳಿ ಸಿಪ್ಪೆ ಎಷ್ಟು ಪ್ರಯೋಜನಕಾರಿ ಗೊತ್ತಾ?
    2 days ago
Reading: ಕ್ಯೂಆರ್‌ ಕೋಡ್‌ ವೋಟರ್ ಸ್ಲಿಪ್‌ | ತೆಂಗಿನ ಗರಿಯ ಚಪ್ಪರ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಲೋಕಸಮರ 2024

ಕ್ಯೂಆರ್‌ ಕೋಡ್‌ ವೋಟರ್ ಸ್ಲಿಪ್‌ | ತೆಂಗಿನ ಗರಿಯ ಚಪ್ಪರ

News Desk Chitradurga News
Last updated: 24 April 2024 13:53
News Desk Chitradurga News
2 years ago
Share
SHARE

CHITRADURGA NEWS | 24 APRIL 2024
ಚಿತ್ರದುರ್ಗ: ಮತದಾನದ ದಿನವನ್ನು ಅವಿಸ್ಮರಣೀಯಗೊಳಿಸಲು ಜಿಲ್ಲಾಡಳಿತ ಸಜ್ಜಾಗಿದೆ. ಕ್ಯೂಆರ್‌ ಕೋಡ್‌ ವೋಟರ್ ಸ್ಲಿಪ್‌ ಜತೆ 54 ವಿಶೇಷ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

ಮತ ಚಲಾಯಿಸಲು ಆಗಮಿಸುವ ಮತದಾರರನ್ನು ಆಕರ್ಷಿಸಲು ಹಾಗೂ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಮತಗಟ್ಟೆಗಳಲ್ಲಿ ಚುನಾವಣಾ ಆಯೋಗದಿಂದ ಕೈಗೊಳ್ಳಲಾಗಿದೆ. ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮತದಾರರನ್ನು ಆಕರ್ಷಿಸಲು 54 ವಿಶೇಷ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

ಮಹಿಳಾ ಮತದಾರರನ್ನು ಉತ್ತೇಜಿಸಲು ಮಹಿಳಾ ಮತದಾರರು ಹೆಚ್ಚಿರುವ ಕಡೆ 5 ಸಖಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಈ ಮತಗಟ್ಟೆಗಳಲ್ಲಿ ಮಹಿಳಾ ಅಧಿಕಾರಿಗಳೇ ಕಾರ್ಯ ನಿರ್ವಹಿಸಲಿದ್ದಾರೆ. ಇದೇ ಮಾದರಿಯಲ್ಲಿ 6 ವಿಧಾನಸಭಾ ಕ್ಷೇತ್ರಗಳಲ್ಲಿ ವಿಶೇಷ ಚೇತನ, ಯುವ, ವಿಷಯಾಧಾರಿತ ಹಾಗೂ ಸ್ಥಳೀಯ ಇತಿಹಾಸ, ಪರಂಪರೆ, ಸಂಸ್ಕೃತಿ ಬಿಂಬಿಸುವ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಮತದಾರರು ಬಿಸಿಲಿನ ತಾಪದಿಂದ ಮುಕ್ತವಾಗಿಸಲು ಮತಗಟ್ಟೆಗಳಲ್ಲಿ ತೆಂಗಿನ ಗರಿಯ ಚಪ್ಪರ, ಶಾಮಿಯಾನ ಹಾಕಿ ನೆರಳಿನ ವ್ಯವಸ್ಥೆ ಕಲ್ಪಿಸಲಾಗಿದೆ.

ಕ್ಲಿಕ್ ಮಾಡಿ ಓದಿ: ವೋಟರ್ ಕಾರ್ಡ್‌ ಇಲ್ಲ ಅಂದ್ರು ವೋಟ್ ಮಾಡಿ | ಈ ದಾಖಲೆ ಇರಲಿ

ಪ್ರತಿ ಮತಗಟ್ಟೆಗಳಲ್ಲಿ ಓರ್ವ ಮತಗಟ್ಟೆ ಅಧಿಕಾರಿ ಇಬ್ಬರು ಸಹಾಯಕ ಮತಗಟ್ಟೆ ಅಧಿಕಾರಿ ಹಾಗೂ ಓರ್ವ ಮತದಾನ ಅಧಿಕಾರಿ ಕಾರ್ಯನಿರ್ವಹಿಸಲಿದ್ದಾರೆ. ಮತ ಚಲಾಯಿಸಲು ಆಗಮಿಸುವ ಮತದಾರರು ಸರತಿ ಸಾಲಿನಲ್ಲಿ ನಿಂತು ತಮ್ಮ ಮತ ಚಲಾಯಿಸಬಹುದು. ಚಿತ್ರದುರ್ಗ ಲೋಕಸಭಾ ಕ್ಷೇತ್ರವ್ಯಾಪ್ತಿಯಲ್ಲಿ 18,56,876 ಮತದಾರರಿದ್ದು, ಈಗಾಗಲೇ 17,47,963 ಮತದಾರರಿಗೆ ಕ್ಯೂಆರ್‌ ಕೋಡ್‌ ಉಳ್ಳ ವೋಟರ್‌ ಸ್ಲಿಪ್ ಹಂಚಿಕೆ ಮಾಡಲಾಗಿದೆ.

