
CHITRAUDRGA NEWS | 16 APRIL 2026
ಚಿತ್ರದುರ್ಗ: ಮರ್ಚೆಂಟ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ರಘುರಾಮರೆಡ್ಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ಹಾಗೂ ಬ್ಯಾಂಕಿನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಆರ್.ಮಲ್ಲಿಕಾರ್ಜುನ ತಿಳಿಸಿದ್ದಾರೆ.
ಇದನ್ನೂ ಓದಿ: ನಗರದ ಮುಖ್ಯರಸ್ತೆ ಒತ್ತುವರಿ ತೆರವು ಅನಿವಾರ್ಯ | ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ)
ನಿಕಟಪೂರ್ವ ಅಧ್ಯಕ್ಷರಾದ ಎಸ್.ಆರ್.ಲಕ್ಷ್ಮಿಕಾಂತರೆಡ್ಡಿ ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಚುನಾವಣಾ ಪ್ರಕ್ರಿಯೆಗಳು ಬ್ಯಾಂಕಿನ ಜೆ.ಸಿ.ಆರ್. ಬಡಾವಣೆ ಶಾಖಾ ಕಚೇರಿಯಲ್ಲಿ ನಡೆದವು.
ಬ್ಯಾಂಕಿನ ಅಧ್ಯಕ್ಷ ಸ್ಥಾನಕ್ಕೆ ರಘುರಾಮರೆಡ್ಡಿ ಒಬ್ಬರೇ ಉಮೇದುವಾರಿಕೆ ನಾಮಪತ್ರ ಸಲ್ಲಿಸಿದ್ದರಿಂದ ಬ್ಯಾಂಕಿನ ಅಧ್ಯಕ್ಷರಾಗಿ ರಘುರಾಮರೆಡ್ಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
