By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರದ ಸಭೆ
    ಕುಡಿಯುವ ನೀರಿನ ಸಮಸ್ಯೆ ತಕ್ಷಣ ಪರಿಹರಿಸಿ | ಡಿಸಿ ಟಿ.ವೆಂಕಟೇಶ್
    5 hours ago
    ಗೋರಕ್ಷಕರ ಮೇಲಿನ ದಾಳಿ ಖಂಡಿಸಿ ವಿಹಿಂಪ ಪ್ರತಿಭಟನೆ
    ಗೋರಕ್ಷಕರ ಮೇಲಿನ ದಾಳಿ ಖಂಡಿಸಿ ವಿಹಿಂಪ ಪ್ರತಿಭಟನೆ
    5 hours ago
    ಸುದ್ದಿಗೋಷ್ಠಿಯಲ್ಲಿ ಸಂಸದ ಗೋವಿಂದ ಕಾರಜೋಳ ಮಾತನಾಡಿದರು
    ಅರಾಜಕತೆ ಸೃಷ್ಟಿಸಲು ರಾಹುಲ್ ಗಾಂಧಿ ಪ್ರಚೋದನೆ | ಕಾರಜೋಳ ಆರೋಪ
    5 hours ago
    ಅಕ್ಟೋಬರ್.12, 13ರಂದು ವೈಭವದ ರಾಜಾ ವೀರ ಮದಕರಿ ನಾಯಕ ಜಯಂತ್ಯೋತ್ಸವ | ಕೃಷ್ಣಮೂರ್ತಿ
    11 hours ago
    ಕುಂಚಿಗ ವೀರಶೈವ ಲಿಂಗಾಯಿತ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ.
    ವಿದ್ಯೆಗಿಂತ ಮಿಗಿಲಾದ ಸಂಪತ್ತು ಮತ್ತೊಂದಿಲ್ಲ | ಬಿ.ಸಿ.ಶಾಂತರಾಜ್
    18 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    4 days ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    1 week ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 month ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    1 month ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 day ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    3 weeks ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 month ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 24 | ಅನಿರೀಕ್ಷಿತ ಸಮಸ್ಯೆಗಳು, ಉದ್ಯೋಗದಲ್ಲಿ ಬಡ್ತಿ
    18 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 23 | ಆಕಸ್ಮಿಕ ಧನಲಾಭ, ದೂರದ ಪ್ರಯಾಣ ಬೇಡ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 22 | ಉದ್ಯೋಗದಲ್ಲಿ ಕೆಲಸದ ಒತ್ತಡ, ಆರ್ಥಿಕ ಪರಿಸ್ಥಿತಿ ಆಶಾದಾಯಕ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 21 | ಆರ್ಥಿಕವಾಗಿ ಅನುಕೂಲಕರ ವಾತಾವರಣ, ದೂರ ಪ್ರಯಾಣದ ಸೂಚನೆ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಆಗಸ್ಟ್ 20 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಅನಗತ್ಯ ಖರ್ಚುಗಳು ಹೆಚ್ಚು
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಆಗಸ್ಟ್ 24 | ಮೆಕ್ಕೆಜೋಳ, ಶೇಂಗಾ ರೇಟ್…..
    10 hours ago
    ಮಾರುಕಟ್ಟೆ ಧಾರಣೆ | ಆಗಸ್ಟ್ 20 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಆಗಸ್ಟ್ 19 | ಮೆಕ್ಕೆಜೋಳ, ಶೇಂಗಾ ರೇಟ್…..
    5 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 17 | ಶೇಂಗಾ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    1 week ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    2 weeks ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    3 weeks ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 month ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    4 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    6 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 day ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    3 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
  • Life Style
    Life StyleShow More
    Turmeric
    ಯಾವ ರೀತಿಯ ಗಾಯಗಳಿಗೆ ಅರಿಶಿನ ಮದ್ದು ಎಂಬುದನ್ನು ತಿಳಿಯಿರಿ
    16 hours ago
    rice
    ಅನ್ನ ಮಾಡಿದಾಗ ಯಾವಾಗಲೂ ಅಂಟಾಗುತ್ತದೆಯೇ? ಹಾಗಾದ್ರೆ ಈ ಟ್ರಿಕ್ ಬಳಸಿ
    17 hours ago
    niacinamide and vitamin C
    ನಿಯಾಸಿನಮೈಡ್ ಮತ್ತು ವಿಟಮಿನ್ ಸಿ ನಲ್ಲಿ ಚರ್ಮಕ್ಕೆ ಯಾವುದು ಆಕ್ಟಿವ್ ಉತ್ತಮ?
    2 days ago
    yoga
    ಈ 3 ಯೋಗಾಸನಗಳು ಥೈರಾಯ್ಡ್ ರೋಗಿಗಳಿಗೆ ರಾಮಬಾಣ
    2 days ago
    Soapnut and Amla
    ಕೂದಲು ಉದುರುತ್ತಿದೆಯೇ? ಹಾಗಾದ್ರೆ ಶೀಗೆಕಾಯಿ ಮತ್ತು ನೆಲ್ಲಿಕಾಯಿಯನ್ನು ಈ ರೀತಿ ಬಳಸಿ
    3 days ago
Reading: ಅರಾಜಕತೆ ಸೃಷ್ಟಿಸಲು ರಾಹುಲ್ ಗಾಂಧಿ ಪ್ರಚೋದನೆ | ಕಾರಜೋಳ ಆರೋಪ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಅರಾಜಕತೆ ಸೃಷ್ಟಿಸಲು ರಾಹುಲ್ ಗಾಂಧಿ ಪ್ರಚೋದನೆ | ಕಾರಜೋಳ ಆರೋಪ

