ನಿಧನವಾರ್ತೆ
ಖಾದಿ ಗ್ರಾಮೋದ್ಯೋಗ ಮಂಡಳಿಯ ಮಾಜಿ ನಿರ್ದೇಶಕ ಆರ್.ನಾಮದೇವಪ್ಪ ನಿಧನ

Published on
CHITRADURGA NEWS | 12 FEBRUARY 2025
ಚಿತ್ರದುರ್ಗ: ತಾಲ್ಲೂಕಿನ ಮದಕರಿಪುರದ ಖಾದಿ ಗ್ರಾಮೋದ್ಯೋಗ ಮಂಡಳಿಯ ಮಾಜಿ ನಿರ್ದೇಶಕರು ಹಾಗೂ ಕಾರ್ಯದರ್ಶಿ ಆರ್.ನಾಮದೇವಪ್ಪ (78) ಬುಧವಾರ ಮೃತಪಟ್ಟಿದ್ದಾರೆ.
Also Read: ಸೈಬರ್ ವಂಚನೆಗೆ ದೇಶದ ಜನ ಕಳೆದುಕೊಂಡ ಹಣ ಕೇಳಿದ್ರೆ ಶಾಕ್ ಆಗ್ತಿರಿ !

ಅವರು ಪತ್ನಿ, ಪುತ್ರ, ಪುತ್ರಿ ಹಾಗೂ ಅಪಾರ ಸಂಖ್ಯೆಯ ಬಂಧುಗಳನ್ನು ಅಗಲಿದ್ದಾರೆ.
ಪಾರ್ಥಿವ ಶರೀರದ ಅಂತಿಮ ಸಂಸ್ಕಾರ ಗುರುವಾರ ಬೆಳಗ್ಗೆ 10 ಗಂಟೆ ಸಮಯದಲ್ಲಿ ಮೃತರ ಸ್ವಗ್ರಾಮದಲ್ಲಿ ಜರುಗಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
Continue Reading
You may also like...
Related Topics:Chitradurga, Chitradurga news, Chitradurga Updates, Kannada Latest News, Kannada News, Khadi Village Industries Board, Passed away, R. Namdevappa, ಆರ್.ನಾಮದೇವಪ್ಪ, ಕನ್ನಡ ನ್ಯೂಸ್, ಕನ್ನಡ ಲೇಟೆಸ್ಟ್ ನ್ಯೂಸ್, ಕನ್ನಡ ಸುದ್ದಿ, ಖಾದಿ ಗ್ರಾಮೋದ್ಯೋಗ ಮಂಡಳಿ, ಚಿತ್ರದುರ್ಗ, ಚಿತ್ರದುರ್ಗ ನ್ಯೂಸ್, ನಿಧನ

Click to comment