By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಮುರುಘಾ ಮಠ
    ಮುರುಘಾ ಮಠದಲ್ಲಿ ಯುಗಾದಿ ಕವಿಗೋಷ್ಠಿ
    54 minutes ago
    ವಿಭಾಗೀಯ ಮಟ್ಟದ ಸಭೆಯ ಸಾನಿಧ್ಯ ವಹಿಸಿ ಇಮ್ಮಡಿ ಶ್ರೀ ಮಾತನಾಡಿದರು.
    ಒಳ ಮೀಸಲಾತಿ ರೋಸ್ಟರ್ ಹಂಚಿಕೆ ವಿರೋಧಿಸಿ ಬೃಹತ್ ಹೋರಾಟ | ಇಮ್ಮಡಿ ಶ್ರೀ 
    21 hours ago
    MLA RAGHUMURTHY MET CHILD
    ಹಾವು ಕಡಿದಿದ್ದ ಬಾಲಕಿ ಆರೋಗ್ಯದಲ್ಲಿ ಚೇತರಿಕೆ | ಆಸ್ಪತ್ರೆಗೆ ಭೇಟಿ ಕುಟುಂಬಕ್ಕೆ ಧೈರ್ಯ ತುಂಬಿದ ಶಾಸಕ ಟಿ.ರಘುಮೂರ್ತಿ
    23 hours ago
    ಒಳಮೀಸಲಿಗೆ ಒತ್ತಾಯಿಸಿ ಹರಿಹರದಿಂದ ಬೆಂಗಳೂರಿಗೆ ಪಾದಯಾತ್ರೆ
    ಒಳಮೀಸಲಿಗೆ ಒತ್ತಾಯಿಸಿ ಹರಿಹರದಿಂದ ಬೆಂಗಳೂರಿಗೆ ಪಾದಯಾತ್ರೆ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ ನೇತೃತ್ವ
    23 hours ago
    ಕನ್ನಡ ಸಾಹಿತ್ಯ ವಿಮರ್ಶೆ ಕುರಿತು ವಿಶೇಷ ಉಪನ್ಯಾಸ
    ಕನ್ನಡ ಸಾಹಿತ್ಯ ವಿಮರ್ಶೆ ಕುರಿತು ವಿಶೇಷ ಉಪನ್ಯಾಸ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಭೀಕರ ಅಪಘಾತ | ಮೂವರು ಪೊಲೀಸ್ ಅಧಿಕಾರಿಗಳು ಸಾವು | ಹೆಗ್ಗೆರೆ ಬಳಿ ಘಟನೆ
    1 day ago
    SNAKE BYTE
    ಬಾಲಕಿಗೆ ಕಚ್ಚಿದ ನಾಗರಹಾವು | ಬಾಯಿಂದಲೇ ವಿಷ ತೆಗೆದ ಶಿಕ್ಷಕ ರವಿಶಂಕರ್‌ ಸಮಯಪ್ರಜ್ಞೆ | ಇಬ್ಬರಿಗೂ ಚಿಕಿತ್ಸೆ
    2 days ago
    DC Office Chitradurga
    ಡಿಸಿ, ಎಡಿಸಿ ಸಹಿ ದುರ್ಬಳಕೆ | 6 ಮಂದಿ ನೌಕರರ ವಿರುದ್ಧ ದೂರು | 15 ಲಕ್ಷ ರೂ. ಮೊತ್ತದ ನಕಲಿ ಬಿಲ್‌ ಸೃಷ್ಟಿ | ಡಿಸಿ ಕಚೇರಿ ಸಂಕೀರ್ಣದಲ್ಲೇ ನಡೆದ ಅಕ್ರಮ
    2 days ago
    ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ
    ಕುಡಿಯಲು ಹಣ ಕೊಡದಿದ್ದಕ್ಕೆ ಹೆತ್ತ ತಾಯಿಯನ್ನೇ ಕೊಂದ ಪಾಪಿಗೆ ಜೀವಾವಧಿ ಶಿಕ್ಷೆ
    2 weeks ago
    SP Ranjith Kumar Bandaru
    ಚಾಕು ಇರಿದ ಆರೋಪಿ ಬಂಧನ | ಕೆಲವೇ ಗಂಟೆಗಳಲ್ಲಿ ಆರೋಪಿ ಪತ್ತೆ ಮಾಡಿದ ಪೊಲೀಸರು
    3 weeks ago
  • ತಾಲೂಕು
    ತಾಲೂಕುShow More
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ | ಸುಜ್ಞಾನ ಸಂಗಮ
    5 days ago
    ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವ
    ನಾಯಕನಹಟ್ಟಿ ರಥೋತ್ಸವ | ಮುಕ್ತಿ ಭಾವುಟ ಹರಾಜು | ಈ ವರ್ಷ ಎಷ್ಟು ಮೊತ್ತಕ್ಕೆ ?
    1 week ago
    SRI SHANTHAVEERA SWAMIJI PATTADIKARA MAHOTHSAVA
    ಶ್ರೀ ಶಾಂತವೀರ ಸ್ವಾಮೀಜಿ 25ನೇ ಪಟ್ಟಾಧಿಕಾರ ಮಹೋತ್ಸವ | ಸಂಗಮೇಶ್ವರ ಜಯಂತಿ | ಪುಷ್ಪವೃಷ್ಠಿ, ಅಭಿನಂದನೆಗಳ ಮಹಾಪೂರ
    2 weeks ago
    Sri Shanthaveera swamiji
    ಇಂದು ಹೊಸದುರ್ಗದ ಶ್ರೀಶಾಂತವೀರ ಸ್ವಾಮೀಜಿ ಪಟ್ಟಾಧಿಕಾರ ಮಹೋತ್ಸವ
    2 weeks ago
    CAR ACCIDENT NEAR HIREHALLY
