CHITRADURGA NEWS | 20 November 2026
ಚಿತ್ರದುರ್ಗ: ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ(APMC) ನವೆಂಬರ್ 20ರಂದು ನಡೆದ ಮಾರುಕಟ್ಟೆಯಲ್ಲಿ ಶೇಂಗಾ, ಮೆಕ್ಕೆಜೋಳ, ಸೂರ್ಯಕಾಂತಿ ಮತ್ತಿತರೆ ಬೆಳೆಗಳ ಕನಿಷ್ಟ ಮತ್ತು ಗರಿಷ್ಠ ಧಾರಣೆ ಇಲ್ಲಿದೆ.
ಇದನ್ನೂ ಓದಿ: ಕುಡಿಯುವ ನೀರಿನ ಕಾಮಗಾರಿಗಳ ನಿರ್ವಹಣೆ ಇನ್ಮುಂದೆ ಗ್ರಾಮ ಸಮಿತಿಗಳ ಕೈಗೆ!
ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆ
ಮೆಕ್ಕೆಜೋಳ 2500 – 3396
ರಾಗಿ 2875 – 3790
ಕಡಲೆ ಕಾಳು 7811 – 7951
ಶೇಂಗಾ 3891 – 10589
ಸೂರ್ಯಕಾಂತಿ 7069 – 8089
ಹುರುಳಿಕಾಳು 4409 – 4509
ತೊಗರಿಬೆಳೆ 8866 – 10019
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

