CHITRADURGA NEWS | 22 SEPTEMBER 2026
ಚಿತ್ರದುರ್ಗ: ಸಮಾಜ ಕಲ್ಯಾಣ ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕ ಹಾಗೂ ಮಾಡನಾಯಕನಹಳ್ಳಿ ಗ್ರಾಮದ ನಿವಾಸಿ ಆರ್.ಎಚ್. ಶರಣಪ್ಪ (86) ಅವರು ಬೆಂಗಳೂರಿನಲ್ಲಿ ಮಂಗಳವಾರ ಬೆಳಿಗ್ಗೆ 4.50ಕ್ಕೆ ನಿಧನರಾದರು.
ಇದನ್ನೂ ಓದಿ: ಅಥ್ಲೆಟಿಕ್ಸ್ನಲ್ಲಿ ಬಿಂಧು ಟಿ. ಸಾಧನೆ | ಜಿಲ್ಲಾ ಮಟ್ಟಕ್ಕೆ ಆಯ್ಕೆ
ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆಯನ್ನು ಸ್ವಗ್ರಾಮ ಮಾಡನಾಯಕನಹಳ್ಳಿಯಲ್ಲಿ ಬುಧವಾರ ಮಧ್ಯಾಹ್ನ 2.30ಕ್ಕೆ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