    ಭೀಕರ ಅಪಘಾತ | ಮೂರು ಮಂದಿ ಸ್ಥಳದಲ್ಲೇ ಸಾವು | ನಜ್ಜುಗುಜ್ಜಾದ ಕಾರು
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ತೀರ್ಥಹಳ್ಳಿ ಅಡಿಕೆ ಮಾರುಕಟ್ಟೆ ವಿವರ
    2 days ago
    ARECANUT RATE
    ಅಡಿಕೆ ಧಾರಣೆ | 13 ಮಾರ್ಚ್‌ | ರಾಶಿ ಅಡಿಕೆ ಧಾರಣೆಯಲ್ಲಿ ಹಲ್‌ಚಲ್‌
    3 days ago
    ARECANUT RATE
    ಅಡಿಕೆ ಧಾರಣೆ | 12 ಮಾರ್ಚ್‌ | ಭೀಮಸಮುದ್ರ, ಚನ್ನಗಿರಿ ಅಡಿಕೆ ಮಾರುಕಟ್ಟೆ ರೇಟ್‌
    4 days ago
    ARECANUT RATE
    ಅಡಿಕೆ ಧಾರಣೆ | 11 ಮಾರ್ಚ್‌ | ರಾಶಿ ಅಡಿಕೆ ಬೆಲೆ ಎಷ್ಟಿದೆ
    5 days ago
    ARECANUT RATE
    ಅಡಿಕೆ ಧಾರಣೆ | 10 ಮಾರ್ಚ್‌ | ರಾಜ್ಯದ ಪ್ರಮುಖ ಮಾರುಕಟ್ಟೆಗಳ ರೇಟ್‌
    6 days ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 16 | ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ, ಪ್ರಯಾಣಗಳಲ್ಲಿ ಎಚ್ಚರ ವಹಿಸಿ
    11 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 15 | ಕೈಗೆತ್ತಿಕೊಂಡ ಕೆಲಸ ಯಶಸ್ವಿ, ಶ್ರಮಕ್ಕೆ ತಕ್ಕ ಫಲ, ಅರೋಗ್ಯದಲ್ಲಿ ಎಚ್ಚರ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 14 | ಉದ್ಯೋಗಿಗಳಿಗೆ ಬಡ್ತಿ, ವ್ಯಾಪಾರದಲ್ಲಿ ನಿರೀಕ್ಷಿತ ಪ್ರಗತಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 13 | ಹಠಾತ್ ಆರ್ಥಿಕ ಲಾಭ, ದೂರದ ಪ್ರಯಾಣ ಬೇಡ, ಆರೋಗ್ಯದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 12 | ಕೈಗೊಂಡ ಕಾರ್ಯಕ್ರಮಗಳಲ್ಲಿ ಅಡೆತಡೆಗಳು, ದೀರ್ಘಾವಧಿಯ ಸಾಲದ ಒತ್ತಡ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 16 | ಮೆಕ್ಕೆಜೋಳ, ಶೇಂಗಾ ರೇಟ್…
    2 hours ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 13 | ಮೆಕ್ಕೆಜೋಳ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ..
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 12 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 11 | ಮೆಕ್ಕೆಜೋಳ, ಶೇಂಗಾ ರೇಟ್..
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 day ago
    ಹೊಳಲ್ಕೆರೆಯಲ್ಲಿ ಹಾಲು ಕರೆಯುವ ಸ್ಪರ್ಧೆ
    ಹೊಳಲ್ಕೆರೆಯಲ್ಲಿ ಹಾಲು ಕರೆಯುವ ಸ್ಪರ್ಧೆ | ಶಿಮುಲ್ ನಿರ್ದೇಶಕ ಶೇಖರ್ ಉದ್ಘಾಟನೆ 
    3 days ago
    Rank Winners
    ಮಲ್ಲಾಡಿಹಳ್ಳಿ ಆಯುರ್ವೇದ ವೈದ್ಯಕೀಯ ಕಾಲೇಜಿಗೆ 15 ರ‍್ಯಾಂಕ್‌ 
    4 days ago
    ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸಮ್ಮೇಳನ
    ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ ಜೀವನದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಿ | ಶಾಸಕ ಎಂ.ಚಂದ್ರಪ್ಪ 
    1 week ago
