CHITRADURGA NEWS | 26 MAY 2025
ಚಿತ್ರದುರ್ಗ: ಭಾನುವಾರ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ ಜಿಲ್ಲೆಯಲ್ಲಿ ಸರಾಸರಿ 3.4 ಮಿ.ಮೀ ಮಳೆಯಾಗಿದೆ.
Also Read: ಡಿಎಪಿ ಬದಲಾಗಿ ಸಂಯುಕ್ತ ರಸಗೊಬ್ಬರ ಬಳಸಿ | ಬಿ.ಮಂಜುನಾಥ್
ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗದಲ್ಲಿ 1.1 ಮಿ.ಮೀ, ಭರಮಸಾಗರ 1.9 ಮಿ.ಮೀ, ಹಿರೇಗುಂಟನೂರು 1.6 ಮಿ.ಮೀ, ತುರುವನೂರು 2.2 ಮಿ.ಮೀ ಮಳೆಯಾಗಿದೆ.
ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆಯಲ್ಲಿ 0.8 ಮಿ.ಮೀ, ನಾಯಕನಹಟ್ಟಿ 1.3, ಪರಶುರಾಂಪುರ 0.9 ಮಿ.ಮೀ, ತಳಕು 0.2 ಮಿ.ಮೀ ಮಳೆಯಾಗಿದೆ.
ಹಿರಿಯೂರು ತಾಲ್ಲೂಕಿನ ಹಿರಿಯೂರು 0.7 ಮಿ.ಮೀ, ಐಮಂಗಳ 0.9, ಧರ್ಮಪುರ 0.5 ಮಿ.ಮೀ, ಜವನಗೊಂಡನಹಳ್ಳಿ 2.7 ಮಿ.ಮೀ ಮಳೆಯಾಗಿದೆ.
ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 2.4 ಮಿ.ಮೀ, ಬಿ.ದುರ್ಗ 1.2 ಮಿ.ಮೀ, ರಾಮಗಿರಿ 2.3 ಮಿ.ಮೀ, ತಾಳ್ಯ 1.9 ಮಿ.ಮೀ ಮಳೆಯಾಗಿದೆ.
Also Read: ಸಿಂಹಾಸನರೂಢ ಮದಕರಿ ನಾಯಕರ ಪುತ್ಥಳಿ ಅನಾವರಣ | ಬಿ.ಎಲ್.ವೇಣು
ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 4.8 ಮಿ.ಮೀ, ಮಾಡದಕೆರೆ 2.1 ಮಿ.ಮೀ, ಮತ್ತೋಡು 3.4 ಮಿ.ಮೀ, ಶ್ರೀರಾಂಪುರ 3.6 ಮಿ.ಮೀ ಮಳೆಯಾಗಿದೆ.
ಮೊಳಕಾಲ್ಮುರು ತಾಲ್ಲೂಕಿನ ಮೊಳಕಾಲ್ಮುರು 1 ಮಿ.ಮೀ, ದೇವಸಮುದ್ರದಲ್ಲಿ 3 ಮಿ.ಮೀ ಮಳೆಯಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
