By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    govinda karjola
    ಚಿತ್ರದುರ್ಗ ವೈದ್ಯಕೀಯ ಕಾಲೇಜಿನಲ್ಲಿ PG ಕೋರ್ಸ್‌ಗಳಿಗೆ ಮಂಜೂರಾತಿಗೆ ಕಾರಜೋಳ ಮನವಿ
    41 minutes ago
    ಅರ್ಜಿ ಅಹ್ವಾನ
    HAL | ಅಪ್ರೆಂಟಿಸ್ ತರಬೇತಿಗೆ ಅರ್ಜಿ ಅಹ್ವಾನ 
    2 hours ago
    ಅಂಬೇಡ್ಕರ್ ಓದು ಕಾರ್ಯಕ್ರಮ
    ಅಂಬೇಡ್ಕರ್ ಚಿಂತನೆ ಓದಿದರೆ ಜೀವನಕ್ಕೆ ದಾರಿ, ಆತ್ಮವಿಶ್ವಾಸ | ನಾಗರಾಜ್
    2 hours ago
    ಯೂತ್ ಕನ್‌ಕ್ಲೇವ್–2026 ಉದ್ಘಾಟನೆ
    ಮೊಬೈಲ್, ರೀಲ್ಸ್‌ಗಿಂತ ಆದರ್ಶ ವ್ಯಕ್ತಿಗಳ ಬದುಕು ಅರಿಯಿರಿ | ರಘುಚಂದನ್
    2 hours ago
    ಪಾರಾ ಟೇಕ್ವಾಂಡೋ ಪಂದ್ಯಾವಳಿ-2026ರ ಸಮಾರೋಪ ಸಮಾರಂಭ
    ಆತ್ಮರಕ್ಷಣೆಗಾಗಿ ಟೇಕ್ವಾಂಡೋ ಕಲಿಯುವುದು ಅಗತ್ಯ | ಎಸ್.ಕೆ.ಬಸವರಾಜನ್
    2 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 weeks ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    1 month ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    2 months ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 days ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 weeks ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    4 weeks ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    1 month ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 13 | ಉದ್ಯೋಗದಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    3 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 12 | ಉದ್ಯೋಗದಲ್ಲಿ ಕೆಲಸದ ಒತ್ತಡ, ವ್ಯಾಪಾರದಲ್ಲಿ ಅನಿರೀಕ್ಷಿತ ಅಡೆತಡೆಗಳು
    1 day ago
    today bhavishya
    ದಿನ ಭವಿಷ್ಯ | ಆಗಸ್ಟ್ 11 | ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ, ಹಠಾತ್ ಪ್ರಯಾಣದ ಸೂಚನೆ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 10 | ಕೈಗೊಂಡ ಕಾರ್ಯಗಳು ಪೂರ್ಣ, ನಿರುದ್ಯೋಗಿಗಳಿಗೆ ಶುಭಸುದ್ದಿ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 09 | ಅನಗತ್ಯ ವೆಚ್ಚಗಳು ಹೆಚ್ಚು, ಅರೋಗ್ಯದಲ್ಲಿ ಜಾಗೃತಿ ವಹಿಸಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಆಗಸ್ಟ್ 12 | ರಾಗಿ, ಶೇಂಗಾ ರೇಟ್…..
    18 hours ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 10 | ಮೆಕ್ಕೆಜೋಳ, ರಾಗಿ ರೇಟ್…..
    3 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 08 | ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 07 | ಮೆಕ್ಕೆಜೋಳ, ರಾಗಿ, ತೊಗರಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    4 days ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    7 days ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    3 weeks ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    4 weeks ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    4 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    4 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    6 months ago
  • ಹೊಸದುರ್ಗ
    ಹೊಸದುರ್ಗShow More
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 days ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 months ago
  • Life Style
    Life StyleShow More
    potato peels
    ಆಲೂಗಡ್ಡೆ ಸಿಪ್ಪೆಗಳನ್ನು ಬಳಸಿಕೊಂಡು ಹೊಳೆಯುವ ಚರ್ಮ ಮತ್ತು ರೇಷ್ಮೆಯಂತಹ ಕೂದಲು ನಿಮ್ಮದಾಗಿಸಿಕೊಳ್ಳಿ
    2 hours ago
    Shivalinga
    ಶ್ರಾವಣ ಮಾಸದ ಮೊದಲ ಸೋಮವಾರದಂದು ಈ ಕ್ರಮಗಳನ್ನು ಪಾಲಿಸಿದರೆ ಅಷ್ಟ ಐಶ್ವರ್ಯ ನಿಮ್ಮದಾಗುತ್ತದೆ
    3 hours ago
    Threading
    ಥ್ರೆಡ್ಡಿಂಗ್ ಮಾಡುವಾಗ ಗಾಯವಾಗಿದೆಯೇ? ಅದನ್ನು ಹೇಗೆ ಗುಣಪಡಿಸಲು ಈ ಮನೆಮದ್ದನ್ನು ಬಳಸಿ
    1 day ago
    insulin
    ನಿಮ್ಮ ದೇಹದ ಇನ್ಸುಲಿನ್ ಪ್ರತಿಕ್ರಿಯೆಯನ್ನು ಸುಧಾರಿಸಲು ಈ ಆಹಾರಗಳನ್ನು ಸೇವಿಸಿ
    1 day ago
    Consume these foods to boost immunity during pregnancy
    ಮಳೆಗಾಲದಲ್ಲಿ ಗರ್ಭಿಣಿಯರ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಈ ಆಹಾರಗಳನ್ನು ಸೇವಿಸಿ
    2 days ago
Reading: ಮಳೆ ಕೊರತೆ | ಬಿತ್ತನೆ ವೈಫಲ್ಯ, ಮಧ್ಯಂತರ ಪರಿಹಾರಕ್ಕೆ ಶಿಫಾರಸ್ಸು ಮಾಡಿ | ರಘುಮೂರ್ತಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಮಳೆ ಕೊರತೆ | ಬಿತ್ತನೆ ವೈಫಲ್ಯ, ಮಧ್ಯಂತರ ಪರಿಹಾರಕ್ಕೆ ಶಿಫಾರಸ್ಸು ಮಾಡಿ | ರಘುಮೂರ್ತಿ