    ಎಚ್‌.ಡಿ.ಪುರ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನ
    ರಕ್ತ ಚಂದ್ರಗ್ರಹಣ | ನಾಲ್ಕು ತಾಸು ಮೊದಲೇ ಬ್ರಹ್ಮ ರಥೋತ್ಸವ | ಎಚ್‌.ಡಿ.ಪುರ ದೇವಸ್ಥಾನದ ಬಾಗಿಲು ಬಂದ್‌
    2 weeks ago
  • ಹಿರಿಯೂರು
    ಹಿರಿಯೂರುShow More
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    1 month ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    1 month ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    1 month ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    1 month ago
    Hosayalanadu school anniversery
    ಹೊಸಯಳನಾಡು ಪಬ್ಲಿಕ್‌ ಶಾಲೆ ವಾರ್ಷಿಕೋತ್ಸವ | ಯದುವೀರ ಕೃಷ್ಣದತ್ತ ಒಡೆಯರ್‌, ನಟ ರಮೇಶ್‌ ಅರವಿಂದ್‌ ಭಾಗೀ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ | ಸುಜ್ಞಾನ ಸಂಗಮ
    5 days ago
    SRI SHANTHAVEERA SWAMIJI PATTADIKARA MAHOTHSAVA
    ಶ್ರೀ ಶಾಂತವೀರ ಸ್ವಾಮೀಜಿ 25ನೇ ಪಟ್ಟಾಧಿಕಾರ ಮಹೋತ್ಸವ | ಸಂಗಮೇಶ್ವರ ಜಯಂತಿ | ಪುಷ್ಪವೃಷ್ಠಿ, ಅಭಿನಂದನೆಗಳ ಮಹಾಪೂರ
    2 weeks ago
    Sri Shanthaveera swamiji
    ಇಂದು ಹೊಸದುರ್ಗದ ಶ್ರೀಶಾಂತವೀರ ಸ್ವಾಮೀಜಿ ಪಟ್ಟಾಧಿಕಾರ ಮಹೋತ್ಸವ
    2 weeks ago
    MUDHOL HOUND
    ಸ್ಫೋಟಕ ಸೇವಿಸಿ ಮುಧೋಳ ನಾಯಿ ಸಾವು!
    3 weeks ago
    ಸುಜ್ಞಾನ ಸಂಗಮ ಕಾರ್ಯಕ್ರಮ
    ಆಲಸ್ಯದಿಂದ ಆರೋಗ್ಯ ಹಾಳು | ಶ್ರೀ ಶಾಂತಿವೀರ ಸ್ವಾಮೀಜಿ
    1 month ago
  • Life Style
    Life StyleShow More
    Coconut oil or aloe vera gel
    ತೆಂಗಿನ ಎಣ್ಣೆ ಅಥವಾ ಅಲೋವೆರಾ ಜೆಲ್: ಅಂಡರ್ ಆರ್ಮ್ಸ್ ನ ಮೊಡವೆಗಳಿಗೆ ಯಾವುದು ಉತ್ತಮ? 
    10 hours ago
    urinary system
    ಈ ಕೆಲಸ ಮಾಡುವುದರಿಂದ ಮೂತ್ರ ವ್ಯವಸ್ಥೆಯು ಆರೋಗ್ಯವಾಗಿರುತ್ತದೆಯಂತೆ
    10 hours ago
    These symptoms appear when children are anxious
    ಮಕ್ಕಳಲ್ಲಿ ಆತಂಕ ಇದ್ದರೆ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆಯಂತೆ 
    1 day ago
    chicken
    ಚಿಕನ್ ಹೆಚ್ಚು ತಿಂದರೆ ಮುಖದಲ್ಲಿ ಮೊಡವೆ ಸಮಸ್ಯೆ ಕಾಡುತ್ತದೆಯೇ?
    1 day ago
    vitamin D
    ಬಿಸಿಲಿನಲ್ಲಿಟ್ಟ ನೀರನ್ನು ಕುಡಿಯುವುದರಿಂದ ದೇಹಕ್ಕೆ ವಿಟಮಿನ್ ಡಿ ಸಿಗುತ್ತದೆಯೇ?
    2 days ago
Reading: ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಅರ್.ಟಿ.ರವಿಕುಮಾರ್ | ಭಯ, ಒತ್ತಡಗಳಿಂದ ಮುಕ್ತರಾಗಿ ಕೆಲಸ ನಿರ್ವಹಿಸಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಅರ್.ಟಿ.ರವಿಕುಮಾರ್ | ಭಯ, ಒತ್ತಡಗಳಿಂದ ಮುಕ್ತರಾಗಿ ಕೆಲಸ ನಿರ್ವಹಿಸಿ

