
CHITRADURGA NEWS | 05 OCTOBER 2024
ಚಿತ್ರದುರ್ಗ: ಶುಕ್ರವಾರ ರಾತ್ರಿ ಸುರಿದ ಮಳೆ(Rain) ವಿವರದನ್ವಯ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿಯಲ್ಲಿ 91.5 ಮಿ.ಮೀ ಮಳೆಯಾಗಿದೆ.
ಕ್ಲಿಕ್ ಮಾಡಿ ಓದಿ: APMC: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ಧಾರಣೆ

ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆಯಲ್ಲಿ 39.1 ಮಿ.ಮೀ, ಪರಶುರಾಂಪುರ 25.8 ಮಿ.ಮೀ, ತಳಕು 40.2 ಮಿ.ಮೀ ಮಳೆಯಾಗಿದೆ.
ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗದಲ್ಲಿ 10.4 ಮಿ.ಮೀ, ಭರಮಸಾಗರ 6.7 ಮಿ.ಮೀ, ಹಿರೇಗುಂಟನೂರು 10 ಮಿ.ಮೀ, ತುರುವನೂರು 26.2 ಮಿ.ಮೀ ಮಳೆಯಾಗಿದೆ.
ಮೊಳಕಾಲ್ಮುರು ತಾಲ್ಲೂಕಿನ ಮೊಳಕಾಲ್ಮೂರಿನಲ್ಲಿ 27.7 ಮಿ.ಮೀ, ದೇವಸಮುದ್ರದಲ್ಲಿ 55.5 ಮಿ.ಮೀ ಮಳೆಯಾಗಿದೆ.
ಕ್ಲಿಕ್ ಮಾಡಿ ಓದಿ: Hiriyuru: ಹೈವೇನಲ್ಲಿ 10 ಕಿ.ಮೀ ಟ್ರಾಫಿಕ್ ಜಾಮ್ | ಭಾರೀ ಮಳೆ, ಹೆದ್ದಾರಿ ಬ್ರಿಡ್ಜ್ ಕಾಮಗಾರಿ ಹಿನ್ನೆಲೆ
ಹಿರಿಯೂರು ತಾಲ್ಲೂಕಿನ ಹಿರಿಯೂರು 32.2 ಮಿ.ಮೀ, ಐಮಂಗಲ 20.8 ಮಿ.ಮೀ, ಧರ್ಮಪುರ 39.9 ಮಿ.ಮೀ, ಜವನಗೊಂಡನಹಳ್ಳಿ 18.3 ಮಿ.ಮೀ ಮಳೆಯಾಗಿದೆ.
ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 6.6 ಮಿ.ಮೀ, ಬಿ.ದುರ್ಗ 2.9 ಮಿ.ಮೀ, ರಾಮಗಿರಿ 4.7 ಮಿ.ಮೀ, ತಾಳ್ಯ 20.8 ಮಿ.ಮೀ ಮಳೆಯಾಗಿದೆ.
ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 30.1 ಮಿ.ಮೀ, ಮಾಡದಕೆರೆ 15.9 ಮಿ.ಮೀ, ಮತ್ತೋಡು 44.4 ಮಿ.ಮೀ, ಶ್ರೀರಾಂಪುರ 38.5 ಮಿ.ಮೀ ಮಳೆಯಾಗಿದೆ.
ಕ್ಲಿಕ್ ಮಾಡಿ ಓದಿ: HeavyRain: ಭರ್ಜರಿ ಮಳೆ | ತುಂಬಿ ಹರಿದ ಹಳ್ಳ-ಕೊಳ್ಳ | ಕೋಡಿ ಬಿದ್ದ ಕೆರೆಗಳು
26 ಮನೆಗಳು ಭಾಗಶಃ ಹಾನಿ: ಶುಕ್ರವಾರ ರಾತ್ರಿ ಸುರಿದ ಮಳೆಗೆ ಜಿಲ್ಲೆಯಾದ್ಯಂತ 26 ಮನೆಗಳು ಭಾಗಶಃ ಹಾನಿಯಾಗಿವೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
