
CHITRADURGA NEWS | 12 FEBRUARY 2025
ಚಿತ್ರದುರ್ಗ: ತಾಲ್ಲೂಕಿನ ಮದಕರಿಪುರದ ಖಾದಿ ಗ್ರಾಮೋದ್ಯೋಗ ಮಂಡಳಿಯ ಮಾಜಿ ನಿರ್ದೇಶಕರು ಹಾಗೂ ಕಾರ್ಯದರ್ಶಿ ಆರ್.ನಾಮದೇವಪ್ಪ (78) ಬುಧವಾರ ಮೃತಪಟ್ಟಿದ್ದಾರೆ.
Also Read: ಸೈಬರ್ ವಂಚನೆಗೆ ದೇಶದ ಜನ ಕಳೆದುಕೊಂಡ ಹಣ ಕೇಳಿದ್ರೆ ಶಾಕ್ ಆಗ್ತಿರಿ !
ಅವರು ಪತ್ನಿ, ಪುತ್ರ, ಪುತ್ರಿ ಹಾಗೂ ಅಪಾರ ಸಂಖ್ಯೆಯ ಬಂಧುಗಳನ್ನು ಅಗಲಿದ್ದಾರೆ.
ಪಾರ್ಥಿವ ಶರೀರದ ಅಂತಿಮ ಸಂಸ್ಕಾರ ಗುರುವಾರ ಬೆಳಗ್ಗೆ 10 ಗಂಟೆ ಸಮಯದಲ್ಲಿ ಮೃತರ ಸ್ವಗ್ರಾಮದಲ್ಲಿ ಜರುಗಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