News Desk Chitradurga News
Last updated: 2 April 2024 13:09
News Desk Chitradurga News
2 years ago
Share
ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಅರ್.ಟಿ.ರವಿಕುಮಾರ್
ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಅರ್.ಟಿ.ರವಿಕುಮಾರ್
SHARE

CHITRADURGA NEWS | 02 APRIL 2024

ಚಿತ್ರದುರ್ಗ: ಪೊಲೀಸರು ಭಯ ಹಾಗೂ ಒತ್ತಡಗಳಿಂದ ಮುಕ್ತರಾಗಿ ಕೆಲಸ ನಿರ್ವಹಿಸಬೇಕು. ಕೆಲಸಕ್ಕೆ ಸೇರುವ ಆರಂಭದಲ್ಲಿ ಇದ್ದ ಆರೋಗ್ಯವನ್ನು ಕಾಪಾಡಿಕೊಂಡು ಸೇವೆ ಸಲ್ಲಿಸಿ ಲವಲವಿಕೆಯಿಂದ ನಿವೃತ್ತಿ ಹೊಂದಬೇಕು ಎಂದು ನಿವೃತ್ತ ಎ.ಆರ್.ಎಸ್.ಐ ರವಿಕುಮಾರ್.ಆರ್.ಟಿ ಸಲಹೆ ನೀಡಿದರು.

ಇದನ್ನೂ ಓದಿ: ಬಾಡೂಟಕ್ಕೆ ಕಣ್ಗಾವಲು ತೋಟದ ಮನೆ ಸಭೆಗೂ ಬರ್ತಾರೆ ಆಫೀಸರ್

ನಗರದ ಡಿ.ಎ.ಆರ್. ಪೊಲೀಸ್ ಕವಾಯತು ಮೈದಾನದಲ್ಲಿ ಆಯೋಜಿಸಲಾಗಿದ್ದ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಾಗಿ ಭಾಗವಹಿಸಿ ಅವರು ಮಾತನಾಡಿದರು.

1991 ರಲ್ಲಿ ಪೆÇಲೀಸ್ ಇಲಾಖೆಗೆ ಸೇವೆಗೆ ಸೇರಿದಾಗಿನಿಂದಲೂ ಸದಾಕಲಾ ಕರ್ತವ್ಯಕ್ಕೆ ಬದ್ದನಾಗಿದ್ದೇನೆ. 39 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದೇನೆ. ಪೊಲೀಸರು ಕರ್ತವ್ಯದ ಜೊತೆಗೆ ಆರೋಗ್ಯ ಮತ್ತು ಕುಟುಂಬದ ಬಗ್ಗೆಯೂ ಕಾಳಜಿ ವಹಿಸಬೇಕು. ಕರ್ತವ್ಯಕ್ಕೆ ಸೇರುವಾಗ ಇದ್ದ ಲವಲವಿಕೆಯನ್ನು ಕಾಪಾಡಿಕೊಂಡು ಕೆಲಸ ನಿರ್ವಹಿಸಿ ಸಂತಸದಿಂದ ನಿವೃತ್ತರಾಗಬೇಕು.