News Desk Chitradurga News
Last updated: 24 August 2026 19:37
News Desk Chitradurga News
5 hours ago
Share
ಸುದ್ದಿಗೋಷ್ಠಿಯಲ್ಲಿ ಸಂಸದ ಗೋವಿಂದ ಕಾರಜೋಳ ಮಾತನಾಡಿದರು
ಸುದ್ದಿಗೋಷ್ಠಿಯಲ್ಲಿ ಸಂಸದ ಗೋವಿಂದ ಕಾರಜೋಳ ಮಾತನಾಡಿದರು
SHARE

CHITRADURGA NEWS | 24 AUGUST 2026

ಚಿತ್ರದುರ್ಗ: ದೇಶದಲ್ಲಿ ನಡೆಯುತ್ತಿರುವ ಹಲವು ಪ್ರತಿಭಟನೆಗಳು ಹಾಗೂ ಸಂಘರ್ಷಗಳ ಹಿಂದೆ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಪಾತ್ರವಿದ್ದು, ದೇಶದಲ್ಲಿ ಅರಾಜಕತೆ ಮತ್ತು ನಾಗರಿಕ ದಂಗೆ ಸೃಷ್ಟಿಸಲು ಅವರು ಪ್ರಚೋದನೆ ನೀಡುತ್ತಿದ್ದಾರೆ ಎಂದು ಸಂಸದ ಗೋವಿಂದ ಕಾರಜೋಳ ಆರೋಪಿಸಿದರು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಆಗಸ್ಟ್ 24 | ಮೆಕ್ಕೆಜೋಳ, ಶೇಂಗಾ ರೇಟ್…..