News Desk Chitradurga News
Last updated: 11 August 2026 20:31
News Desk Chitradurga News
2 days ago
Share
ಜಿಲ್ಲಾ ವಿಪತ್ತು ನಿರ್ವಹಣೆ ಸಭೆ
ಜಿಲ್ಲಾ ವಿಪತ್ತು ನಿರ್ವಹಣೆ ಸಭೆ
SHARE

CHITRADURGA NEWS | 11 AUGUST 2026

ಚಿತ್ರದುರ್ಗ: ಜಿಲ್ಲೆಯಲ್ಲಿ ತೀವ್ರ ಮಳೆ ಕೊರತೆಯಾಗಿದ್ದು, ಬಿತ್ತನೆ ವೈಫಲ್ಯ ಹಾಗೂ ಮಧ್ಯಂತರ ಬೆಳೆ ಪರಿಹಾರ ನೀಡಲು‌ ಶಿಫಾರಸ್ಸು ಮಾಡುವಂತೆ ಪ್ರಕೃತಿ ವಿಕೋಪ ಪರಿಹಾರಗಳ ಜಿಲ್ಲಾ ಉಸ್ತುವಾರಿ ಸಚಿವ ಟಿ. ರಘುಮೂರ್ತಿ ಹೇಳಿದರು.

ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ‘ಜಿಲ್ಲಾ ವಿಪತ್ತು ನಿರ್ವಹಣೆ ಸಭೆ’ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೃಷಿ ರೈತರು ಮಾತ್ರವಲ್ಲದೆ ತೋಟಗಾರಿಕೆ ಹಾಗೂ ರೇಷ್ಮೆ ಬೆಳೆಗಾರರಿಗೂ ಬೆಳೆ ವಿಮೆ ಮತ್ತು ಸರ್ಕಾರದ ಇತರ ಸೌಲಭ್ಯಗಳು ತಲುಪುವಂತೆ ಅಧಿಕಾರಿಗಳು ಕ್ರಮಗಳನ್ನು ಕೈಗೊಳ್ಳಬೇಕು.ರಾಗಿ ಬೆಳೆಗೆ ನೊಂದಣಿ ಮಾಡಿಕೊಳ್ಳಲು ಆಗಸ್ಟ್ 14 ರವರೆಗೆ ಅವಕಾಶವಿದ್ದು, ಇನ್ನು ಸುಮಾರು 20 ರಿಂದ 25 ಸಾವಿರ ರೈತರು ಹೆಚ್ಚುವರಿಯಾಗಿ ನೊಂದಾಯಿಸಲು ಪ್ರಯತ್ನಿಸಬೇಕು.

ಸೆಪ್ಟೆಂಬರ್‌ನಲ್ಲೂ ಮಳೆ ಕೊರತೆಯಾಗುವ ಮುನ್ಸೂಚನೆ ಇರುವುದರಿಂದ ‘ಬಿತ್ತನೆ ವೈಫಲ್ಯ’ ಹಾಗೂ ಮಧ್ಯಂತರ ಪರಿಹಾರದ ಅಡಿ‌‌ ರೈತರಿಗೆ ಶೇಕಡಾ 25 ರಷ್ಟು ಪರಿಹಾರ ದೊರಕುವಂತೆ ಮಾಡಬೇಕು ಎಂದು ಸಚಿವ ಟಿ.ರಘುಮೂರ್ತಿ ಸೂಚಿಸಿದರು.