ಕ್ಲಿಕ್ ಮಾಡಿ ಓದಿ: ಮತಗಟ್ಟೆ ಸಿಬ್ಬಂದಿಗೆ ವಾಹನ | ಮಿಸ್‌ ಆದ್ರೆ ಕಾಲ್‌ ಮಾಡಿ

ಮತದಾರರು ಮತದಾನ ಕೇಂದ್ರಕ್ಕೆ ಮತದಾನ ಮಾಡಲು ಆಗಮಿಸಿದಾಗ ಮತಗಟ್ಟೆ ಕೇಂದ್ರದಲ್ಲಿ ಮೂರು ಜನ ಮತಗಟ್ಟೆ ಅಧಿಕಾರಿಗಳಿದ್ದು, ಮತಗಟ್ಟೆ ಅಧಿಕಾರಿ 1 ಅವರ ಬಳಿ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಮತ್ತು ಮತದಾರರ ಗುರುತಿನ ಚೀಟಿಯನ್ನು ಪರಿಶೀಲಿಸಲಾಗುತ್ತದೆ. ನಂತರದಲ್ಲಿನ ಅಧಿಕಾರಿಗಳು ಕ್ರಮವಾಗಿ ಮತದಾರನ ಎಡಗೈ ತೋರು ಬೆರಳಿಗೆ ಅಳಿಸಲಾಗದ ಶಾಹಿಯ ಗುರುತನ್ನು ಹಾಕಿ, ಮತದಾನದ ಚೀಟಿ ನೀಡಿ ಸಹಿ ಪಡೆದುಕೊಳ್ಳಲಾಗುತ್ತದೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Officerpolling stationQR CodeSpecialVoter Slipಅಧಿಕಾರಿಕ್ಯೂಆರ್‌ ಕೋಡ್‌ಮತಗಟ್ಟೆವಿಶೇಷವೋಟರ್ ಸ್ಲಿಪ್‌
Share This Article
Facebook Email Print
Previous Article ಮತಗಟ್ಟೆ ಕೇಂದ್ರದಲ್ಲಿ ಈ ತಪ್ಪು ಮಾಡಬೇಡಿ | ಅನುಚಿತ ವರ್ತನೆಗೆ ಬ್ರೇಕ್‌
Next Article arecanut price list ಅಡಿಕೆ ಧಾರಣೆ | ಏಪ್ರಿಲ್ 24 | ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟಿದೆ
Leave a Comment

Leave a Reply Cancel reply

Your email address will not be published. Required fields are marked *

ಅಂಬಲಗೆರೆ ಶ್ರೀ ರಂಗನಾಥ ಸ್ವಾಮಿ
ಹಿರಿಯೂರು | ಅಂಬಲಗೆರೆ ಶ್ರೀ ರಂಗನಾಥ ಸ್ವಾಮಿ ಬ್ರಹ್ಮರಥೋತ್ಸವ 
ಮುಖ್ಯ ಸುದ್ದಿ
ಅಬ್ಬಿನಹೊಳೆ ಶ್ರೀ ರಂಗನಾಥಸ್ವಾಮಿ ಬ್ರಹ್ಮರಥೋತ್ಸವ ಏಪ್ರಿಲ್ 03ಕ್ಕೆ 
ಮುಖ್ಯ ಸುದ್ದಿ
ಜಿಲ್ಲಾ ಲೀಡ್ ಬ್ಯಾಂಕ್‍ನ ವಾರ್ಷಿಕ ಸಾಲ ಗುರಿ ಬಿಡುಗಡೆ
ಜಿಲ್ಲಾ ಲೀಡ್ ಬ್ಯಾಂಕ್‍ನ ವಾರ್ಷಿಕ ಸಾಲ ಗುರಿ ಬಿಡುಗಡೆ
ಮುಖ್ಯ ಸುದ್ದಿ
dark knees
ಕಪ್ಪಾದ ಮೊಣಕಾಲನ್ನು ಬೆಳ್ಳಗಾಗಿಸಲು ಇದನ್ನು ಹಚ್ಚಿ
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up