ಚಿತ್ರದುರ್ಗದಲ್ಲಿ ಸೋಮವಾರ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಎನ್‌ಯು ವಿದ್ಯಾರ್ಥಿನಿ ನೇಹಾ ಬೋರಾ ಹಾಗೂ ಅಖಿಲ ಭಾರತ ವಿದ್ಯಾರ್ಥಿ ಸಂಘದ ಚಟುವಟಿಕೆಗಳ ಕುರಿತು ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳನ್ನು ಉಲ್ಲೇಖಿಸಿ ಕಳವಳ ವ್ಯಕ್ತಪಡಿಸಿದರು. ಭವಿಷ್ಯದ ಅರಿವಿಲ್ಲದ ವಿದ್ಯಾರ್ಥಿಗಳು ಹಾಗೂ ಯುವಜನರನ್ನು ಉದ್ಯೋಗ ಮತ್ತು ವ್ಯಾಸಂಗದಿಂದ ದೂರ ಮಾಡಿ ರಾಜಕೀಯಕ್ಕೆ ಎಳೆಯುತ್ತಿರುವುದು ದೇಶದ ಭವಿಷ್ಯಕ್ಕೆ ಮಾರಕ ಎಂದು ಹೇಳಿದರು.

ಬ್ರಿಟಿಷರ ಆಡಳಿತದ ಅವಧಿಯಲ್ಲಿ 1854ರಲ್ಲಿ ಶಿಕ್ಷಣ ಆಯುಕ್ತ ಚಾರ್ಲ್ಸ್ ವುಡ್ ನೀಡಿದ ವರದಿಯನ್ನು ಉಲ್ಲೇಖಿಸಿದ ಕಾರಜೋಳ, ಶೋಷಿತರು ಹಾಗೂ ಎಸ್‌ಸಿ, ಎಸ್‌ಟಿ ಸಮುದಾಯಗಳಿಗೆ ಶಿಕ್ಷಣ ದೊರೆಯಬೇಕೆಂಬ ಉದ್ದೇಶದಿಂದ ಅನುದಾನಿತ ಶಿಕ್ಷಣ ಸಂಸ್ಥೆಗಳಿಗೆ ಪ್ರೋತ್ಸಾಹ ನೀಡಲಾಗಿತ್ತು ಎಂದು ವಿವರಿಸಿದರು.

ಶ್ರೇಣೀಕೃತ ಜಾತಿ ವ್ಯವಸ್ಥೆ ಹಾಗೂ ಅಸ್ಪೃಶ್ಯತೆ ಜೀವಂತವಾಗಿರುವವರೆಗೆ ಜಾತಿ ಆಧಾರಿತ ಮೀಸಲಾತಿ ಮುಂದುವರಿಯಬೇಕು. ಸಂವಿಧಾನದ ಆಶಯದಂತೆ ಕೆಳವರ್ಗದವರನ್ನು ಮೇಲೆತ್ತಲು ಸಂವಿಧಾನಶಿಲ್ಪಿಗಳು ಮೀಸಲಾತಿ ವ್ಯವಸ್ಥೆಯನ್ನು ರೂಪಿಸಿದ್ದಾರೆ ಎಂದು ಪ್ರತಿಪಾದಿಸಿದರು.

ಇದನ್ನೂ ಓದಿ: ಅಕ್ಟೋಬರ್.12, 13ರಂದು ವೈಭವದ ರಾಜಾ ವೀರ ಮದಕರಿ ನಾಯಕ ಜಯಂತ್ಯೋತ್ಸವ | ಕೃಷ್ಣಮೂರ್ತಿ

ಮುರುಘಾ ಮಠ, ಸಿರಿಗೆರೆ ಮಠ, ತುಮಕೂರು ಮಠ, ಬಾಗಲಕೋಟೆಯ ಬಸವೇಶ್ವರ ವಿದ್ಯಾವರ್ಧಕ ಸಂಘ, ಬಿಎಲ್‌ಡಿಇ, ಕೆಎಲ್‌ಇ ಸೇರಿದಂತೆ ಹಲವು ಸಂಸ್ಥೆಗಳು ದಾಸೋಹ ಹಾಗೂ ಅಕ್ಷರ ದಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ನೀಡಿವೆ. ಅಜೀಂ ಪ್ರೇಮ್‌ಜಿ ಫೌಂಡೇಶನ್ ಕೂಡ ಯಾವುದೇ ಸರ್ಕಾರಿ ಅನುದಾನವಿಲ್ಲದೆ ಸುಮಾರು ₹8,500 ಕೋಟಿ ವೆಚ್ಚದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಕೊಡುಗೆ ನೀಡಿದೆ ಎಂದು ಹೇಳಿದರು.