ಇದನ್ನೂ ಓದಿ: ಬೆಳೆ ಮಿಮೆ ಕಂಪನಿ ವಿರುದ್ಧ ದೂರು ದಾಖಲು

ಇಲಾಖೆ ಸಿಬ್ಬಂದಿಗಾಗಿ ಅನೇಕ ಆರೋಗ್ಯ ಸೌಲಭ್ಯಗಳನ್ನು ನೀಡಿದೆ. ಇವುಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು. 2023-24 ರಲ್ಲಿ ನಾನು ಸೇರಿ 28ಕ್ಕೂ ಹೆಚ್ಚಿನ ಪೊಲೀಸ್ ಸಿಬ್ಬಂದಿ ನಿವೃತ್ತರಾಗಿದ್ದಾರೆ. ಇವರಲ್ಲರನ್ನು ಕರೆದು ಇಂದು ಸನ್ಮಾಸಿಸಿರುವುದು ಸಂತಸ ತಂದಿದೆ. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಹ್ವಾನಿಸಿರುವುದಕ್ಕೆ ನಾನು ಚಿರಋಣಿಯಾಗಿದ್ದೇನೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧಮೇರ್ಂದ್ರ ಕುಮಾರ್ ಮೀನಾ ಮಾತನಾಡಿ, ವಾರ್ಷಿಕ ವರದಿ ವಾಚನ ಮಾಡಿ, ನಿವೃತ್ತ ಪೊಲೀಸ್ ಸಿಬ್ಬಂದಿ ಕಲ್ಯಾಣಕ್ಕಾಗಿ ಅನೇಕ ಕಾರ್ಯಕ್ರಮ ರೂಪಿಸಲಾಗಿದೆ. ಪೊಲೀಸ್ ಆರೋಗ್ಯ ಭಾಗ್ಯ ಯೋಜನೆಯನ್ನು ನಿವೃತ್ತಿ ಸಿಬ್ಬಂದಿಗಳಿಗೆ ವಿಸ್ತರಿಸಲಾಗಿದೆ. ಜಿಲ್ಲೆಯಲ್ಲಿ ಈ ಯೋಜನೆಯಡಿ 550 ನಿವೃತ್ತ ಪೊಲೀಸ್ ಸಿಬ್ಬಂದಿ ನೊಂದಣಿಯಾಗಿದ್ದಾರೆ.

ಇದನ್ನೂ ಓದಿ: ಅಖಾಡಕ್ಕೆ ರಾಜಾಹುಲಿ ಎಂಟ್ರಿ ಶಮನವಾಯ್ತು ಚಿತ್ರದುರ್ಗ ಬಿಜೆಪಿ ಬಂಡಾಯ

ಕಳೆದ ವರ್ಷದಲ್ಲಿ 23 ನಿವೃತ್ತ ಸಿಬ್ಬಂದಿಗೆ ಆರೋಗ್ಯ ಭಾಗ್ಯ ಯೋಜನೆಯಡಿ ಪಾವತಿಯಾಗದ ಚಿಕಿತ್ಸೆಗಳಿಗಾಗಿ ಪೊಲೀಸ್ ಕಲ್ಯಾಣ ನಿಧಿಯಿಂದ ರೂ. 2.32 ಲಕ್ಷ ಪಾವತಿಸಲಾಗಿದೆ. ಶವ ಸಂಸ್ಕಾರಕ್ಕಾಗಿ ರೂ.1.20 ಲಕ್ಷ ನೀಡಲಾಗಿದೆ. ಶೈಕ್ಷಣಿಕ ಯೋಜನೆಯಡಿ 111 ವಿದ್ಯಾರ್ಥಿಗಳಿಗೆ ಉನ್ನತ ವಿದ್ಯಾಭ್ಯಾಸಕ್ಕಾಗಿ ರೂ.14 ಲಕ್ಷ ನೆರವು ನೀಡಲಾಗಿದೆ. ಕಣ್ಣಿನ ದೋಷ ಇರುವ ಸಿಬ್ಬಂದಿಗಳ ಕನ್ನಡಕ ಖರೀದಿಗಾಗಿ ರೂ.36 ಸಾವಿರ ನೀಡಲಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಪೊಲೀಸ್ ಕ್ಯಾಂಟಿನ್, ಪ್ರಾವಿಜನ್ ಸ್ಟೋರ್,ಮೆಡಿಕಲ್ ಸ್ಟೋರ್ ತೆರಯಲಾಗಿದೆ.