ಇದನ್ನೂ ಓದಿ: ವಿವಿ ಸಾಗರ, ಗಾಯತ್ರಿ ಜಲಾಶಯಗಳಿಗೆ ಸಾರ್ವಜನಿಕರು ಮತ್ತು ಪ್ರವಾಸಿಗರ ಪ್ರವೇಶ ತಾತ್ಕಾಲಿಕ ನಿಷೇಧ

ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು ಸುಮಾರು 3.75 ಲಕ್ಷ ರೈತರಿದ್ದು, ಪ್ರಸಕ್ತ ಸಾಲಿನಲ್ಲಿ ಸುಮಾರು 6.24 ಲಕ್ಷ ಹೆಕ್ಟೇರ್ ಪೈಕಿ 1.18 ಲಕ್ಷ ಹೆಕ್ಟೇರ್ ಪ್ರದೇಶದ ಕೃಷಿ ಭೂಮಿಗೆ ಬಿತ್ತನೆ ವೈಫಲ್ಯದಡಿ ಬೆಳೆ ವಿಮೆ ಹಾಗೂ ಪರಿಹಾರಕ್ಕೆ ಸಂಬಂಧಿಸಿದ ಪ್ರಸ್ತಾವನೆ ಸಲ್ಲಿಕೆಯಾಗಿದೆ. ಮುಂಬರುವ ದಿನಗಳಲ್ಲಿ ಮಧ್ಯಂತರ ಪರಿಹಾರಕ್ಕೂ ಪ್ರಸ್ತಾವನೆ ಕಳುಹಿಸಲಾಗಿದೆ. ಇದರಿಂದಾಗಿ ಜಿಲ್ಲೆಯ ಶೇ.85 ರಷ್ಟು ರೈತರಿಗೆ ವಿಮಾ ಸೌಲಭ್ಯ ದೊರೆಯಲಿದೆ. ಮಳೆ ಆಶ್ರಿತ ಹಾಗೂ ನೀರಾವರಿ ಎರಡೂ ವಿಭಾಗದ ಬೆಳೆ ಹಾನಿ ಪ್ರದೇಶಗಳನ್ನು ಒಳಗೊಂಡು ಶೇಕಡಾ 100 ರಷ್ಟು ಅರ್ಹ ರೈತರಿಗೆ ಪರಿಹಾರ ತಲುಪಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳವ ಭರವಸೆ ನೀಡಿದರು. 

ಚಿತ್ರದುರ್ಗ ತಾಲ್ಲೂಕಿನಲ್ಲಿ ಒಟ್ಟು 65,675 ಹೆಕ್ಟೇರ್ ಕೃಷಿ ಸಾಗುವಳಿ ಕ್ಷೇತ್ರವಿದ್ದು, 58,850 ‌ರೈತರು ಇದ್ದಾರೆ. ಮುಂಗಾರು ಹಂಗಾಮಿನಲ್ಲಿ 154.2ಮಿ.ಮೀ.‌ ವಾಡಿಕೆ ಮಳೆ ನಿರೀಕ್ಷೆ ಇದ್ದು, 119.5 ಮಿ.ಮೀ. ಮಳೆ ಆಗಿದ್ದು, ಶೇಕಡಾ 23 ಮಳೆ ಕೊರತೆಯಾಗಿದೆ. ಇದುವರೆಗೂ 25,154 ಹೆಕ್ಟೇರ್ ಬಿತ್ತನೆಯಾಗಿದ್ದು, ಒಟ್ಟಾರೆ ಶೇಕಡಾ 38.3% ಬಿತ್ತನೆಯಾಗಿದೆ. ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಅಡಿಯಲ್ಲಿ 43,127 ರೈತರು ವಿಮೆ ಮಾಡಿಸಿದ್ದಾರೆ.ಚಿತ್ರದುರ್ಗ ತಾಲೂಕಿನಲ್ಲಿ 22,508 ಹೆಕ್ಟೇರ್ ಪ್ರದೇಶ ‘ತಡೆಹಿಡಿದ ಬಿತ್ತನೆ’ ವ್ಯಾಪ್ತಿಗೆ ಬರುತ್ತದೆ. 33,306 ರೈತರು ಇದರ ಲಾಭ ಪಡೆಯುತ್ತಾರೆ.