ವಿದ್ಯಾರ್ಥಿ ಸಂಘಟನೆಗಳು ಶಿಕ್ಷಣ ಸಂಸ್ಥೆಗಳು ಹಾಗೂ ಶಿಕ್ಷಕರ ಮೇಲೆ ದೌರ್ಜನ್ಯ ನಡೆಸುವುದು ಮತ್ತು ಪರಿಶೀಲನೆ ನೆಪದಲ್ಲಿ ತೊಂದರೆ ನೀಡುವುದು ಸಂವಿಧಾನ ವಿರೋಧಿ ನಡವಳಿಕೆಯಾಗಿದೆ. ಶಿಕ್ಷಣ ಇಲಾಖೆಯಲ್ಲಿ ಅಧಿಕಾರಿಗಳಿದ್ದರೂ ಕಾನೂನನ್ನು ಕೈಗೆತ್ತಿಕೊಳ್ಳುವ ರೀತಿಯ ವರ್ತನೆಯನ್ನು ಸಹಿಸಲು ಸಾಧ್ಯವಿಲ್ಲ ಎಂದು ಕಾರಜೋಳ ಖಂಡಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಬಡತನ ಹಾಗೂ ಸಾಮಾಜಿಕ ವ್ಯವಸ್ಥೆಯ ನೋವನ್ನು ಅನುಭವಿಸಿ ಬಂದವರಾಗಿದ್ದು, ದೇಶದ ಸಾಮಾಜಿಕ ಸಮಸ್ಯೆಗಳ ಬಗ್ಗೆ ಕಾಳಜಿ ಹೊಂದಿದ್ದಾರೆ. ಆದರೆ ರಾಹುಲ್ ಗಾಂಧಿ ಅವರಿಗೆ ದೇಶದ ಇತಿಹಾಸ, ಭಾಷೆ ಹಾಗೂ ಸಾಮಾಜಿಕ ನೋವುಗಳ ಅರಿವಿಲ್ಲದೆ ಕೇವಲ ಅಧಿಕಾರಕ್ಕಾಗಿ ದೇಶದ್ರೋಹಿ ಶಕ್ತಿಗಳು ಹಾಗೂ ಅರಾಜಕತೆ ಸೃಷ್ಟಿಸುವ ಗುಂಪುಗಳಿಗೆ ಬೆಂಬಲ ನೀಡುತ್ತಿದ್ದಾರೆ ಎಂದು ಆರೋಪಿಸಿದರು.

ಇದನ್ನೂ ಓದಿ: ಯಾವ ರೀತಿಯ ಗಾಯಗಳಿಗೆ ಅರಿಶಿನ ಮದ್ದು ಎಂಬುದನ್ನು ತಿಳಿಯಿರಿ

ದೇಶದಲ್ಲಿ ಮೀಸಲಾತಿ ರದ್ದುಗೊಳಿಸುವ ದೊಡ್ಡ ಸಂಚು ನಡೆಯುತ್ತಿದೆ. ದಲಿತ, ಹಿಂದುಳಿದ ಹಾಗೂ ಎಸ್‌ಸಿ, ಎಸ್‌ಟಿ ಸಮುದಾಯಗಳು ಇಂತಹ ಹುನ್ನಾರಗಳು ಮತ್ತು ಪ್ರಚೋದನಕಾರಿ ಹೋರಾಟಗಳಿಗೆ ಬೆಂಬಲ ನೀಡದೆ ಜಾಗರೂಕರಾಗಬೇಕು ಎಂದು ಮನವಿ ಮಾಡಿದರು.