ಹೆಚ್ಚು ತೂಕ ಹಾಗೂ ಬೊಜ್ಜಿನ ಸಮಸ್ಯೆಯಿಂದ ಬಳಲುತ್ತಿರುವ ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯ ದೈಹಿಕ ಕ್ಷಮತೆ ಹೆಚ್ಚಿಸಿ, ಉತ್ತಮ ಸ್ಥಿತಿಯಲ್ಲಿ ಇಡಲು ಇಸ್ರೇಲ್ ಮೂಲದ ಖಾಸಗಿ ಕಂಪನಿ ಸಹಯೋಗದಲ್ಲಿ ಪ್ರಥಮ ಬಾರಿಗೆ 130 ಸಿಬ್ಬಂದಿಗೆ ಸ್ಮಾರ್ಟ್ ವಾಚ್, ಎಲೆಸ್ಟಿಕ್ ಬ್ಯಾಂಡ್ ಹಾಗೂ ರಿಸವರ್ ನೀಡಲಾಗುತ್ತಿದೆ. ಈ ಮೂಲಕ ಸಿಬ್ಬಂದಿಯ ದೈಹಿಕ ಅಂಶಗಳನ್ನು ಮೇಲ್ವಿಚಾರಣೆ ಮಾಡಲಾಗುವುದು. ಮೂರು ತಿಂಗಳಲ್ಲಿ ಸಿಬ್ಬಂದಿ ಮರಳಿ ದೈಹಿಕ ಕ್ಷಮತೆ ಗಳಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಅಪ್ಪ-ಮಗನ ಸಂಬಂಧ ಕೆಡಿಸಲು ಬರಬೇಡ ತಿಪ್ಪಾರೆಡ್ಡಿಗೆ ಶಾಸಕ ಎಂ.ಚಂದ್ರಪ್ಪ ಎಚ್ಚರಿಕೆ

ಕಾರ್ಯಕ್ರಮದಲ್ಲಿ ಪೊಲೀಸ್ ಧ್ವಜದ ಸ್ಟಿಕರ್‍ಗಳನ್ನು ಬಿಡುಗಡೆಗೊಳಿಸಲಾಯಿತು. ಧ್ಚಜ ದಿನಾಚರಣೆ ಅಂಗವಾಗಿ 6 ಪೊಲೀಸ್ ತಂಡಗಳು ನಿಧಾನ ಹಾಗೂ ತೀವ್ರಗತಿಯ ಪಥಸಂಚಲನ ನೆಡಿಸಿದವು. ಸಶಸ್ತ್ರ ಮೀಸಲು ಪಡೆಯ ಪಿ.ಎಸ್.ಐ ಯುವರಾಜ್.ಎಸ್.ಎಸ್. ಪಥ ಸಂಚಲನದ ನೇತೃತ್ವ ವಹಿಸಿದ್ದರು. ಕಾರ್ಯಕ್ರಮದಲ್ಲಿ ನಿವೃತ್ತ ಪೊಲೀಸ್ರನ್ನು ಸನ್ಮಾನಿಸಲಾಯಿತು.

ಜಿಲ್ಲಾಧಿಕಾರಿ ಟಿ.ವೆಂಕಟೇಶ್, ನಿವೃತ್ತ ಪೊಲೀಸ್ ಡಿ.ಐ.ಜಿ ಎಂ.ಎನ್.ನಾಗರಾಜ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜೆ.ಕುಮಾರಸ್ವಾಮಿ, ಐಮಂಗಲ ಪೊಲೀಸ್ ತರಬೇತಿ ಕೇಂದ್ರ ಪ್ರಾಂಶುಪಾಲರ ಪಾಪಣ್ಣ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