ಜಿಲ್ಲೆಯಲ್ಲಿ ಒಟ್ಟು 3,02,505 ರೈತರಿದ್ದು ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ಕೃಷಿ ಬೆಳೆಗೆ 1,96,553 ರೈತರು, ಹವಾಮಾನ ಆಧಾರಿತ ಬೆಳೆ ವಿಮೆಯಡಿ ತೋಟಗಾರಿಕೆ ಬೆಳೆಗಳಿಗೆ 46,947 ರೈತರು ಸೇರಿ ಒಟ್ಟು ಸೇರಿ 2,43,075 ರೈತರು ಬೆಳೆ ವಿಮೆ ವ್ಯಾಪ್ತಿಗೆ ಒಳಪಟ್ಟಿದ್ದಾರೆ. ಜಿಲ್ಲೆಯ ಸುಮಾರು ಶೇಕಡಾ 90 ರಷ್ಟು ರೈತರಿಗೆ ಬೆಳೆ ವಿಮೆ ಯೋಜನೆಯ ಪ್ರಯೋಜನ ತಲುಪುತ್ತಿದೆ ಎಂದು ಕೃಷಿ ಜಂಟಿ ನಿರ್ದೇಶಕ ಮಂಜುನಾಥ್ ಹಾಗೂ ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕಿ ಸವಿತಾ ಮಾಹಿತಿ ನೀಡಿದರು.

ಇದನ್ನೂ ಓದಿ: ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ | ರೈತರಿಂದ ಅರ್ಜಿ ಅಹ್ವಾನ 

ಸಭೆಯಲ್ಲಿ ಶಾಸಕಾರದ ಬಿ.ಜಿ.ಗೋವಿಂದಪ್ಪ, ಕೆ.ಸಿ.ವೀರೇಂದ್ರ ಪಪ್ಪಿ, ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ.ರಘು, ರಾಜ್ಯ ದ್ರಾಕ್ಷ ರಸ ಮಂಡಳಿ ಅಧ್ಯಕ್ಷ ಡಾ.ಯೋಗಿಶ್ ಬಾಬು, ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಗಂಜಿಗಟ್ಟೆ ಶಿವಣ್ಣ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಾಜ್‌‌ಪೀರ್, ಜಿ.ಪಂ.ಸಿಇಓ ಡಾ.ಆಕಾಶ್.ಎಸ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:interim reliefLack of rainMinister T. Raghumurthysowing failureಬಿತ್ತನೆ ವೈಫಲ್ಯಮಧ್ಯಂತರ ಪರಿಹಾರಮಳೆ ಕೊರತೆಸಚಿವ ಟಿ.ರಘುಮೂರ್ತಿ
Share This Article
Facebook Email Print
Previous Article ವಾಣಿವಿಲಾಸ ಸಾಗರ ಜಲಾಶಯ ವಿವಿ ಸಾಗರ, ಗಾಯತ್ರಿ ಜಲಾಶಯಗಳಿಗೆ ಸಾರ್ವಜನಿಕರು ಮತ್ತು ಪ್ರವಾಸಿಗರ ಪ್ರವೇಶ ತಾತ್ಕಾಲಿಕ ನಿಷೇಧ
Next Article ಡಾ.ಬಿ.ಆರ್.ಅಂಬೇಡ್ಕರ್ ಓದು ಕಾರ್ಯಕ್ರಮ ಅಂಬೇಡ್ಕರ್ ಸಂವಿಧಾನ ಎಲ್ಲ ವರ್ಗದ ಜನರ ಬಾಳಿಗೆ ದಾರಿದೀಪ | ಡಾ.ಎಸ್. ಮಾರುತಿ
Leave a Comment

Leave a Reply Cancel reply

Your email address will not be published. Required fields are marked *

govinda karjola
ಚಿತ್ರದುರ್ಗ ವೈದ್ಯಕೀಯ ಕಾಲೇಜಿನಲ್ಲಿ PG ಕೋರ್ಸ್‌ಗಳಿಗೆ ಮಂಜೂರಾತಿಗೆ ಕಾರಜೋಳ ಮನವಿ
ಮುಖ್ಯ ಸುದ್ದಿ
ಅರ್ಜಿ ಅಹ್ವಾನ
HAL | ಅಪ್ರೆಂಟಿಸ್ ತರಬೇತಿಗೆ ಅರ್ಜಿ ಅಹ್ವಾನ 
ಮುಖ್ಯ ಸುದ್ದಿ
ಅಂಬೇಡ್ಕರ್ ಓದು ಕಾರ್ಯಕ್ರಮ
ಅಂಬೇಡ್ಕರ್ ಚಿಂತನೆ ಓದಿದರೆ ಜೀವನಕ್ಕೆ ದಾರಿ, ಆತ್ಮವಿಶ್ವಾಸ | ನಾಗರಾಜ್
ಮುಖ್ಯ ಸುದ್ದಿ
ಯೂತ್ ಕನ್‌ಕ್ಲೇವ್–2026 ಉದ್ಘಾಟನೆ
ಮೊಬೈಲ್, ರೀಲ್ಸ್‌ಗಿಂತ ಆದರ್ಶ ವ್ಯಕ್ತಿಗಳ ಬದುಕು ಅರಿಯಿರಿ | ರಘುಚಂದನ್
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up