ದೇಶದ ಶಾಂತಿ, ಸೌಹಾರ್ದತೆ ಹಾಗೂ ಸಂವಿಧಾನಾತ್ಮಕ ಮೀಸಲಾತಿಯನ್ನು ರಕ್ಷಿಸಲು ಪ್ರತಿಯೊಬ್ಬ ನಾಗರಿಕರೂ ಅರಾಜಕ ಶಕ್ತಿಗಳ ವಿರುದ್ಧ ಜಾಗೃತರಾಗಬೇಕು ಎಂದು ಅವರು ಕರೆ ನೀಡಿದರು.

ಇದನ್ನೂ ಓದಿ: ಅನ್ನ ಮಾಡಿದಾಗ ಯಾವಾಗಲೂ ಅಂಟಾಗುತ್ತದೆಯೇ? ಹಾಗಾದ್ರೆ ಈ ಟ್ರಿಕ್ ಬಳಸಿ

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮಾಜಿ ಅಧ್ಯಕ್ಷ ಎ. ಮುರಳಿ, ಪ್ರಧಾನ ಕಾರ್ಯದರ್ಶಿ ಮೋಹನ್ ಕುಮಾರ್, ಜಿಲ್ಲಾ ವಕ್ತಾರ ನಾಗರಾಜ್ ಬೇದ್ರೇ ಹಾಗೂ ಎಸ್‌ಸಿ ಮೋರ್ಚಾ ಜಿಲ್ಲಾ ಅಧ್ಯಕ್ಷ ಪರಶುರಾಮ್ ಉಪಸ್ಥಿತರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:BJPChitradurgaChitradurga newscongressRahul Gandhiಕಾಂಗ್ರೆಸ್ಚಿತ್ರದುರ್ಗಚಿತ್ರದುರ್ಗ ನ್ಯೂಸ್ಬಿಜೆಪಿರಾಹುಲ್ ಗಾಂಧಿ
Share This Article
Facebook Email Print
Previous Article ಮಾರುಕಟ್ಟೆ ಧಾರಣೆ | ಆಗಸ್ಟ್ 24 | ಮೆಕ್ಕೆಜೋಳ, ಶೇಂಗಾ ರೇಟ್…..
Next Article ಗೋರಕ್ಷಕರ ಮೇಲಿನ ದಾಳಿ ಖಂಡಿಸಿ ವಿಹಿಂಪ ಪ್ರತಿಭಟನೆ ಗೋರಕ್ಷಕರ ಮೇಲಿನ ದಾಳಿ ಖಂಡಿಸಿ ವಿಹಿಂಪ ಪ್ರತಿಭಟನೆ
Leave a Comment

Leave a Reply Cancel reply

Your email address will not be published. Required fields are marked *

ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರದ ಸಭೆ
ಕುಡಿಯುವ ನೀರಿನ ಸಮಸ್ಯೆ ತಕ್ಷಣ ಪರಿಹರಿಸಿ | ಡಿಸಿ ಟಿ.ವೆಂಕಟೇಶ್
ಮುಖ್ಯ ಸುದ್ದಿ
ಗೋರಕ್ಷಕರ ಮೇಲಿನ ದಾಳಿ ಖಂಡಿಸಿ ವಿಹಿಂಪ ಪ್ರತಿಭಟನೆ
ಗೋರಕ್ಷಕರ ಮೇಲಿನ ದಾಳಿ ಖಂಡಿಸಿ ವಿಹಿಂಪ ಪ್ರತಿಭಟನೆ
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ | ಆಗಸ್ಟ್ 24 | ಮೆಕ್ಕೆಜೋಳ, ಶೇಂಗಾ ರೇಟ್…..
ಮಾರುಕಟ್ಟೆ ಧಾರಣೆ
ಅಕ್ಟೋಬರ್.12, 13ರಂದು ವೈಭವದ ರಾಜಾ ವೀರ ಮದಕರಿ ನಾಯಕ ಜಯಂತ್ಯೋತ್ಸವ | ಕೃಷ್ಣಮೂರ್ತಿ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up