ಇದನ್ನೂ ಓದಿ: ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ನಾಮಪತ್ರ ಸಲ್ಲಿಕೆ

ಪೊಲೀಸ್ ಧ್ವಜ ಹಾಗೂ ಕಲ್ಯಾಣದಿನ ಇತಿಹಾಸ : ಪೊಲೀಸ್ ಸಿಬ್ಬಂದಿಗಳ ಕಲ್ಯಾಣ ಕಾರ್ಯಕ್ರಮ ಹಾಗೂ ಪೊಲೀಸರ ಸೇವೆ, ತ್ಯಾಗ, ಬಲಿದಾನಗಳ ಸ್ಮರಣಾರ್ಥವಾಗಿ ಪೊಲೀಸ್ ಧ್ವಜ ಹಾಗೂ ಕಲ್ಯಾಣ ದಿನಾಚರಣೆ ಆಚರಿಸಲಾಗುತ್ತದೆ. 1984ರ ಮೊದಲು ನವೆಂಬರ್ 2 ರಂದು ಪೊಲೀಸ್ ಕಲ್ಯಾಣದಿನ ಹಾಗೂ ಏಪ್ರಿಲ್ 2 ಪೆÇಲೀಸ್ ಧ್ವಜ ದಿನಾಚರಣೆ ಪ್ರತ್ಯೇಕವಾಗಿ ಆಚರಿಸಲಾಗುತ್ತಿತ್ತು. 1984 ರಿಂದ ಪ್ರತಿ ವರ್ಷ ಏಪ್ರಿಲ್ 2 ತಾರೀಖಿನಿಂದು ಪೊಲೀಸ್ ಧ್ವಜ ಹಾಗೂ ಪೊಲೀಸ್ ಕಲ್ಯಾಣ ದಿನಾಚರಣೆಯನ್ನು ಒಟ್ಟಾಗಿ ಆಚರಿಸಲಾಗುತ್ತದೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Chitradurgaday celebrationDhamendra Kumar MeenaPolice FlagR. T. Ravikumart venkateshಅರ್.ಟಿ.ರವಿಕುಮಾರ್ಚಿತ್ರದುರ್ಗಟಿ.ವೆಂಕಟೇಶ್ದಿನಾಚರಣೆಧಮೇರ್ಂದ್ರ ಕುಮಾರ್ ಮೀನಾಪೊಲೀಸ್ ಧ್ವಜ
Share This Article
Facebook Email Print
Previous Article ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಬಾಡೂಟಕ್ಕೆ ಕಣ್ಗಾವಲು | ತೋಟದ ಮನೆ ಸಭೆಗೂ ಬರ್ತಾರೆ ಆಫೀಸರ್ 
Next Article ಪೊಲೀಸರಿಗೆ ಬೊಜ್ಜು ಕರಗಿಸೋ ಚಾಲೆಂಜ್‌ | ವ್ಯಾಯಾಮ ಪರಿಕರದ ಜತೆ ಎಸ್ಪಿ ಟಾಸ್ಕ್
Leave a Comment

Leave a Reply Cancel reply

Your email address will not be published. Required fields are marked *

ಮುರುಘಾ ಮಠ
ಮುರುಘಾ ಮಠದಲ್ಲಿ ಯುಗಾದಿ ಕವಿಗೋಷ್ಠಿ
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ
ಮಾರುಕಟ್ಟೆ ಧಾರಣೆ | ಮಾರ್ಚ್ 16 | ಮೆಕ್ಕೆಜೋಳ, ಶೇಂಗಾ ರೇಟ್…
ಮಾರುಕಟ್ಟೆ ಧಾರಣೆ
Coconut oil or aloe vera gel
ತೆಂಗಿನ ಎಣ್ಣೆ ಅಥವಾ ಅಲೋವೆರಾ ಜೆಲ್: ಅಂಡರ್ ಆರ್ಮ್ಸ್ ನ ಮೊಡವೆಗಳಿಗೆ ಯಾವುದು ಉತ್ತಮ? 
Life Style
urinary system
ಈ ಕೆಲಸ ಮಾಡುವುದರಿಂದ ಮೂತ್ರ ವ್ಯವಸ್ಥೆಯು ಆರೋಗ್ಯವಾಗಿರುತ್ತದೆಯಂತೆ
Life Style
© Chitradurga News 2025 | Powered By Karnatakabest.com
 

Loading Comments...
 

    Welcome Back!

    Sign in to your account

    Username or Email Address
    Password

    Lost your password?

    Not a member? Sign Up