ಮುಖ್ಯ ಸುದ್ದಿ
ರೈಲ್ವೆ ಹಳಿ ನವೀಕರಣ | ರಸ್ತೆ ಮಾರ್ಗ ಬದಲಾವಣೆ
Published on
CHITRADURGA NEWS | 28 DECEMBER 2024
ಚಿತ್ರದುರ್ಗ: ಚಿತ್ರದುರ್ಗ-ಬಾಲೇನಹಳ್ಳಿ ರೈಲ್ವೆ ಹಳಿಯ ಲೆವಲ್ ಕ್ರಾಸಿಂಗ್ ಮತ್ತು ನವೀಕರಣ ಕಾರ್ಯದ ನಿಮಿತ್ತ ಇದೇ ಡಿ.29ರಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಚಿತ್ರದುರ್ಗ-ದಾವಣಗೆರೆ ರಸ್ತೆಯ ರೈಲ್ವೆ ಗೇಟ್ ಮುಚ್ಚಲಾಗುತ್ತದೆ.
ಕ್ಲಿಕ್ ಮಾಡಿ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಶನಿವಾರದ ಹತ್ತಿ ರೇಟ್
ರಸ್ತೆ ಸಂಚಾರಿಗಳ ಸುರಕ್ಷತೆ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ವಾಹನ ಸವಾರರು ಚಿತ್ರದುರ್ಗ ಎಪಿಎಂಸಿ ಮಾರುಕಟ್ಟೆಯ ರಸ್ತೆ ಮಾರ್ಗದಲ್ಲಿ ಸಂಚರಿಸುವಂತೆ ಚಿತ್ರದುರ್ಗ ರೈಲ್ವೆ ವಿಭಾಗದ ಹಿರಿಯ ವಿಭಾಗೀಯ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Continue Reading
Related Topics:Chitradurga, Chitradurga news, Chitradurga Updates, Chitradurga-Balenahalli, Chitradurga-Davanagere, Kannada Latest News, Kannada News, Railway Track, road, Route Change, update, ಕನ್ನಡ ಲೇಟೆಸ್ಟ್ ನ್ಯೂಸ್, ಕನ್ನಡ ಸುದ್ದಿ, ಚಿತ್ರದುರ್ಗ, ಚಿತ್ರದುರ್ಗ ಅಪ್ಡೇಟ್ಸ್, ಚಿತ್ರದುರ್ಗ ನ್ಯೂಸ್, ಚಿತ್ರದುರ್ಗ-ದಾವಣಗೆರೆ, ಚಿತ್ರದುರ್ಗ-ಬಾಲೇನಹಳ್ಳಿ, ನವೀಕರಣ, ಮಾರ್ಗ ಬದಲಾವಣೆ, ರಸ್ತೆ, ರೈಲ್ವೆ ಹಳಿ
Click to comment